Darshan: ಕೊಲೆ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ನಟ ದರ್ಶನ್ ಬಗ್ಗೆ ಕಮಿಷನರ್ ಸ್ಫೋಟಕ ಮಾಹಿತಿ VIDEO
- ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಈಗಾಗಲೇ ಅರಸ್ಟ್ ಆಗಿದ್ದಾರೆ. ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬಾತನನ್ನ ಹೊಡೆದು ಕೊಂದ ಆರೋಪದಲ್ಲಿ ದರ್ಶನ್ ಈಗಾಗಲೇ ಪೊಲೀಸರ ವಶದಲ್ಲಿದ್ದಾರೆ. ಈ ಬಗ್ಗೆ ಬೆಂಗಳೂರು ಪೊಲೀಸ್ ಕಮಿಷನರ್ ದಯಾನಂದ್ ಮಹತ್ವದ ಮಾಹಿತಿ ನೀಡಿದ್ದಾರೆ.