ಕನ್ನಡ ಸುದ್ದಿ  /  ಕ್ರಿಕೆಟ್  /  Ipl 2024 Latest Updates: ರಾಜಸ್ಥಾನ್ ರಾಯಲ್ಸ್ Vs ಮುಂಬೈ ಇಂಡಿಯನ್ಸ್ ಐಪಿಎಲ್‌ ಪಂದ್ಯದ ಲೇಟೆಸ್ಟ್ ಅಪ್ಡೇಟ್

IPL 2024 Latest Updates: ರಾಜಸ್ಥಾನ್ ರಾಯಲ್ಸ್ vs ಮುಂಬೈ ಇಂಡಿಯನ್ಸ್ ಐಪಿಎಲ್‌ ಪಂದ್ಯದ ಲೇಟೆಸ್ಟ್ ಅಪ್ಡೇಟ್

Indian Premier League 2024 Updates: ಐಪಿಎಲ್‌ 17ರ ಆವೃತ್ತಿಯಲ್ಲಿ ಏಪ್ರಿಲ್ 22ರ ಸೋಮವಾರ ರಾಜಸ್ಥಾನ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಸಂಜು ಸ್ಯಾಮ್ಸನ್ ಪಡೆಯ ತವರು ಜೈಪುರದಲ್ಲಿ ಪಂದ್ಯ ನಡೆಯುತ್ತಿದ್ದು, ಪಂದ್ಯದ ಲೇಟೆಸ್ಟ್ ಅಪ್ಡೇಟ್‌ ಇಲ್ಲಿದೆ.

ರಾಜಸ್ಥಾನ್ ರಾಯಲ್ಸ್ vs ಮುಂಬೈ ಇಂಡಿಯನ್ಸ್ ಐಪಿಎಲ್‌ ಪಂದ್ಯದ ಲೇಟೆಸ್ಟ್ ಅಪ್ಡೇಟ್
ರಾಜಸ್ಥಾನ್ ರಾಯಲ್ಸ್ vs ಮುಂಬೈ ಇಂಡಿಯನ್ಸ್ ಐಪಿಎಲ್‌ ಪಂದ್ಯದ ಲೇಟೆಸ್ಟ್ ಅಪ್ಡೇಟ್

ಇಂಡಿಯನ್ ಪ್ರೀಮಿಯರ್ ಲೀಗ್ 2024ರ (IPL 2024) ಆವೃತ್ತಿಯಲ್ಲಿ ಏಪ್ರಿಲ್ 22ರ ಸೋಮವಾರ ಒಂದು ಪಂದ್ಯ ಮಾತ್ರ ನಡೆಯುತ್ತಿಇದೆ. ಜೈಪುರದ ಸವಾಯಿ ಮಾನ್‌ಸಿಂಗ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಆತಿಥೇಯ ರಾಜಸ್ಥಾನ ರಾಯಲ್ಸ್‌ ಹಾಗೂ ಮುಂಬೈ ಇಂಡಿಯನ್ಸ್‌ (Rajasthan Royals vs Mumbai Indians) ತಂಡಗಳು ಎದುರಾಗುತ್ತಿವೆ. ಪಂದ್ಯವು ಸಂಜೆ 7.30ಕ್ಕೆ ಆರಂಭವಾಗುತ್ತಿದೆ. ಪ್ರಸಕ್ತ ಆವೃತ್ತಿಯಲ್ಲಿ ಉಭಯ ತಂಡಗಳು ಈಗಾಗಲೇ ಒಂದು ಬಾರಿ ಮುಖಾಮುಖಿಯಾಗಿವೆ. ಮೊದಲ ಮುಖಾಮುಖಿಯಲ್ಲಿ ರಾಜಸ್ಥಾನವು ಮುಂಬೈ ತವರಲ್ಲಿ ಸುಲಭ ಜಯ ಸಾಧಿಸಿತ್ತು. ಇದೀಗ ಟೂರ್ನಿಯ ಎರಡನೇ ಮುಖಾಮುಖಿಯ ಲೇಟೆಸ್ಟ್‌ ಅಪ್ಡೇಟ್‌ ಇಲ್ಲಿದೆ.

ಟ್ರೆಂಡಿಂಗ್​ ಸುದ್ದಿ

ರಾಜಸ್ಥಾನ್ ವಿರುದ್ಧ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬ್ಯಾಟಿಂಗ್ ಆಯ್ಕೆ

ಜೈಪುರದಲ್ಲಿ ನಡೆಯುತ್ತಿರುವ ಐಪಿಎಲ್‌ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಆತಿಥೇಯ ಸಂಜು ಸ್ಯಾಮ್ಸನ್ ಬಳಗಕ್ಕೆ ಹಾರ್ದಿಕ್‌ ಪಾಂಡ್ಯ ತಂಡವು ಸವಾಲೆಸೆಯುತ್ತಿದೆ. ಪಂದ್ಯದಲ್ಲಿ ಟಾಸ್‌ ಗೆದ್ದ ಹಾರ್ದಿಕ್‌, ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ಪಂದ್ಯದ ಆಡುವ ಬಳಗದ ಸಂಪೂರ್ಣ ವಿವರ ಇಲ್ಲಿದೆ.

ರಾಜಸ್ಥಾನ್ ರಾಯಲ್ಸ್ vs ಮುಂಬೈ ಇಂಡಿಯನ್ಸ್ 2ನೇ ಕದನ; ಸಂಭಾವ್ಯ ತಂಡ, ಪಿಚ್ ಹಾಗೂ ಹವಾಮಾನ ವರದಿ

ಏಪ್ರಿಲ್ 22ರಂದು ನಡೆಯುತ್ತಿರುವ ಐಪಿಎಲ್‌ ಪಂದ್ಯದಲ್ಲಿ ಸಂಜು ಸ್ಯಾಮ್ಸನ್‌ ನೇತೃತ್ವದ ರಾಜಸ್ಥಾನ್ ರಾಯಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಎದುರಾಗುತ್ತಿವೆ. ಉಭಐ ತಂಡಗಳ ನಡುವಿನ ಪಂದ್ಯಕ್ಕೆ ಸಂಭಾವ್ಯ ಆಡುವ ಬಳಗ, ಪಿಚ್‌ ಹಾಗೂ ಹವಾಮಾನ ವರದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.

IPL_Entry_Point