Tomorrow Horoscope: ಉದ್ಯೋಗಸ್ಥರಿಗೆ ಬಡ್ತಿ, ಮನೆಯಲ್ಲಿ ಶುಭಕಾರ್ಯ ಆಯೋಜನೆ; ನಾಳಿನ ದಿನಭವಿಷ್ಯ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Tomorrow Horoscope: ಉದ್ಯೋಗಸ್ಥರಿಗೆ ಬಡ್ತಿ, ಮನೆಯಲ್ಲಿ ಶುಭಕಾರ್ಯ ಆಯೋಜನೆ; ನಾಳಿನ ದಿನಭವಿಷ್ಯ

Tomorrow Horoscope: ಉದ್ಯೋಗಸ್ಥರಿಗೆ ಬಡ್ತಿ, ಮನೆಯಲ್ಲಿ ಶುಭಕಾರ್ಯ ಆಯೋಜನೆ; ನಾಳಿನ ದಿನಭವಿಷ್ಯ

  • Tomorrow Horoscope for July 27: ನೀವು ನಾಳೆಯ ದಿನವನ್ನು ಹೇಗೆ ಕಳೆಯುತ್ತೀರಿ? ಯಾರಿಗೆ ಶುಭ ಸುದ್ದಿ ಸಿಗಲಿದೆ? ಜುಲೈ 27ರ ರಾಶಿಭವಿಷ್ಯವನ್ನು ಇಂದೇ ತಿಳಿಯಿರಿ.

ಜ್ಯೋತಿಷ್ಯದಲ್ಲಿ ಒಟ್ಟು 12 ರಾಶಿಚಕ್ರ ಚಿಹ್ನೆಗಳನ್ನು ವಿವರಿಸಲಾಗಿದೆ. ಪ್ರತಿಯೊಂದು ರಾಶಿಚಕ್ರ ಚಿಹ್ನೆಯು ಗ್ರಹದಿಂದ ಆಳಲ್ಪಡುತ್ತದೆ. ಜಾತಕವನ್ನು ಗ್ರಹ ನಕ್ಷತ್ರಪುಂಜಗಳ ಚಲನೆಯಿಂದ ಲೆಕ್ಕಹಾಕಲಾಗುತ್ತದೆ. ಜುಲೈ 27ರಂದು ಶನಿವಾರವಾಗಿದ್ದು, ಈ ದಿನ ಆಂಜನೇಯ ಮತ್ತು ಶನಿ ದೇವರನ್ನು ಪೂಜಿಸಲಾಗುತ್ತದೆ. ಜ್ಯೋತಿಷ್ಯದ ಲೆಕ್ಕಾಚಾರದ ಪ್ರಕಾರ, ಜುಲೈ 27ರ ದಿನವು ಕೆಲವು ರಾಶಿಚಕ್ರ ಚಿಹ್ನೆಗಳಿಗೆ ತುಂಬಾ ಶುಭವಾಗಲಿದೆ. ಇನ್ನೂ ಕೆಲವು ರಾಶಿಚಕ್ರದ ಜನರು ಸಣ್ಣ ಪುಟ್ಟ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಹಾಗಿದ್ದರೆ, ಮೇಷ ರಾಶಿಯಿಂದ ಮೀನ ರಾಶಿಯವರೆಗಿನ ನಾಳಿನ ದಿನಭವಿಷ್ಯ ನೋಡೋಣ.
icon

(1 / 13)

ಮೇಷ ರಾಶಿ: ಹೊಸ ಹಣಕಾಸು ಯೋಜನೆ ಮಾಡಲು ಇಂದು ಸಕಾಲ. ವೃತ್ತಿಪರ ಜೀವನದಲ್ಲಿ ತೆಗೆದುಕೊಂಡ ನಿರ್ಧಾರಗಳು ಪ್ರಯೋಜನಕಾರಿ ಎಂದು ಸಾಬೀತಾಗುತ್ತದೆ. ನಿಮ್ಮ ವೈಯಕ್ತಿಕ ಜೀವನದಲ್ಲಿ ಶಾಂತಿ ಮತ್ತು ಸಂತೋಷ ಇರುತ್ತದೆ. ಕೆಲಸಕ್ಕೆ ಸಂಬಂಧಿಸಿದಂತೆ ದೀರ್ಘ ಪ್ರಯಾಣ ಕೈಗೊಳ್ಳುವ ಸಾಧ್ಯತೆಗಳಿವೆ. ಆಸ್ತಿ ಸಂಬಂಧಿತ ವಿವಾದಗಳಿಂದ ನೀವು ಮುಕ್ತರಾಗುವಿರಿ. ಕಾನೂನು ವಿಷಯಗಳಲ್ಲಿ ಗೆಲುವು ನಿಮ್ಮದಾಗುತ್ತದೆ.
icon

(2 / 13)

ವೃಷಭ ರಾಶಿ: ಇಂದು ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಿ. ಹಣಕಾಸಿನ ವಿಷಯಗಳಲ್ಲಿ ನೀವು ಅದೃಷ್ಟಶಾಲಿಯಾಗುತ್ತೀರಿ. ಕಚೇರಿಯಲ್ಲಿ ಹೊಸ ಯೋಜನೆಗಳಲ್ಲಿ ಕೆಲಸ ಮಾಡಲು ನಿಮಗೆ ಅವಕಾಶ ಸಿಗುತ್ತದೆ. ಮನೆಗೆ ಅತಿಥಿಗಳು ಬರುವರು. ಕುಟುಂಬ ಜೀವನದಲ್ಲಿ ಸಂತೋಷದ ವಾತಾವರಣವಿರುತ್ತದೆ. ಕೆಲವೊಬ್ಬರು ಪೂರ್ವಜರ ಆಸ್ತಿಯಿಂದ ಹಣವನ್ನು ಗಳಿಸಬಹುದು.
icon

(3 / 13)

ಮಿಥುನ ರಾಶಿ: ಆರ್ಥಿಕ ವಿಷಯಗಳಲ್ಲಿ ಮಹತ್ವದ ಬದಲಾವಣೆಗಳು ಕಂಡುಬರಲಿವೆ. ಆದಾಯದ ಅನೇಕ ಮೂಲಗಳಿಂದ ಹಣ ಬರುವ ಸಾಧ್ಯತೆ ಇದೆ. ನಿಮ್ಮ ವೈಯಕ್ತಿಕ ಜೀವನದಲ್ಲಿ ಸಂತೋಷದ ವಾತಾವರಣವಿರುತ್ತದೆ. ಹೊಸ ಆಸ್ತಿ ಖರೀದಿಸುವ ಸಾಧ್ಯತೆ ಇದೆ. ಶೈಕ್ಷಣಿಕ ಕಾರ್ಯಗಳಲ್ಲಿ ಉತ್ತಮ ಫಲಿತಾಂಶಗಳನ್ನು ಕಾಣಬಹುದು. ಅವಿವಾಹಿತರು ಇಂದು ವಿಶೇಷ ವ್ಯಕ್ತಿಯನ್ನು ಭೇಟಿಯಾಗುತ್ತಾರೆ. 
icon

(4 / 13)

ಕರ್ಕಾಟಕ ರಾಶಿ: ಕರ್ಕಾಟಕ ರಾಶಿಯವರು ಇಂದು ಮಾನಸಿಕ ಶಾಂತಿ ಪಡೆಯುತ್ತಾರೆ. ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ ಪಡೆಯುವಲ್ಲಿ ಯಶಸ್ವಿಯಾಗುತ್ತೀರಿ. ಆರ್ಥಿಕ ಸ್ಥಿರತೆ ಸಾಧಯ. ವೃತ್ತಿಜೀವನದಲ್ಲಿ ಹೊಸ ಸಾಧನೆ ಮಾಡುವರಿ. ಉದ್ಯೋಗಸ್ಥರಿಗೆ ಬಡ್ತಿ ಸಿಗುವ ಅವಕಾಶಗಳು ಹೆಚ್ಚಾಗುತ್ತವೆ. ಒಡಹುಟ್ಟಿದವರು ಅಥವಾ ಆಪ್ತ ಸ್ನೇಹಿತರಿಗೆ ಆರ್ಥಿಕವಾಗಿ ಸಹಾಯ ಮಾಡಬೇಕಾಗಬಹುದು.
icon

(5 / 13)

ಸಿಂಹ ರಾಶಿ: ಆರ್ಥಿಕ ಪರಿಸ್ಥಿತಿ ಬಲವಾಗಿರುತ್ತದೆ. ಹಣದ ಒಳಹರಿವು ಹೆಚ್ಚಾಗಲಿದೆ. ನಿಮ್ಮ ವೈಯಕ್ತಿಕ ಜೀವನದಲ್ಲಿ ಶಾಂತಿ ಮತ್ತು ಸಂತೋಷ ಇರುತ್ತದೆ. ಜೀವನದಲ್ಲಿ ವಿನೋದ ತುಂಬಿದ ಕ್ಷಣಗಳನ್ನು ಆನಂದಿಸುವಿರಿ. ವಿದ್ಯಾರ್ಥಿಗಳು ಕಠಿಣ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಪಡೆಯುತ್ತಾರೆ. ಸ್ಪರ್ಧಿಗಳು ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ಯಶಸ್ವಿಯಾಗುತ್ತಾರೆ.
icon

(6 / 13)

ಕನ್ಯಾರಾಶಿ: ಕೆಲಸ ಕಾರ್ಯಗಳಲ್ಲಿ ಉತ್ತಮ ಫಲಿತಾಂಶ ಸಿಗಲಿದೆ. ದೀರ್ಘಕಾಲದಿಂದ ಸ್ಥಗಿತಗೊಂಡಿರುವ ಕೆಲಸ ಮುಂದುವರಿಯುತ್ತದೆ. ನಿಮ್ಮ ಖರ್ಚುಗಳನ್ನು ನಿಯಂತ್ರಿಸಲು ನಿಮಗೆ ಸಾಧ್ಯವಾಗುತ್ತದೆ. ಆದಾಯದ ಅನೇಕ ಮೂಲಗಳಿಂದ ಹಣ ಗಳಿಸುವರಿ. ವೃತ್ತಿ ಜೀವನದಲ್ಲಿ ನೆಟ್ವರ್ಕಿಂಗ್ ಹೆಚ್ಚಾಗುತ್ತದೆ. ನೀವು ಹೊಸ ಜನರನ್ನು ಪರಿಚಯ ಮಾಡಿಕೊಳ್ಳುವಿರಿ.
icon

(7 / 13)

ತುಲಾ ರಾಶಿ: ಜೀವನಶೈಲಿಯಲ್ಲಿ ಅನೇಕ ಪ್ರಮುಖ ಬದಲಾವಣೆಗಳಿಗೆ ಈ ದಿನ ಕಾರಣವಾಗಬಹುದು. ಹಣವನ್ನು ಬಹಳ ಬುದ್ಧಿವಂತಿಕೆಯಿಂದ ಖರ್ಚು ಮಾಡಿ. ನಿಮ್ಮ ವೃತ್ತಿಜೀವನದ ಗುರಿಗಳತ್ತ ಮತ್ತೆ ಗಮಹರಿಸುತ್ತೀರಿ. ನೀವು ಕುಟುಂಬ, ಸ್ನೇಹಿತರು ಅಥವಾ ಒಡಹುಟ್ಟಿದವರೊಂದಿಗೆ ಪ್ರವಾಸವನ್ನು ಯೋಜಿಸಬಹುದು. ಕೆಲವರು ಹಳೆಯ ಆಸ್ತಿಯನ್ನು ಮಾರಾಟ ಮಾಡುವ ಮೂಲಕ ಹಣ ಗಳಿಸುತ್ತಾರೆ.
icon

(8 / 13)

ವೃಶ್ಚಿಕ ರಾಶಿ: ಜೀವನದಲ್ಲಿ ಅನೇಕ ಪ್ರಮುಖ ಬದಲಾವಣೆಗಳು ಉಂಟಾಗುತ್ತವೆ. ಹೊಸ ಆದಾಯದ ಮೂಲಗಳಿಂದ ಹಣ ಬರುತ್ತದೆ. ಹೊಸ ಒಪ್ಪಂದದಿಂದ ಉದ್ಯಮಿಗಳು ಲಾಭ ಪಡೆಯಲಿದ್ದಾರೆ. ಆದರೆ ಈ ದಿನ ಕುಟುಂಬ ಸದಸ್ಯರೊಂದಿಗೆ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳು ಬರಬಹುದು. ಕೆಲವರು ಹೊಸ ಆಸ್ತಿ ಅಥವಾ ವಾಹನವನ್ನು ಖರೀದಿಸಲು ಯೋಜಿಸಬಹುದು.
icon

(9 / 13)

ಧನು ರಾಶಿ: ಈ ದಿನ ನಿಮ್ಮ ನಿತ್ಯ ದಿನಚರಿಯಿಂದ ವಿರಾಮ ತೆಗೆದುಕೊಳ್ಳಿ. ಜೀವನದಲ್ಲಿ ಹೊಸ ವಿಷಯಗಳನ್ನು ಅನ್ವೇಷಿಸಿ. ನಿಮ್ಮ ಖರ್ಚುಗಳನ್ನು ನಿಯಂತ್ರಿಸಿ. ಅವಸರದಲ್ಲಿ ದೊಡ್ಡ ಪ್ರಮಾಣದಲ್ಲಿ ಹಣ ವ್ಯಯಿಸುವುದನ್ನು ತಪ್ಪಿಸಿ. ಕಚೇರಿಯಲ್ಲಿ ಕೆಲಸದ ಒತ್ತಡ ಹೆಚ್ಚಾಗುತ್ತದೆ. ಕುಟುಂಬದಲ್ಲಿ ಧಾರ್ಮಿಕ ಕಾರ್ಯಗಳನ್ನು ಆಯೋಜಿಸಲು ಸಾಧ್ಯವಿದೆ.
icon

(10 / 13)

ಮಕರ ರಾಶಿ: ಮಕರ ರಾಶಿಯವರ ಹಣಕಾಸಿನ ವಿಷಯಗಳಲ್ಲಿ ಏರಿಳಿತಗಳು ಇರುತ್ತವೆ. ಕೆಲಸ ಕಾರ್ಯಗಳಲ್ಲಿ ವಿಳಂಬವಾಗುವ ಸಾಧ್ಯತೆ ಇದೆ. ವೈವಾಹಿಕ ಜೀವನದಲ್ಲಿ ಮೂರನೇ ವ್ಯಕ್ತಿಯ ಹಸ್ತಕ್ಷೇಪದಿಂದಾಗಿ ಸಮಸ್ಯೆಗಳು ಹೆಚ್ಚಾಗಬಹುದು. ವಿದ್ಯಾರ್ಥಿಗಳು ಸುಲಭವಾಗಿ ಕ್ಯಾಂಪಸ್ ಪ್ಲೇಸ್‌ಮೆಂಟ್ ಪಡೆಯುತ್ತಾರೆ. ಉದ್ಯೋಗಸ್ಥರಿಗೆ ಬಡ್ತಿ ಅವಕಾಶಗಳು ಹೆಚ್ಚಾಗುತ್ತವೆ.
icon

(11 / 13)

ಕುಂಭ ರಾಶಿ: ಕುಂಭ ರಾಶಿಯ ಜನರು ಇಂದು ಹೊಸ ಹೂಡಿಕೆ ಅವಕಾಶಗಳನ್ನು ಪಡೆಯುತ್ತಾರೆ. ಹೊಸ ಫಿಟ್‌ನೆಸ್ ದಿನಚರಿ ಆರಂಭಿಸಿ. ಪ್ರತಿದಿನ ಯೋಗ ಮತ್ತು ಧ್ಯಾನ ಮಾಡಿ. ಇದು ಮಾನಸಿಕ ಒತ್ತಡವನ್ನು ನಿವಾರಿಸುತ್ತದೆ. ಹಳೆಯ ಆಸ್ತಿಯನ್ನು ಮಾರಾಟ ಮಾಡುವ ಮೂಲಕ ಅಥವಾ ಬಾಡಿಗೆಗೆ ನೀಡುವ ಮೂಲಕ ಹಣ ಗಳಿಸಲಾಗುತ್ತದೆ. ಇಂದು ಕಚೇರಿಯಲ್ಲಿ ಪೈಪೋಟಿಯ ವಾತಾವರಣವಿರುತ್ತದೆ.
icon

(12 / 13)

ಮೀನ ರಾಶಿ: ಮೀನ ರಾಶಿಯವರಿಗೆ  ಈ ದಿನ ಬಹಳ ಶುಭ ದಿನ. ಆದಾಯದ ಹೊಸ ಮೂಲಗಳು ಸೃಷ್ಟಿಯಾಗಲಿವೆ. ವೃತ್ತಿ ಜೀವನದಲ್ಲಿ ಹೊಸ ವ್ಯಕ್ತಿಗಳ ಪರಿಚಯವಾಗಲಿದೆ. ಹೆಚ್ಚುವರಿ ಜವಾಬ್ದಾರಿ ಇರುತ್ತದೆ. ಮನೆಯಲ್ಲಿ ಶುಭ ಕಾರ್ಯಗಳನ್ನು ಆಯೋಜಿಸಬಹುದು. ನಿಮ್ಮ ವೈಯಕ್ತಿಕ ಜೀವನದಲ್ಲಿ ಸಂತೋಷ ಇರುತ್ತದೆ. ನೀವು ಸಂಪತ್ತಿನಿಂದ ಉತ್ತಮ ಆದಾಯವನ್ನು ಪಡೆಯುತ್ತೀರಿ. ಶೈಕ್ಷಣಿಕ ಕೆಲಸದಲ್ಲಿ ನೀವು ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ.
icon

(13 / 13)

ಇತರ ಗ್ಯಾಲರಿಗಳು