ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣದ ವಿಚಾರಣೆ ಡಿಸೆಂಬರ್ 2ಕ್ಕೆ ಮುಂದೂಡಿಕೆ; ಖುದ್ದು ಹಾಜರಾತಿಗೆ ನೀಡಿದ್ದ ವಿನಾಯಿತಿ ಮುಂದುವರಿಕೆ
ಕನ್ನಡ ಸುದ್ದಿ  /  ಕರ್ನಾಟಕ  /  ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣದ ವಿಚಾರಣೆ ಡಿಸೆಂಬರ್ 2ಕ್ಕೆ ಮುಂದೂಡಿಕೆ; ಖುದ್ದು ಹಾಜರಾತಿಗೆ ನೀಡಿದ್ದ ವಿನಾಯಿತಿ ಮುಂದುವರಿಕೆ

ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣದ ವಿಚಾರಣೆ ಡಿಸೆಂಬರ್ 2ಕ್ಕೆ ಮುಂದೂಡಿಕೆ; ಖುದ್ದು ಹಾಜರಾತಿಗೆ ನೀಡಿದ್ದ ವಿನಾಯಿತಿ ಮುಂದುವರಿಕೆ

ಯಡಿಯೂರಪ್ಪ

ಯಡಿಯೂರಪ್ಪ
ಯಡಿಯೂರಪ್ಪ

ಬೆಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕುರಿತು ತಮ್ಮ ವಿರುದ್ದ ದಾಖಲಾಗಿರುವ ಪೋಕ್ಸೋ ಪ್ರಕಣವನ್ನು ರದ್ದುಗೊಳಿಸುವಂತೆ ಬಿಜೆಪಿ ಹಿರಿಯ ಮುಖಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಡಿಸೆಂಬರ್ 2 ಸೋಮವಾರಕ್ಕೆ ಮುಂದೂಡಲಾಗಿದೆ. ಗುರುವಾರ ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ವಿಚಾರಣೆಯನ್ನು ಮುಂದೂಡಿತು. ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಪ್ರಕರಣದ ರದ್ದುಕೋರಿ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದರು.

Whats_app_banner