ಒಎಂಸಿ ಮೈನಿಂಗ್ ಕೇಸ್: ಜನಾರ್ದನ ರೆಡ್ಡಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ
ಕನ್ನಡ ಸುದ್ದಿ  /  ಕರ್ನಾಟಕ  /  ಒಎಂಸಿ ಮೈನಿಂಗ್ ಕೇಸ್: ಜನಾರ್ದನ ರೆಡ್ಡಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಒಎಂಸಿ ಮೈನಿಂಗ್ ಕೇಸ್: ಜನಾರ್ದನ ರೆಡ್ಡಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಓಬಳಾಪುರಂ ಮೈನಿಂಗ್ ಕೇಸ್‌ನಲ್ಲಿ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ.

ಗಾಲಿ ಜನಾರ್ದನ ರೆಡ್ಡಿ
ಗಾಲಿ ಜನಾರ್ದನ ರೆಡ್ಡಿ (Instagram)

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿ ಗಂಗಾವತಿ ಶಾಸಕ ಮತ್ತು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ನ್ಯಾಯಾಲಯ ಏಳು ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಹೈದರಾಬಾದ್‌ನ ನ್ಯಾಂಪಲಿಯ ಸಿಬಿಐ ನ್ಯಾಯಾಲಯ ಮಂಗಳವಾರ ಪ್ರಕರಣದ ಕುರಿತು ತೀರ್ಪು ಪ್ರಕಟಿಸಿದ್ದು, ಜನಾರ್ದನ ರೆಡ್ಡಿಗೆ ಬಂಧನ ಭೀತಿ ಎದುರಾಗಿದೆ.

ಅಕ್ರಮ ಗಣಿಗಾರಿಕೆ, ಅರಣ್ಯ ಮತ್ತು ಖನಿಜ ಕಾಯ್ದೆ ಸಹಿತ ಹಲವು ಕಾಯ್ದೆಗಳ ಅಡಿಯಲ್ಲಿ ಜನಾರ್ದನ ರೆಡ್ಡಿ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

Kiran Kumar I G

TwittereMail
ಕಿರಣ್ ಐ.ಜಿ.: 'ಹಿಂದೂಸ್ತಾನ್ ಟೈಮ್ಸ್​​ ಕನ್ನಡ'ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಜನರ ಬದುಕು ಸುಧಾರಿಸಬಲ್ಲ ಟೆಕ್‌ ಮತ್ತು ಗ್ಯಾಜೆಟ್ ಇವರ ಆಸಕ್ತಿಯ ಕ್ಷೇತ್ರ. ಯಾವುದೇ ವಿಷಯವಾದರೂ ಶ್ರದ್ಧೆಯಿಂದ ಕಲಿಯಬಲ್ಲೆ, ಬರೆಯಬಲ್ಲೆ ಎನ್ನುವುದು ಇವರ ವಿಶ್ವಾಸ. ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕ ವೆಬ್ ಹಾಗೂ ಟಿವಿ9 ಕನ್ನಡ ಡಿಜಿಟಲ್‌ನ ವಿವಿಧ ವಿಭಾಗಗಳಲ್ಲಿ ಒಟ್ಟು 10 ವರ್ಷ ಕೆಲಸ ಮಾಡಿದ ಅನುಭವ. ಇಮೇಲ್: kiran.kumar@htdigital.in