Actress Poorna Marriage: ದಾಂಪತ್ಯ ಜೀವನಕ್ಕೆ ಕಾಲಿಟ್ಟ '100' ಚಿತ್ರದ ನಟಿ..ಇಲ್ಲಿವೆ ಮದುವೆ ಫೋಟೋಸ್
- ಜೋಶ್ ಚಿತ್ರದ ಮೂಲಕ ಕನ್ನಡಕ್ಕೆ ಬಂದ ನಟಿ ಪೂರ್ಣ ಅಲಿಯಾಸ್ ಶಮ್ನಾ ಕಾಸಿಂ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆಯ ಫೋಟೋಗಳನ್ನು ಆಕೆ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
- ಜೋಶ್ ಚಿತ್ರದ ಮೂಲಕ ಕನ್ನಡಕ್ಕೆ ಬಂದ ನಟಿ ಪೂರ್ಣ ಅಲಿಯಾಸ್ ಶಮ್ನಾ ಕಾಸಿಂ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆಯ ಫೋಟೋಗಳನ್ನು ಆಕೆ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
(1 / 11)
ಅಕ್ಟೋಬರ್ 25 ರಂದು ದುಬೈನಲ್ಲಿ ಪೂರ್ಣ ಹಾಗೂ ಶಾನಿದ್ ಆಸಿಫ್ ಅಲಿ ಅವರ ಮದುವೆ ನೆರವೇರಿದೆ(PC: shamnakasim Instagram)
(5 / 11)
ಇಸ್ಲಾಂ ಸಂಪ್ರದಾಯದ ಪ್ರಕಾರ ಈ ಜೋಡಿ ವೈವಾಹಿಕ ಜೀವನಕ್ಕೆ ಶುಭಾರಂಭ ಮಾಡಿದ್ದಾರೆ. ತಮ್ಮ ಪತಿ ಕುರಿತು ನಟಿ ಪೂರ್ಣ ಇನ್‌ಸ್ಟಾಗ್ರಾಮ್‌ನಲ್ಲಿ ಸುಂದರ ಸಾಲುಗಳನ್ನು ಬರೆದುಕೊಂಡಿದ್ದಾರೆ.
(8 / 11)
ಬಿಎ ಪದವೀಧರೆಯಾಗಿರುವ ಶಮ್ನಾ ಚಿತ್ರರಂಗಕ್ಕೆ ಬಂದಿದ್ದು 2004 ರಲ್ಲಿ ಮಲಯಾಳಂ ಸಿನಿಮಾದಲ್ಲಿ ಅವರು ಮೊದಲು ನಟಿಸಿದರು.
ಇತರ ಗ್ಯಾಲರಿಗಳು