Hanuman Chalisa: ಸಾಡೇಸಾತಿ ಶನಿ ಸಮಸ್ಯೆ ಇರುವವರು ಇಂದು ಹನುಮಾನ್‌ ಚಾಲೀಸಾ ಪಠಿಸಿದರೆ ಶುಭ
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Hanuman Chalisa: ಸಾಡೇಸಾತಿ ಶನಿ ಸಮಸ್ಯೆ ಇರುವವರು ಇಂದು ಹನುಮಾನ್‌ ಚಾಲೀಸಾ ಪಠಿಸಿದರೆ ಶುಭ

Hanuman Chalisa: ಸಾಡೇಸಾತಿ ಶನಿ ಸಮಸ್ಯೆ ಇರುವವರು ಇಂದು ಹನುಮಾನ್‌ ಚಾಲೀಸಾ ಪಠಿಸಿದರೆ ಶುಭ

ಇಂದು ಮಂಗಳವಾರ. ಬದುಕಿನಲ್ಲಿ ಸಾಡೇಸಾತಿ ಶನಿಯ ಸಮಸ್ಯೆ ಎದುರಿಸುತ್ತಿರುವವರು ಮಂಗಳವಾರ ಹನುಮಾನ್‌ ಚಾಲೀಸಾ ಪಠಿಸುವುದರಿಂದ ಅಶುಭ ಫಲವನ್ನು ದೂರ ಮಾಡಬಹುದು. ಹನುಮಂತ ಈ ಕಲಿಯುಗದಲ್ಲಿ ಜಾಗೃತ ದೇವರು. ಆತನ ಕೃಪೆಯಿಂದ ವ್ಯಕ್ತಿಯ ಎಲ್ಲ ಇಷ್ಟಾರ್ಥಗಳು ಈಡೇರುತ್ತವೆ ಎಂಬುದು ಆಸ್ತಿಕರ ನಂಬಿಕೆ.

<p>ಆಂಜನೇಯ/ಹನುಮಾನ್‌&nbsp;</p>
ಆಂಜನೇಯ/ಹನುಮಾನ್‌&nbsp; (Livehindustan)

ಶ್ರೀ ಹನುಮಾನ್ ಚಾಲೀಸಾವನ್ನು ಪಠಿಸುವುದರಿಂದ ಹನುಮಂತನ ವಿಶೇಷ ಅನುಗ್ರಹ ದೊರೆಯುತ್ತದೆ. ಹನುಮಂತ ಈ ಕಲಿಯುಗದಲ್ಲಿ ಜಾಗೃತ ದೇವರು. ಆತನ ಕೃಪೆಯಿಂದ ವ್ಯಕ್ತಿಯ ಎಲ್ಲ ಇಷ್ಟಾರ್ಥಗಳು ಈಡೇರುವುದೆಂಬ ನಂಬಿಕೆ ಆಸ್ತಿಕರದ್ದು.

ಶನಿಯ ಸಾಡೇಸಾತಿ ಸಮಸ್ಯೆ ಅನುಭವಿಸುತ್ತಿರುವವರು ಧೈರ್ಯದಿಂದ ಅಂತಹ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅದನ್ನು ಎದುರಿಸುವ ಶಕ್ತಿ ಮತ್ತು ಸಾಡೇಸಾತಿ ಶನಿಯ ಅಶುಭ ಫಲಗಳನ್ನು ದೂರ ಮಾಡುವುದಕ್ಕೆ ಆಂಜನೇಯನ ಅರ್ಥಾತ್‌ ಹನುಮಂತನ ಉಪಾಸನೆ ಅತ್ಯಂತ ಸೂಕ್ತವಾದುದು.

ಸದ್ಯ ಕುಂಭ, ಮಕರ, ಮೀನ ರಾಶಿಗಳಲ್ಲಿ ಶನಿಯ ಸಾಡೇಸಾತಿ ನಡೆಯುತ್ತಿದ್ದು, ಕರ್ಕಾಟಕ, ವೃಶ್ಚಿಕ ರಾಶಿಯಲ್ಲಿ ಶನಿಯ ಸಾಹಸ ನಡೆಯುತ್ತಿದೆ. ಶನಿಯ ಅಶುಭ ಪರಿಣಾಮಗಳಿಂದ ಮುಕ್ತಿ ಹೊಂದಲು ಮಂಗಳವಾರ ಹನುಮಾನ್ ಚಾಲೀಸಾವನ್ನು 7 ಅಥವಾ 11 ಬಾರಿ ಪಠಿಸಬೇಕು. ಇದಕ್ಕೊಂದು ನಿಶ್ಚಿತ ಸಮಯವನ್ನು ನಿಗದಿಪಡಿಸಿಕೊಂಡು, ಪ್ರತಿ ಮಂಗಳವಾರ ಅದೇ ಸಮಯಕ್ಕೆ ಶುಚೀರ್ಭೂತರಾಗಿ ಮಡಿ ಬಟ್ಟೆ ತೊಟ್ಟು ಶ್ರೀ ಹನುಮಾನ್‌ ಚಾಲೀಸಾ ಪಠಿಸಬೇಕು. ಹೀಗೆ ಶ್ರೀ ಹನುಮಾನ್ ಚಾಲೀಸಾವನ್ನು ಪಠಿಸುವುದರಿಂದ ಹನುಮಂತನ ವಿಶೇಷ ಅನುಗ್ರಹ ದೊರೆಯುತ್ತದೆ.

ಕಲಿಯುಗದ ಜಾಗೃತ ದೇವರು ಆಂಜನೇಯ. ಹನುಮಂತನ ಕೃಪೆ ಎಲ್ಲರಿಗೂ ಮುಖ್ಯ. ಇದರಿಂದ ವ್ಯಕ್ತಿಯ ಎಲ್ಲ ಇಷ್ಟಾರ್ಥಗಳು ಈಡೇರುತ್ತವೆ. ಶನಿ ದೆಸೆ ಅಥವಾ ಸಾಡೇ ಸಾತಿ ಶನಿ ಪ್ರಭಾವವನ್ನು ಬದುಕಿನಲ್ಲಿ ಎದುರಿಸುತ್ತಿರುವವರು ನಿತ್ಯವೂ 7 ಅಥವಾ 11 ಅಥವಾ ಹೆಚ್ಚು ಬಾರಿ ಹನುಮಾನ್ ಚಾಲೀಸಾವನ್ನು ಪಠಿಸಬಹುದು. ಶ್ರೀ ಹನುಮಾನ್ ಚಾಲೀಸಾ ಹೀಗಿದೆ -

ದೋಹಾ

ಶ್ರೀ ಗುರು ಚರಣ ಸರೋಜ ರಜ ನಿಜಮನ ಮುಕುರ ಸುಧಾರಿ ।

ವರಣೌ ರಘುವರ ವಿಮಲಯಶ ಜೋ ದಾಯಕ ಫಲಚಾರಿ ॥

ಬುದ್ಧಿಹೀನ ತನುಜಾನಿಕೈ ಸುಮಿರೌ ಪವನ ಕುಮಾರ ।

ಬಲ ಬುದ್ಧಿ ವಿದ್ಯಾ ದೇಹು ಮೋಹಿ ಹರಹು ಕಲೇಶ ವಿಕಾರ ॥

ಧ್ಯಾನಂ

ಗೋಷ್ಪದೀಕೃತ ವಾರಾಶಿಂ ಮಶಕೀಕೃತ ರಾಕ್ಷಸಮ್ ।

ರಾಮಾಯಣ ಮಹಾಮಾಲಾ ರತ್ನಂ ವಂದೇ-(ಅ)ನಿಲಾತ್ಮಜಮ್ ॥

ಯತ್ರ ಯತ್ರ ರಘುನಾಥ ಕೀರ್ತನಂ ತತ್ರ ತತ್ರ ಕೃತಮಸ್ತಕಾಂಜಲಿಮ್ ।

ಭಾಷ್ಪವಾರಿ ಪರಿಪೂರ್ಣ ಲೋಚನಂ ಮಾರುತಿಂ ನಮತ ರಾಕ್ಷಸಾಂತಕಮ್ ॥

ಚೌಪಾಈ

ಜಯ ಹನುಮಾನ ಜ್ಞಾನ ಗುಣ ಸಾಗರ ।

ಜಯ ಕಪೀಶ ತಿಹು ಲೋಕ ಉಜಾಗರ ॥ 1 ॥

ರಾಮದೂತ ಅತುಲಿತ ಬಲಧಾಮಾ ।

ಅಂಜನಿ ಪುತ್ರ ಪವನಸುತ ನಾಮಾ ॥ 2 ॥

ಮಹಾವೀರ ವಿಕ್ರಮ ಬಜರಂಗೀ ।

ಕುಮತಿ ನಿವಾರ ಸುಮತಿ ಕೇ ಸಂಗೀ ॥3 ॥

ಕಂಚನ ವರಣ ವಿರಾಜ ಸುವೇಶಾ ।

ಕಾನನ ಕುಂಡಲ ಕುಂಚಿತ ಕೇಶಾ ॥ 4 ॥

ಹಾಥವಜ್ರ ಔ ಧ್ವಜಾ ವಿರಾಜೈ ।

ಕಾಂಥೇ ಮೂಂಜ ಜನೇವೂ ಸಾಜೈ ॥ 5॥

ಶಂಕರ ಸುವನ ಕೇಸರೀ ನಂದನ ।

ತೇಜ ಪ್ರತಾಪ ಮಹಾಜಗ ವಂದನ ॥ 6 ॥

ವಿದ್ಯಾವಾನ ಗುಣೀ ಅತಿ ಚಾತುರ ।

ರಾಮ ಕಾಜ ಕರಿವೇ ಕೋ ಆತುರ ॥ 7 ॥

ಪ್ರಭು ಚರಿತ್ರ ಸುನಿವೇ ಕೋ ರಸಿಯಾ ।

ರಾಮಲಖನ ಸೀತಾ ಮನ ಬಸಿಯಾ ॥ 8॥

ಸೂಕ್ಷ್ಮ ರೂಪಧರಿ ಸಿಯಹಿ ದಿಖಾವಾ ।

ವಿಕಟ ರೂಪಧರಿ ಲಂಕ ಜಲಾವಾ ॥ 9 ॥

ಭೀಮ ರೂಪಧರಿ ಅಸುರ ಸಂಹಾರೇ ।

ರಾಮಚಂದ್ರ ಕೇ ಕಾಜ ಸಂವಾರೇ ॥ 10 ॥

ಲಾಯ ಸಂಜೀವನ ಲಖನ ಜಿಯಾಯೇ ।

ಶ್ರೀ ರಘುವೀರ ಹರಷಿ ಉರಲಾಯೇ ॥ 11 ॥

ರಘುಪತಿ ಕೀನ್ಹೀ ಬಹುತ ಬಡಾಯೀ ।

ತುಮ ಮಮ ಪ್ರಿಯ ಭರತ ಸಮ ಭಾಯೀ ॥ 12 ॥

ಸಹಸ್ರ ವದನ ತುಮ್ಹರೋ ಯಶಗಾವೈ ।

ಅಸ ಕಹಿ ಶ್ರೀಪತಿ ಕಂಠ ಲಗಾವೈ ॥ 13 ॥

ಸನಕಾದಿಕ ಬ್ರಹ್ಮಾದಿ ಮುನೀಶಾ ।

ನಾರದ ಶಾರದ ಸಹಿತ ಅಹೀಶಾ ॥ 14 ॥

ಯಮ ಕುಬೇರ ದಿಗಪಾಲ ಜಹಾಂ ತೇ ।

ಕವಿ ಕೋವಿದ ಕಹಿ ಸಕೇ ಕಹಾಂ ತೇ ॥ 15 ॥

ತುಮ ಉಪಕಾರ ಸುಗ್ರೀವಹಿ ಕೀನ್ಹಾ ।

ರಾಮ ಮಿಲಾಯ ರಾಜಪದ ದೀನ್ಹಾ ॥ 16 ॥

ತುಮ್ಹರೋ ಮಂತ್ರ ವಿಭೀಷಣ ಮಾನಾ ।

ಲಂಕೇಶ್ವರ ಭಯೇ ಸಬ ಜಗ ಜಾನಾ ॥ 17 ॥

ಯುಗ ಸಹಸ್ರ ಯೋಜನ ಪರ ಭಾನೂ ।

ಲೀಲ್ಯೋ ತಾಹಿ ಮಧುರ ಫಲ ಜಾನೂ ॥ 18 ॥

ಪ್ರಭು ಮುದ್ರಿಕಾ ಮೇಲಿ ಮುಖ ಮಾಹೀ ।

ಜಲಧಿ ಲಾಂಘಿ ಗಯೇ ಅಚರಜ ನಾಹೀ ॥ 19 ॥

ದುರ್ಗಮ ಕಾಜ ಜಗತ ಕೇ ಜೇತೇ ।

ಸುಗಮ ಅನುಗ್ರಹ ತುಮ್ಹರೇ ತೇತೇ ॥ 20 ॥

ರಾಮ ದುಆರೇ ತುಮ ರಖವಾರೇ ।

ಹೋತ ನ ಆಜ್ಞಾ ಬಿನು ಪೈಸಾರೇ ॥ 21 ॥

ಸಬ ಸುಖ ಲಹೈ ತುಮ್ಹಾರೀ ಶರಣಾ ।

ತುಮ ರಕ್ಷಕ ಕಾಹೂ ಕೋ ಡರ ನಾ ॥ 22 ॥

ಆಪನ ತೇಜ ಸಮ್ಹಾರೋ ಆಪೈ ।

ತೀನೋಂ ಲೋಕ ಹಾಂಕ ತೇ ಕಾಂಪೈ ॥ 23 ॥

ಭೂತ ಪಿಶಾಚ ನಿಕಟ ನಹಿ ಆವೈ ।

ಮಹವೀರ ಜಬ ನಾಮ ಸುನಾವೈ ॥ 24 ॥

ನಾಸೈ ರೋಗ ಹರೈ ಸಬ ಪೀರಾ ।

ಜಪತ ನಿರಂತರ ಹನುಮತ ವೀರಾ ॥ 25 ॥

ಸಂಕಟ ಸೇ ಹನುಮಾನ ಛುಡಾವೈ ।

ಮನ ಕ್ರಮ ವಚನ ಧ್ಯಾನ ಜೋ ಲಾವೈ ॥ 26 ॥

ಸಬ ಪರ ರಾಮ ತಪಸ್ವೀ ರಾಜಾ ।

ತಿನಕೇ ಕಾಜ ಸಕಲ ತುಮ ಸಾಜಾ ॥ 27 ॥

ಔರ ಮನೋರಧ ಜೋ ಕೋಯಿ ಲಾವೈ ।

ತಾಸು ಅಮಿತ ಜೀವನ ಫಲ ಪಾವೈ ॥ 28 ॥

ಚಾರೋ ಯುಗ ಪ್ರತಾಪ ತುಮ್ಹಾರಾ ।

ಹೈ ಪ್ರಸಿದ್ಧ ಜಗತ ಉಜಿಯಾರಾ ॥ 29 ॥

ಸಾಧು ಸಂತ ಕೇ ತುಮ ರಖವಾರೇ ।

ಅಸುರ ನಿಕಂದನ ರಾಮ ದುಲಾರೇ ॥ 30 ॥

ಅಷ್ಠಸಿದ್ಧಿ ನವ ನಿಧಿ ಕೇ ದಾತಾ ।

ಅಸ ವರ ದೀನ್ಹ ಜಾನಕೀ ಮಾತಾ ॥ 31 ॥

ರಾಮ ರಸಾಯನ ತುಮ್ಹಾರೇ ಪಾಸಾ ।

ಸದಾ ರಹೋ ರಘುಪತಿ ಕೇ ದಾಸಾ ॥ 32 ॥

ತುಮ್ಹರೇ ಭಜನ ರಾಮಕೋ ಪಾವೈ ।

ಜನ್ಮ ಜನ್ಮ ಕೇ ದುಖ ಬಿಸರಾವೈ ॥ 33 ॥

ಅಂತ ಕಾಲ ರಘುಪತಿ ಪುರಜಾಯೀ ।

ಜಹಾಂ ಜನ್ಮ ಹರಿಭಕ್ತ ಕಹಾಯೀ ॥ 34 ॥

ಔರ ದೇವತಾ ಚಿತ್ತ ನ ಧರಯೀ ।

ಹನುಮತ ಸೇಯಿ ಸರ್ವ ಸುಖ ಕರಯೀ ॥ 35 ॥

ಸಂಕಟ ಕ(ಹ)ಟೈ ಮಿಟೈ ಸಬ ಪೀರಾ ।

ಜೋ ಸುಮಿರೈ ಹನುಮತ ಬಲ ವೀರಾ ॥ 36 ॥

ಜೈ ಜೈ ಜೈ ಹನುಮಾನ ಗೋಸಾಯೀ ।

ಕೃಪಾ ಕರಹು ಗುರುದೇವ ಕೀ ನಾಯೀ ॥ 37 ॥

ಜೋ ಶತ ವಾರ ಪಾಠ ಕರ ಕೋಯೀ ।

ಛೂಟಹಿ ಬಂದಿ ಮಹಾ ಸುಖ ಹೋಯೀ ॥ 38 ॥

ಜೋ ಯಹ ಪಡೈ ಹನುಮಾನ ಚಾಲೀಸಾ ।

ಹೋಯ ಸಿದ್ಧಿ ಸಾಖೀ ಗೌರೀಶಾ ॥ 39 ॥

ತುಲಸೀದಾಸ ಸದಾ ಹರಿ ಚೇರಾ ।

ಕೀಜೈ ನಾಥ ಹೃದಯ ಮಹ ಡೇರಾ ॥ 40 ॥

ದೋಹಾ

ಪವನ ತನಯ ಸಂಕಟ ಹರಣ - ಮಂಗಳ ಮೂರತಿ ರೂಪ್ ।

ರಾಮ ಲಖನ ಸೀತಾ ಸಹಿತ - ಹೃದಯ ಬಸಹು ಸುರಭೂಪ್ ॥

ಸಿಯಾವರ ರಾಮಚಂದ್ರಕೀ ಜಯ । ಪವನಸುತ ಹನುಮಾನಕೀ ಜಯ । ಬೋಲೋ ಭಾಯೀ ಸಬ ಸಂತನಕೀ ಜಯ ।

ಮಂಗಲಂ

Whats_app_banner

ವಿಭಾಗ

ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.