ಕನ್ನಡ ಸುದ್ದಿ / ಕರ್ನಾಟಕ /
LIVE UPDATES
Karnataka News Live December 16, 2024 : Mysuru News: ಹೆಚ್ಡಿ ಕೋಟೆಯಲ್ಲಿ ಹುಲಿ ಕಳೇಬರ ಪತ್ತೆ; ಮತ್ತೊಂದು ಹುಲಿ ಜೊತೆ ಕಾದಾಟದ ವೇಳೆ ಸಾವಿನ ಶಂಕೆ
ಎಚ್‌ಟಿ ಕನ್ನಡ ಲೈವ್ ಅಪ್‌ಡೇಟ್ಸ್‌ಗೆ ಸ್ವಾಗತ. ಕರ್ನಾಟಕಕ್ಕೆ ಸಂಬಂಧಿಸಿದ ಬ್ರೇಕಿಂಗ್ ನ್ಯೂಸ್, ವಿದ್ಯಮಾನ, ವಿಶ್ಲೇಷಣೆಗಳ ಇಣುಕುನೋಟ ಇಲ್ಲಿ ಲಭ್ಯ. ಕರ್ನಾಟಕದ ವಿವಿಧ ಜಿಲ್ಲೆಗಳ ಪ್ರಮುಖ ವಿದ್ಯಮಾನಗಳೂ ಇಲ್ಲಿದೆ.
Mon, 16 Dec 202411:30 PM IST
ಕರ್ನಾಟಕ News Live: Mysuru News: ಹೆಚ್ಡಿ ಕೋಟೆಯಲ್ಲಿ ಹುಲಿ ಕಳೇಬರ ಪತ್ತೆ; ಮತ್ತೊಂದು ಹುಲಿ ಜೊತೆ ಕಾದಾಟದ ವೇಳೆ ಸಾವಿನ ಶಂಕೆ
- Tiger found dead: ಮುಸುಕಿನ ಜೋಳ ಬೆಳೆದ ಜಮೀನಿನಲ್ಲಿ ಒಂದೂವರೆ ವರ್ಷದ ಹುಲಿಯ ಕಳೇಬರ ಪತ್ತೆಯಾಗಿದೆ. ಇದು ಮತ್ತೊಂದು ಹುಲಿ ಜೊತೆ ಕಾದಾಟ ನಡೆಸುವ ವೇಳೆ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.