ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Gold Rate Today: ಗುರುವಾರವೂ ಚಿನ್ನದ ದರ ಏರಿಕೆ, ಬೆಳ್ಳಿ ಕೆಜಿ ಮೇಲೆ 2000 ರೂ ಹೆಚ್ಚಳ; ಇಂದು ಆಭರಣ ದರ ಎಷ್ಟಾಗಿದೆ ಗಮನಿಸಿ

Gold Rate Today: ಗುರುವಾರವೂ ಚಿನ್ನದ ದರ ಏರಿಕೆ, ಬೆಳ್ಳಿ ಕೆಜಿ ಮೇಲೆ 2000 ರೂ ಹೆಚ್ಚಳ; ಇಂದು ಆಭರಣ ದರ ಎಷ್ಟಾಗಿದೆ ಗಮನಿಸಿ

ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ ಸಾಮಾನ್ಯವಾಗಿತ್ತು. ಆದರೆ ಇತ್ತೀಚಿಗೆ ಚಿನ್ನದೊಂದಿಗೆ ಬೆಳ್ಳಿ ದರವೂ ಹೆಚ್ಚುತ್ತಿದೆ. ಕಳೆದ 15 ದಿನಗಳಲ್ಲಿ ಬೆಳ್ಳಿ ದರದಲ್ಲಿ ಭಾರಿ ಏರಿಕೆಯಾಗಿದೆ. ಗುರುವಾರ (ಮೇ 30) ಚಿನ್ನದ ಹಾಗೂ ಬೆಳ್ಳಿ ಎರಡರ ದರವೂ ಹೆಚ್ಚಿದ್ದು, ಇಂದಿನ ದರ ಎಷ್ಟಿದೆ ಗಮನಿಸಿ.

ಗುರುವಾರವೂ ಚಿನ್ನದ ದರ ಏರಿಕೆ, ಬೆಳ್ಳಿ ಕೆಜಿ ಮೇಲೆ 2000 ರೂ ಹೆಚ್ಚಳ; ಇಂದು ಆಭರಣ ದರ ಎಷ್ಟಾಗಿದೆ ಗಮನಿಸಿ
ಗುರುವಾರವೂ ಚಿನ್ನದ ದರ ಏರಿಕೆ, ಬೆಳ್ಳಿ ಕೆಜಿ ಮೇಲೆ 2000 ರೂ ಹೆಚ್ಚಳ; ಇಂದು ಆಭರಣ ದರ ಎಷ್ಟಾಗಿದೆ ಗಮನಿಸಿ

ಬೆಂಗಳೂರು: ಚಿನ್ನ, ಬೆಳ್ಳಿ ಖರೀದಿಗೆ ಖಂಡಿತ ಇದು ಸುಮಯವಲ್ಲ. ಭಾರತದಲ್ಲಿ ಇತ್ತೀಚಿನ ದಿನಗಳಲ್ಲಿ ದಿನೇ ದಿನೇ ಚಿನ್ನ ಹಾಗೂ ಬೆಳ್ಳಿ ದರದಲ್ಲಿ ಹೆಚ್ಚಳವಾಗುತ್ತಲೇ ಇದೆ. ಒಂದು ದಿನ ದರ ಕಡಿಮೆಯಾದರೆ ಉಳಿದ ಎರಡು ದಿನಗಳು ದುಪ್ಪಟ್ಟು ಏರಿಕೆಯಾಗುತ್ತದೆ. ಕಳೆದ ಎರಡು ದಿನಗಳಿಂದ ಚಿನ್ನದ ದರ ಹೆಚ್ಚುತ್ತಿದೆ, ಇಂದು ಬೆಳ್ಳಿ ಇದ್ದಕ್ಕಿದ್ದಂತೆ ದರ ಏರಿಕೆಯಾಗಿದೆ. ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಮುಂತಾದ ಕಡೆಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ ಗಮನಿಸಿ.

CTA icon
ನಿಮ್ಮ ನಗರದಲ್ಲಿ ಇಂದಿನ ಚಿನ್ನದ ಧಾರಣೆ ಎಷ್ಟಿದೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಟ್ರೆಂಡಿಂಗ್​ ಸುದ್ದಿ

22 ಕ್ಯಾರೆಟ್‌ ಚಿನ್ನದ ಬೆಲೆ

ಇಂದು 1 ಗ್ರಾಂ ಚಿನ್ನಕ್ಕೆ 6,710 ರೂ ಇದೆ. ನಿನ್ನೆ 6,685 ರೂ ಇದ್ದು, ಈ ದರಕ್ಕೆ ಹೋಲಿಸಿದರೆ 25 ರೂ ಏರಿಕೆಯಾಗಿದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 53,680 ರೂ ನೀಡಬೇಕು. ನಿನ್ನೆ 53,480 ರೂ ಇದ್ದು, ನಿನ್ನೆ ದರಕ್ಕೆ ಹೋಲಿಸಿದರೆ ಇಂದು 200 ರೂ. ಹೆಚ್ಚಾಗಿದೆ. 10 ಗ್ರಾಂ ಚಿನ್ನಕ್ಕೆ 67,100 ರೂ ಇದೆ. ನಿನ್ನೆ 66,850 ರೂ. ಇತ್ತು. ಈ ದರಕ್ಕೆ ಹೋಲಿಸಿದರೆ 250 ರೂ. ಏರಿಕೆಯಾಗಿದೆ. 100 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 6,71,000 ರೂ. ನೀಡಬೇಕು. ನಿನ್ನೆ 6,68,500 ರೂ. ಇದ್ದು ಈ ದರಕ್ಕೆ ಹೋಲಿಸಿದರೆ 2,500 ರೂ. ಏರಿಕೆಯಾಗಿದೆ.

24 ಕ್ಯಾರೆಟ್‌ ಚಿನ್ನದ ಬೆಲೆ

24 ಕ್ಯಾರೆಟ್‌ ಚಿನ್ನಕ್ಕೆ 1 ಗ್ರಾಂಗೆ 7,320 ರೂ. ಇದೆ. ನಿನ್ನೆ 7,293 ರೂ. ಇದು ಈ ದರಕ್ಕೆ ಹೋಲಿಸಿದರೆ 27 ರೂ ಏರಿಕೆಯಾಗಿದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 58,560 ರೂ. ನೀಡಬೇಕು. ನಿನ್ನೆ 58,344 ರೂ. ಇದ್ದು ಈ ದರಕ್ಕೆ ಹೋಲಿಸಿದರೆ 216 ರೂ. ಹೆಚ್ಚಾಗಿದೆ. ಇಂದು 10 ಗ್ರಾಂ ಚಿನ್ನಕ್ಕೆ 73,200 ನೀಡಬೇಕು. ನಿನ್ನೆ 72,930 ರೂ. ಇದ್ದು, ಈ ದರಕ್ಕೆ ಹೋಲಿಸಿದರೆ 270 ರೂ ಏರಿಕೆಯಾಗಿದೆ. 100 ಗ್ರಾಂ ಚಿನ್ನದ ಬೆಲೆ 7,32,000 ರೂ. ಇದೆ. ನಿನ್ನೆ 7,29,300 ರೂ ಇತ್ತು. ಈ ದರಕ್ಕೆ ಹೋಲಿಸಿದರೆ 2,700 ರೂ ಹೆಚ್ಚಾಗಿದೆ.

ಕರ್ನಾಟಕದಲ್ಲಿ ಚಿನ್ನದ ಬೆಲೆ (1 ಗ್ರಾಂ)

ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರದಲ್ಲಿ ಇಂದು ಚಿನ್ನದ ಬೆಲೆ 22 ಕ್ಯಾರೆಟ್‌ಗೆ 6,710 ರೂ. ಹಾಗೂ 24 ಕ್ಯಾರೆಟ್‌ ಚಿನ್ನದ ಬೆಲೆ 7,320 ರೂ. ಇದೆ. ಮೈಸೂರು, ಮಂಗಳೂರು, ಬಳ್ಳಾರಿ, ದಾವಣಗೆರೆ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಇದೇ ಬೆಲೆ ಇರಲಿದೆ. ಆದರೆ ಮಜೂರಿ, ಇತರೆ ಶುಲ್ಕ ಹಾಗೂ ಇನ್ನಿತರ ದರಗಳು ವಿವಿಧ ನಗರಗಳಲ್ಲಿ ವ್ಯತ್ಯಾಸವಿರಬಹುದು.

ಹೊರ ರಾಜ್ಯಗಳಲ್ಲಿ ಚಿನ್ನದ ದರ (1 ಗ್ರಾಂ)

ಚೆನ್ನೈನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 6,775 ರೂ. 24 ಕ್ಯಾರೆಟ್‌ಗೆ 7,391 ರೂ. ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 6,710 ರೂ. 24 ಕ್ಯಾರೆಟ್‌ಗೆ 7,320 ರೂ. ಇದೆ. ದೆಹಲಿಯಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 6,725 ರೂ. 24 ಕ್ಯಾರೆಟ್‌ಗೆ 7,335 ಇದೆ. ಕೊಲ್ಕತ್ತಾದಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 6,710 ರೂ. 24 ಕ್ಯಾರೆಟ್‌ಗೆ 7,320 ರೂ. ಇದೆ. ಹೈದರಾಬಾದ್‌ನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 6,710 ರೂ. ಇದ್ದರೆ, 24 ಕ್ಯಾರೆಟ್‌ಗೆ 7,320 ರೂ. ಇದೆ. ಕೇರಳದಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 6,710 ರೂ. 24 ಕ್ಯಾರೆಟ್‌ಗೆ 7,320 ರೂ. ಆಗಿದೆ.

ಬೆಳ್ಳಿ ದರ

ಇಂದು ಬೆಳ್ಳಿ ದರ ಸ್ಥಿರವಾಗಿದೆ. ಒಂದು ಗ್ರಾಂ ಬೆಳ್ಳಿಗೆ 95.25 ರೂ. ಇದೆ. 8 ಗ್ರಾಂಗೆ 762 ರೂ ಇದ್ದರೆ, 10 ಗ್ರಾಂಗೆ 952.50 ರೂ. ಇದೆ. 100 ಗ್ರಾಂಗೆ 9,525 ರೂ. ಹಾಗೂ 1 ಕಿಲೋಗೆ 95,250 ರೂ. ಬೆಲೆ ನಿಗದಿ ಆಗಿದೆ.

ಟಿ20 ವರ್ಲ್ಡ್‌ಕಪ್ 2024