ಕನ್ನಡ ಸುದ್ದಿ  /  Karnataka  /  Court News Karnataka High Court Stays Investigation Into Poll Code Violation Case Against Bjp Chief J P Nadda News Uks

BJP chief Nadda: ಬಿಜೆಪಿ ಮುಖ್ಯಸ್ಥ ನಡ್ಡಾ ವಿರುದ್ಧದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ತಡೆ

BJP chief Nadda: ಕರ್ನಾಟಕ ವಿಧಾನಸಭಾ ಚುನಾವಣೆ ಪ್ರಚಾರಕ್ಕೆ ಆಗಮಿಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ವಿರುದ್ಧ ಹರಪನಹಳ್ಳಿಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಕೇಸ್‌ ದಾಖಲಾಗಿತ್ತು. ಇದರ ತನಿಖೆಗೆ ಈ ಹೈಕೋರ್ಟ್‌ ತಡೆ ನೀಡಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ (Sanjib Dutta / ANI Photo)

ಟ್ರೆಂಡಿಂಗ್​ ಸುದ್ದಿ