ಕನ್ನಡ ಸುದ್ದಿ  /  Lifestyle  /  Kpsc Group B Recruitment Apply For 229 Group B Posts, Kpsc Addendum Notification

KPSC Group B Recruitment: 229 ಗ್ರೂಪ್‌-ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕೆಪಿಎಸ್‌ಸಿ, ಅರ್ಜಿ ಸಲ್ಲಿಕೆಗೆ ಸೆ. 30 ಕೊನೆ ದಿನ

ಬೆಂಗಳೂರು: ಕೆಪಿಎಸ್ಸಿ ಈ ಹಿಂದೆ ಅರ್ಜಿ ಆಹ್ವಾನಿಸಿದ ಗ್ರೂಪ್‌ ಸಿ ಹುದ್ದೆಗಳಿಗೆ (KPSC Group B Recruitment) ಹೆಚ್ಚುವರಿ ಹುದ್ದೆಗಳನ್ನು ಸೇರಿಸಿ ಹೊಸ ಅಧಿಸೂಚನೆ ಪ್ರಕಟಿಸಿದೆ. ಸದರಿ ಉಳಿಕೆ ವೃಂದದಲ್ಲಿ ಮತ್ತೆ ನೂರು ಹುದ್ದೆಗಳನ್ನು ಸೇರ್ಪಡೆಗೊಳಿಸಲು ನಿರ್ಧರಿಸಲಾಗಿದೆ. ಪ್ರಸ್ತುತ ಒಟ್ಟು ಉಳಿಕೆ ಮೂಲವೃಂದದ 229 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ವಿಧಾನ, ವಿದ್ಯಾರ್ಹತೆ, ವಯೋಮಿತಿ ಸೇರಿದಂತೆ ಹೆಚ್ಚಿನ ವಿವರ ಇಲ್ಲಿ ನೀಡಲಾಗಿದೆ.

KPSC Group B Recruitment: 229 ಗ್ರೂಪ್‌ ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕೆಪಿಎಸ್‌ಸಿ
KPSC Group B Recruitment: 229 ಗ್ರೂಪ್‌ ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕೆಪಿಎಸ್‌ಸಿ

ವಿಭಾಗ