ಕನ್ನಡ ಸುದ್ದಿ  /  Karnataka  /  Karnataka News 2nd Puc Exam 2024 Ksrtc Special Offer For 2nd Pu Students Free Bus Facility For Students Rst

ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌; ಕೆಎಸ್‌ಆರ್‌ಟಿಸಿಯಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ಮಾರ್ಚ್‌ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಲಿದ್ದು, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗಾಗಿ ಕೆಎಸ್‌ಆರ್‌ಟಿಸಿ ವಿಶೇಷ ಆಫರ್‌ ಘೋಷಿಸಿದೆ. ಏನದು ಆಫರ್‌ ತಿಳಿಯಲು ಮುಂದೆ ನೋಡಿ

ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌; ಕೆಎಸ್‌ಆರ್‌ಟಿಸಿಯಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ
ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌; ಕೆಎಸ್‌ಆರ್‌ಟಿಸಿಯಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2024-25ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಿದ್ದು ಮಾರ್ಚ್‌ 1 ರಿಂದ ಮಾರ್ಚ್‌ 22ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದೆ.

ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗಾಗಿ ಕೆಎಸ್‌ಆರ್‌ಟಿಸಿ ವಿಶೇಷ ಆಫರ್‌ವೊಂದನ್ನು ಘೋಷಿಸಿದೆ. ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ತೆರಳಲು ಹಾಗೂ ಮನೆಗೆ ಹಿಂದಿರುಗಲು ಉಚಿತ ಬಸ್‌ ವ್ಯವಸ್ಥೆ ಕಲ್ಪಿಸಲಿದೆ. ವಿದ್ಯಾರ್ಥಿಗಳು ತಮ್ಮ ಹಾಲ್‌ ಟಿಕೇಟ್‌ ತೋರಿಸಿ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದು ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ

SSLC PUC exam timetable: ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ ವೇಳಾ ಪಟ್ಟಿ: ಯಾವ ದಿನ ಯಾವ ವಿಷಯ, ಇಲ್ಲಿದೆ ವಿವರ

exam dates ಕರ್ನಾಟಕದಲ್ಲಿ ಈ ಶೈಕ್ಷಣಿಕ ವರ್ಷದಲ್ಲಿ ನಡೆಯುವ ಎಸ್‌ಎಸ್ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಮುಖ್ಯ ಪರೀಕ್ಷೆಗಳ ದಿನಾಂಕಗಳನ್ನು ಪ್ರಕಟಿಸಲಾಗಿದೆ. ಅದರ ವಿವರ ಇಲ್ಲಿದೆ..

ವಿಭಾಗ