ಕನ್ನಡ ಸುದ್ದಿ / ಕರ್ನಾಟಕ /
LIVE UPDATES
Karnataka News Live December 16, 2024 : ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಉತ್ತರಾಧಿಕಾರಿ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ ಸಂಪನ್ನ
ಎಚ್‌ಟಿ ಕನ್ನಡ ಲೈವ್ ಅಪ್‌ಡೇಟ್ಸ್‌ಗೆ ಸ್ವಾಗತ. ಕರ್ನಾಟಕಕ್ಕೆ ಸಂಬಂಧಿಸಿದ ಬ್ರೇಕಿಂಗ್ ನ್ಯೂಸ್, ವಿದ್ಯಮಾನ, ವಿಶ್ಲೇಷಣೆಗಳ ಇಣುಕುನೋಟ ಇಲ್ಲಿ ಲಭ್ಯ. ಕರ್ನಾಟಕದ ವಿವಿಧ ಜಿಲ್ಲೆಗಳ ಪ್ರಮುಖ ವಿದ್ಯಮಾನಗಳೂ ಇಲ್ಲಿದೆ.
Mon, 16 Dec 202404:06 AM IST
ಕರ್ನಾಟಕ News Live: ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಉತ್ತರಾಧಿಕಾರಿ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ ಸಂಪನ್ನ
ಬೆಂಗಳೂರು ಮೈಸೂರು ರಸ್ತೆಯ ಕೆಂಗೇರಿಯಲ್ಲಿರುವ ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಉತ್ತರಾಧಿಕಾರಿ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿಯವರ ಪಟ್ಟಾಧಿಕಾರ ಮಹೋತ್ಸವ ಭಾನುವಾರ ಸಂಪನ್ನವಾಯಿತು. ನಾಡಿನ 50 ಕ್ಕೂ ಹೆಚ್ಚು ಮಠಾಧೀಶರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Mon, 16 Dec 202401:30 AM IST
ಕರ್ನಾಟಕ News Live: ಕರ್ನಾಟಕ ಹವಾಮಾನ: ರಾಜ್ಯದಲ್ಲಿ ಮಂಜಿನೊಂದಿಗೆ ಮುಂದುವರಿದ ಚಳಿ; ಡಿಸೆಂಬರ್ 17 ರಿಂದ 2 ದಿನ ಬೆಂಗಳೂರು ಸೇರಿ 9 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
- ಡಿಸೆಂಬರ್ 16ರ ಸೋಮವಾರ ಬೆಂಗಳೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮಂಜು ಹಾಗೂ ಚಳಿಯ ವಾತಾವರಣ ಮುಂದುವರಿದಿದ್ದು, ಮಳೆಯ ಸಾಧ್ಯತೆ ಕಡಿಮೆ ಇದೆ. ಆದರೆ ಡಿಸೆಂಬರ್ 17ರ ಮಂಗಳವಾರ ಬೆಂಗಳೂರು ನಗರ ಸೇರಿದಂತೆ 9 ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ.