LIVE UPDATES
LIVE: ಬೆಂಗಳೂರು ವ್ಯಾಪ್ತಿಯ ಕ್ಷೇತ್ರಗಳು, ಕೋಲಾರ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಗಳ ಅಪ್‌ಡೇಟ್ಸ್; ಡಾ ಸಿಎನ್ ಮಂಜುನಾಥ್‌ಗೆ ಗೆಲುವು
Karnataka ರಾಜ್ಯದಲ್ಲಿ ಸ್ಥಾನಗಳ ಲೋಕಸಭಾ ಚುನಾವಣೆ 2024 ರ ಮತ ಎಣಿಕೆ ವಿವರಗಳ ಲೈವ್ ಅಪ್‌ಡೇಟ್ಸ್ ಇಲ್ಲಿ ಲಭ್ಯ. ಫಲಿತಾಂಶದ ಪ್ರತಿ ಗಂಟೆಯ ಟ್ರೆಂಡ್ ಇಲ್ಲಿ ತಿಳಿದುಕೊಳ್ಳಬಹುದು.
Tue, 04 Jun 202403:30 AM IST
ಗೆದ್ದವರು ಯಾರು? ಸೋತವರು ಯಾರು?
ಲೋಕಸಭಾ ಕ್ಷೇತ್ರ | ಗೆದ್ದ ಅಭ್ಯರ್ಥಿ ಮತ್ತು ಪಕ್ಷ | ಸೋತ ಅಭ್ಯರ್ಥಿ ಮತ್ತು ಪಕ್ಷ | ಮತಗಳ ಅಂತರ |
---|
Tue, 04 Jun 202403:00 AM IST
Lok Sabha Election Results 2024: ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದೆ
Lok Sabha Election Results 2024: ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳಲ್ಲಿಯೂ ಮತ ಎಣಿಕೆ ಚುರುಕಾಗಿ ನಡೆಯುತ್ತಿದೆ. ಅಂಚೆ ಮತಗಳ ಎಣಿಕೆ ಪ್ರಕ್ರಿಯೆ ಮುಕ್ತಾಯದ ಹಂತಕ್ಕೆ ಬಂದಿದ್ದು, ಸಾಮಾನ್ಯ ಮತಗಳ ಎಣಿಕೆ ಕಾರ್ಯ ಪ್ರಗತಿಯಲ್ಲಿದೆ.
Tue, 04 Jun 202402:30 AM IST
Lok Sabha Election Results 2024: ವಿವಿಧ ಲೋಕಸಭಾ ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ
Lok Sabha Election Results 2024: ಲೋಕಸಭಾ ಚುನಾವಣೆಯಲ್ಲಿ ಚಲಾವಣೆಯಾದ ಮತಗಳ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ. ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳಲ್ಲಿಯೂ ಮತ ಎಣಿಕೆ ಚುರುಕಾಗಿ ನಡೆಯುತ್ತಿದೆ.
Tue, 04 Jun 202402:00 AM IST
Lok Sabha Election Results 2024: ಲೋಕಸಭಾ ಚುನಾವಣೆಯ ಫಲಿತಾಂಶ ಶೀಘ್ರ ಪ್ರಕಟವಾಗಲಿದೆ
Lok Sabha Election Results 2024: ಕರ್ನಾಟಕದ 28 ಸೇರಿ ಭಾರತದ 543 ಲೋಕಸಭಾ ಕ್ಷೇತ್ರಗಳಿಗೆ ನಡೆದಿದ್ದ ಲೋಕಸಭಾ ಚುನಾವಣೆಯ ಮತ ಎಣಿಕೆ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದೆ. ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳ ಅಂಚೆ ಮತ ಎಣಿಕೆ ಪ್ರಕ್ರಿಯೆ ಶೀಘ್ರ ಆರಂಭವಾಗಲಿದೆ.
Tue, 04 Jun 202401:30 AM IST
Lok Sabha Election Results 2024: ಬೆಂಗಳೂರು ನಗರ ವ್ಯಾಪ್ತಿಯ ಲೋಕಸಭಾ ಚುನಾವಣೆ ಫಲಿತಾಂಶದ ಲೈವ್ ಅಪ್‌ಡೇಟ್ಸ್
Lok Sabha Election Results 2024: ಕರ್ನಾಟಕದ 28 ಸೇರಿದಂತೆ ಭಾರತದ 543 ಲೋಕಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದೆ. ಈ ವಿಶೇಷ ಲೈವ್‌ಬ್ಲಾಗ್‌ನಲ್ಲಿ ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳ ಫಲಿತಾಂಶಗಳು ಲಭ್ಯ.