ಗುಜರಾತ್‌ನ ಅಹಮದಾಬಾದ್ ವಿಮಾನ ನಿಲ್ಧಾಣದಿಂದ ಲಂಡನ್‌ಗೆ ಹೊರಟ ಏರ್ ಇಂಡಿಯಾ ವಿಮಾನ ಗುರುವಾರ (ಜೂನ್ 12) ಅಪರಾಹ್ನ ಪತನವಾಗಿದೆ. ವಿಮಾನದಲ್ಲಿ 242 ಪ್ರಯಾಣಿಕರಿದ್ದರು. ಅವರ ಜೀವ ಅಪಾಯಕ್ಕೀಡಾಗಿದೆ. ಗುಜರಾತ್‌ನ ಮಾಜಿ ಸಿಎಂ ವಿಜಯ್ ರೂಪಾನಿ ಕೂಡ ವಿಮಾನದಲ್ಲಿದ್ದರು ಎಂದು ಹೇಳಲಾಗುತ್ತಿದೆ. ನಮಗೆ ತಿಳಿದ ಇದುವರೆಗಿನ 8 ಅಂಶಗಳ ವಿವರ ಇಲ್ಲಿದೆ.