ಮಗನ ಹೆಸರಲ್ಲಿ ತಿರುಪತಿ ತಿಮ್ಮಪ್ಪನಿಗೆ ಮುಡಿ ಕೊಟ್ಟು ಲಕ್ಷ ಲಕ್ಷ ದೇಣಿಗೆ ನೀಡಿದ ಪವನ್ ಕಲ್ಯಾಣ್ ಪತ್ನಿ ಅನ್ನಾ ಕೊನಿಡೆಲಾ PHOTOS
- ಟಾಲಿವುಡ್ ನಟ, ರಾಜಕಾರಣಿ ಪವನ್ ಕಲ್ಯಾಣ್ ಪತ್ನಿ ಅನ್ನಾ ಕೊನಿಡೆಲಾ ತಿರುಪತಿ ತಿರುಮಲಕ್ಕೆ ಭೇಟಿ ನೀಡಿ, ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಮಗ ಮಾರ್ಕ್ ಶಂಕರ್ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸುವುದರ ಜತೆಗೆ, ಮುಡಿ ಕೊಟ್ಟು ಹರಕೆ ತೀರಿಸಿದ್ದಾರೆ.

(1 / 9)
ಟಾಲಿವುಡ್ ನಟ, ರಾಜಕಾರಣಿ ಪವನ್ ಕಲ್ಯಾಣ್ ಪತ್ನಿ ಅನ್ನಾ ಕೊನಿಡೆಲಾ ತಿರುಪತಿ ತಿರುಮಲಕ್ಕೆ ಭೇಟಿ ನೀಡಿ, ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಮಗ ಮಾರ್ಕ್ ಶಂಕರ್ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸುವುದರ ಜತೆಗೆ, ಮುಡಿ ಕೊಟ್ಟು ಹರಕೆ ತೀರಿಸಿದ್ದಾರೆ.
(2 / 9)
ಮಗ ಮಾರ್ಕ್ ಶಂಕರ್ ಹೆಸರಿನಲ್ಲಿ ತಿರುಪತಿ ತಿರುಮಲಕ್ಕೆ ಮುಡಿ ಅರ್ಪಿಸಿದ ಪವನ್ ಕಲ್ಯಾಣ್ ಪತ್ನಿ ಅನಾ ಕೊನಿಡೆಲಾ
(3 / 9)
ಇತ್ತೀಚೆಗಷ್ಟೇ ಮಗ ಮಾರ್ಕ್ ಶಂಕರ್ ಸಿಂಗಾಪುರದಲ್ಲಿನ ನಡೆಸ ಅಗ್ನಿ ಅವಘಡದಲ್ಲಿ ಕೂದಲೆಳೆ ಅಂತರದಲ್ಲಿ ಪಾರಾಗಿದ್ದ.
(5 / 9)
ದೇವಸ್ಥಾನದ ಎದುರಿನ ಅಖಿಲಾಂಡಂನಲ್ಲಿ ತುಪ್ಪದ ದೀಪವನ್ನು ಅರ್ಪಿಸಲಾಯಿತು. ತೆಂಗಿನಕಾಯಿ ಒಡೆದು ತಿಮ್ಮಪ್ಪನಿಗೆ ಅರ್ಪಿಸಿದರು.
(7 / 9)
ಮಾತೃಶ್ರೀ ತಾರಿಗೊಂಡ ವೆಂಗಮಾಂಬ ನಿತ್ಯದಾನ ಛತ್ರಕ್ಕೆ ಬೆಳಗ್ಗೆ 10 ಗಂಟೆಗೆ ಭೇಟಿ ನೀಡಿದ ಅನಾ, ಮಗ ಮಾರ್ಕ್ ಶಂಕರ್ ಹೆಸರಿನಲ್ಲಿ ತಿರುಮಲ ತಿರುಪತಿ ದೇವಸ್ಥಾನಂಗೆ 17 ಲಕ್ಷ ದೇಣಿಗೆ ನೀಡಿದ್ದಾರೆ.
ಇತರ ಗ್ಯಾಲರಿಗಳು