ವಿರಾಟ್ ಕೊಹ್ಲಿ ನಿರ್ಲಕ್ಷಿಸಿ ಟಿ20 ವಿಶ್ವಕಪ್​ನಲ್ಲಿ ಅತ್ಯಧಿಕ ರನ್ ಗಳಿಸುವ ಭಾರತೀಯನನ್ನು ಹೆಸರಿಸಿದ ಅಂಬಾಟಿ ರಾಯುಡು
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ವಿರಾಟ್ ಕೊಹ್ಲಿ ನಿರ್ಲಕ್ಷಿಸಿ ಟಿ20 ವಿಶ್ವಕಪ್​ನಲ್ಲಿ ಅತ್ಯಧಿಕ ರನ್ ಗಳಿಸುವ ಭಾರತೀಯನನ್ನು ಹೆಸರಿಸಿದ ಅಂಬಾಟಿ ರಾಯುಡು

ವಿರಾಟ್ ಕೊಹ್ಲಿ ನಿರ್ಲಕ್ಷಿಸಿ ಟಿ20 ವಿಶ್ವಕಪ್​ನಲ್ಲಿ ಅತ್ಯಧಿಕ ರನ್ ಗಳಿಸುವ ಭಾರತೀಯನನ್ನು ಹೆಸರಿಸಿದ ಅಂಬಾಟಿ ರಾಯುಡು

  • Ambati Rayudu : ಬ್ಯಾಟಿಂಗ್ ಸೂಪರ್ ಸ್ಟಾರ್​ ವಿರಾಟ್ ಕೊಹ್ಲಿ ಅವರನ್ನು ನಿರ್ಲಕ್ಷಿಸಿ 2024ರ ಟಿ20 ವಿಶ್ವಕಪ್​ನಲ್ಲಿ ಅತ್ಯಧಿಕ ರನ್ ಗಳಿಸುವ ಭಾರತೀಯನನ್ನು ಅಂಬಾಟಿ ರಾಯುಡು ಹೆಸರಿಸಿದ್ದಾರೆ.

ಮುಂಬರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅತ್ಯಧಿಕ ರನ್ ಕಲೆ ಹಾಕುವ ಭಾರತೀಯ ಆಟಗಾರ ಯಾರೆಂಬುದನ್ನು ಮಾಜಿ ಕ್ರಿಕೆಟಿಗ ಅಂಬಾಟಿ ರಾಯುಡು ಭವಿಷ್ಯ ನುಡಿದಿದ್ದಾರೆ.
icon

(1 / 5)

ಐಪಿಎಲ್​ನಲ್ಲಿ ಆರ್​​ಸಿಬಿ ಪರ 741 ರನ್ ಬಾರಿಸಿದ್ದ ಬ್ಯಾಟಿಂಗ್ ಸೂಪರ್ ಸ್ಟಾರ್ ವಿರಾಟ್ ಕೊಹ್ಲಿ ಅವರನ್ನು ರಾಯುಡು ನಿರ್ಲಕ್ಷಿಸಿದ್ದಾರೆ.
icon

(2 / 5)

ಎಲಿಮಿನೇಟರ್ ಪಂದ್ಯದಲ್ಲಿ ಸೋತ ನಂತರ ಆರ್​ಸಿಬಿ ತಂಡ ಮತ್ತು ವಿರಾಟ್ ಕೊಹ್ಲಿ ಅವರನ್ನು ಟೀಕಿಸುತ್ತಿರುವ ರಾಯುಡು, ಕೊಹ್ಲಿಯನ್ನು ಕೈಬಿಟ್ಟಿರುವುದರಲ್ಲಿ ಯಾವುದೇ ಅಚ್ಚರಿ ಇಲ್ಲ.
icon

(3 / 5)

ಸ್ಟಾರ್ ಸ್ಪೋರ್ಟ್ಸ್​ನಲ್ಲಿ ಮಾತನಾಡಿದ ರಾಯುಡು, ಟೀಮ್ ಇಂಡಿಯಾ ನಾಯಕ 2024ರ ಟಿ20 ವಿಶ್ವಕಪ್‌ನಲ್ಲಿ ಅತ್ಯಧಿಕ ರನ್ ಗಳಿಸುವ ಆಟಗಾರನಾಗಲಿದ್ದಾರೆ ಎಂದು ಹೇಳಿದ್ದಾರೆ.
icon

(4 / 5)

ಟೀಮ್ ಇಂಡಿಯಾ ಪರ ಟಾಪ್ ರನ್ ಗಳಿಸುವ ಆಟಗಾರ ರೋಹಿತ್ ಶರ್ಮಾ ಎಂದು ನಾನು ಭಾವಿಸುತ್ತೇನೆ ಎಂದು ರಾಯುಡು ಹೇಳಿದ್ದಾರೆ. ಆದರಿದು ಕೊಹ್ಲಿ ಅಭಿಮಾನಿಗಳನ್ನು ಕೆರಳಿಸುವಂತೆ ಮಾಡಿದೆ.
icon

(5 / 5)

ಇತರ ಗ್ಯಾಲರಿಗಳು