ಪ್ರತಿಷ್ಠಿತ ಸಿನಿಮೋತ್ಸವಗಳಲ್ಲಿ ಪ್ರಶಸ್ತಿ ಪಡೆದ ಆಲ್ ವಿ ಇಮ್ಯಾಜಿನ್ ಆಸ್ ಲೈಟ್ ಚಿತ್ರದ ಒಟಿಟಿ ಬಿಡುಗಡೆ ದಿನಾಂಕ ಘೋಷಣೆ
- All We Imagine As Light OTT Release: ಆಲ್ ವಿ ಇಮ್ಯಾಜಿನ್ ಆಸ್ ಲೈಟ್ ಸಿನಿಮಾ ಇದೀಗ ಒಟಿಟಿಗೆ ಆಗಮಿಸಲು ಸಜ್ಜಾಗಿದೆ. ಈಗಾಗಲೇ ಜಗತ್ತಿನ ಹಲವು ಕಡೆಗಳಲ್ಲಿ ನಡೆದ ಸಿನಿಮೋತ್ಸವಗಳಲ್ಲಿ ಈ ಸಿನಿಮಾ ಪ್ರದರ್ಶನ ಕಂಡಿತ್ತು. ಇದೀಗ ಇದೇ ಚಿತ್ರದ ಒಟಿಟಿ ಬಿಡುಗಡೆ ಯಾವಾಗ ಎಂಬ ಅಧಿಕೃತ ಮಾಹಿತಿ ಹೊರಬಿದ್ದಿದೆ.

(1 / 5)
ಪಾಯಲ್ ಕಪಾಡಿಯಾ ನಿರ್ದೇಶನದಲ್ಲಿ ಮೂಡಿಬಂದಿರುವ ಆಲ್ ವಿ ಇಮ್ಯಾಜಿನ್ ಆಸ್ ಲೈಟ್ ಸಿನಿಮಾ ಯಾವಾಗ, ಯಾವ ಒಟಿಟಿಯಲ್ಲಿ ಸ್ಟ್ರೀಮ್ ಆಗಲಿದೆ ಎಂಬ ವಿವರ ಇಲ್ಲಿದೆ.
(2 / 5)
ಆಲ್ ವಿ ಇಮ್ಯಾಜಿನ್ ಆಸ್ ಲೈಟ್ ಜನವರಿ 3 ರಿಂದ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್‌ನಲ್ಲಿ ಸ್ಟ್ರೀಮಿಂಗ್ ಆರಂಭಿಸಲಿದೆ. ಈ ವಿಚಾರವನ್ನು ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಅಧಿಕೃತವಾಗಿ ಪೋಸ್ಟ್ ಹಂಚಿಕೊಂಡಿದೆ.
(3 / 5)
ಈ ಸಿನಿಮಾ ಪ್ರತಿಷ್ಠಿತ ಗೋಲ್ಡನ್ ಗ್ಲೋಬ್ ಸಿನಿಮೋತ್ಸವದಲ್ಲಿಯೂ ವಿಮರ್ಶಕರ ಆಯ್ಕೆ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿತ್ತು. ಅತ್ಯುತ್ತಮ ಸಿನಿಮಾ ಮತ್ತು ಅತ್ಯುತ್ತಮ ನಿರ್ದೇಶಕ ವಿಭಾಗಗಳಲ್ಲಿ ಸ್ಥಾನ ಪಡೆದಿತ್ತು.
(4 / 5)
ಆಲ್ ವಿ ಇಮ್ಯಾಜಿನ್ ಆಸ್ ಲೈಟ್ ಸಿನಿಮಾಕ್ಕೆ ಸಿನಿಮೋತ್ಸವಗಳಲ್ಲಿ ಈಗಾಗಲೇ ಮೆಚ್ಚುಗೆ ಸಿಕ್ಕಿದೆ. ಈ ಸಿನಿಮಾ ಫೆಸ್ಟಿವಲ್ ಡಿ ಕಾನ್ ಗ್ರ್ಯಾಂಡ್ ಪ್ರಿಕ್ಸ್ 2024 ಪ್ರಶಸ್ತಿಯನ್ನೂ ಪಡೆದಿತ್ತು.
ಇತರ ಗ್ಯಾಲರಿಗಳು