Tomorrow Horoscope: ಹಣಕಾಸಿನ ವಿಚಾರದಲ್ಲಿ ಈ ರಾಶಿಯವರು ಜಾಗರೂಕರಾಗಿರಿ; ಆಗಸ್ಟ್ 18ರ ಭಾನುವಾರದ ರಾಶಿ ಭವಿಷ್ಯ-astrological predictions tomorrow horoscope 18 august 2024 rashi bhavishya and zodiac sign dina bhavishya in kannada prs ,ಫೋಟೋ ಗ್ಯಾಲರಿ ಸುದ್ದಿ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Tomorrow Horoscope: ಹಣಕಾಸಿನ ವಿಚಾರದಲ್ಲಿ ಈ ರಾಶಿಯವರು ಜಾಗರೂಕರಾಗಿರಿ; ಆಗಸ್ಟ್ 18ರ ಭಾನುವಾರದ ರಾಶಿ ಭವಿಷ್ಯ

Tomorrow Horoscope: ಹಣಕಾಸಿನ ವಿಚಾರದಲ್ಲಿ ಈ ರಾಶಿಯವರು ಜಾಗರೂಕರಾಗಿರಿ; ಆಗಸ್ಟ್ 18ರ ಭಾನುವಾರದ ರಾಶಿ ಭವಿಷ್ಯ

  • Tomorrow Rashi Bhavishya: 2024 ಆಗಸ್ಟ್ 18ರ ಭಾನುವಾರ ನಿಮ್ಮ ದಿನ ಹೇಗಿರಲಿದೆ? ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಯವರಿಗೆ ಅಶುಭವಾಗಲಿದೆ? ಇಂದಿನ 12 ರಾಶಿಗಳ ಫಲಾಫಲ ಹೀಗಿದೆ.  

ಜ್ಯೋತಿಷ್ಯದ ಪ್ರಕಾರ, ಆಗಸ್ಟ್ 18ರ ಭಾನುವಾರ ಬಹುತೇಕ ರಾಶಿಯವರಿಗೆ ಶುಭ ಫಲಗಳಿವೆ. ಮೇಷ ರಾಶಿಯಿಂದ ಮೀನ ರಾಶಿಯವರೆಗಿನ ನಾಳಿನ ದಿನಭವಿಷ್ಯ ಇಲ್ಲಿದೆ.
icon

(1 / 13)

ಮೇಷ ರಾಶಿ: ಜೀವನದಲ್ಲಿ ಸವಾಲುಗಳು ಹೆಚ್ಚಾಗುತ್ತವೆ. ಡ್ರೈವಿಂಗ್ ಮಾಡುವಾಗ ತುಂಬಾ ಜಾಗರೂಕರಾಗಿರಿ. ನಿಮ್ಮ ಸಂಗಾತಿಯೊಂದಿಗೆ ಗುಣಮಟ್ಟದ ಸಮಯ ಕಳೆಯಿರಿ. ಹಣಕಾಸು ವಿವಾದಗಳಿಗೆ ಪರಿಹಾರ. ಮನೆಯಲ್ಲಿ ಶುಭ ಕಾರ್ಯಗಳ ಆಯೋಜನೆ. ಇದು ಕುಟುಂಬ ಸದಸ್ಯರ ಸಂತೋಷ ಹೆಚ್ಚಿಸುತ್ತದೆ. ಅಲ್ಲದೆ, ಸಂಬಂಧಗಳಲ್ಲಿ ಪ್ರೀತಿ-ವಿಶ್ವಾಸ ಹೆಚ್ಚಿಸುತ್ತದೆ. ಆರ್ಥಿಕ ಸ್ಥಿತಿ ಬಲಪಡಿಸುತ್ತದೆ. ನಿಮ್ಮ ಸಂಗಾತಿ ಜೊತೆಗೆ ನಿಮ್ಮ ದೌರ್ಬಲ್ಯಗಳನ್ನು ಹಂಚಿಕೊಳ್ಳಿ. ಇದು ನಿಮ್ಮ ಬಾಂಧವ್ಯವನ್ನು ಗಟ್ಟಿಗೊಳಿಸುತ್ತದೆ.
icon

(2 / 13)

ವೃಷಭ ರಾಶಿ: ಕಠಿಣ ಪರಿಶ್ರಮ ಮತ್ತು ಸಮರ್ಪಣೆಯೊಂದಿಗೆ ಕೆಲಸಗಳನ್ನು ನಿಭಾಯಿಸಿ. ಹೆಚ್ಚು ಒತ್ತಡ ತೆಗೆದುಕೊಳ್ಳಬೇಡಿ. ಕುಟುಂಬದೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯಿರಿ. ನಿಮ್ಮ ಆರೋಗ್ಯದ ಕಡೆ ಗಮನ ಕೊಡಿ. ಪ್ರತಿದಿನ ಯೋಗ ಮತ್ತು ವ್ಯಾಯಾಮ ಮಾಡಿ. ಅನಿರೀಕ್ಷಿತ ಬದಲಾವಣೆಗಳಿಗೆ ಸಿದ್ಧರಾಗಿರಿ. ಸವಾಲುಗಳಿಗೆ ಹೆದರಬೇಡಿ. ತಾಳ್ಮೆಯನ್ನು ಕಾಪಾಡಿಕೊಳ್ಳಿ. ಶಾಂತ ಮನಸ್ಸಿನಿಂದ ನಿರ್ಧಾರಗಳನ್ನು ತೆಗೆದುಕೊಳ್ಳಿ.
icon

(3 / 13)

ಮಿಥುನ ರಾಶಿ: ಹಿಂದಿನ ನೆನಪುಗಳು ಗೊಂದಲ ಹೆಚ್ಚಿಸಬಹುದು. ಕುಟುಂಬದೊಂದಿಗೆ ಸಮಯ ಕಳೆಯಿರಿ. ಕುಟುಂಬದೊಂದಿಗೆ ಧಾರ್ಮಿಕ ಸ್ಥಳಕ್ಕೆ ಭೇಟಿ ನೀಡಲು ಯೋಜನೆ ರೂಪಿಸಲು ಉತ್ತಮ ದಿನ. ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು. ವಾಹನ ಚಾಲನೆ ವೇಳೆ ಎಚ್ಚರಿಕೆ. ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಗಮನ ಕೊಡಿ. ಕಚೇರಿಯಲ್ಲಿ ಸಹೋದ್ಯೋಗಿಗಳೊಂದಿಗೆ ಒಟ್ಟಾಗಿ ಕೆಲಸ ಮಾಡಿ ಮತ್ತು ಸವಾಲುಗಳನ್ನು ಜಯಿಸಲು ಪರಸ್ಪರ ಪ್ರೇರೇಪಿಸುತ್ತಿರಿ. ಹೊಸ ಆದಾಯದ ಮೂಲಗಳಿಂದ ಆರ್ಥಿಕ ಲಾಭವಿದೆ.
icon

(4 / 13)

ಕರ್ಕಾಟಕ ರಾಶಿ: ಕುಟುಂಬ ಸದಸ್ಯರ ಬೆಂಬಲದಿಂದ ಕೆಲಸದಲ್ಲಿನ ಅಡೆತಡೆಗಳ ನಿವಾರಣೆ. ವೃತ್ತಿಜೀವನದಲ್ಲಿ ಹೊಸ ಸಾಧನೆಗಳನ್ನು ಸಾಧಿಸುವಲ್ಲಿ ಯಶಸ್ವಿ. ಆರೋಗ್ಯದ ಬಗ್ಗೆ ಗಮನ ಕೊಡಿ. ಪಾಲುದಾರಿಕೆ ವ್ಯವಹಾರದಲ್ಲಿ ಯಾರನ್ನೂ ಕುರುಡಾಗಿ ನಂಬಬೇಡಿ. ಆರ್ಥಿಕ ನಷ್ಟ. ಆದರೆ ಕೆಲವರಿಗೆ ಆರ್ಥಿಕ ಲಾಭ. ಹೊಸ ಆದಾಯದ ಮೂಲಗಳು ಸೃಷ್ಟಿಯಾಗಲಿವೆ. ಬಹುಕಾಲದಿಂದ ಬಾಕಿ ಉಳಿದಿರುವ ಕೆಲಸಗಳು ಪ್ರಾರಂಭ. ನಿಮಗೆ ನೆಚ್ಚಿನವರನ್ನು ಸಂಪರ್ಕಿಸಲು ಉತ್ತಮ ಸಮಯ.
icon

(5 / 13)

ಸಿಂಹ ರಾಶಿ: ಕೆಲಸಕ್ಕೆ ಸಂಬಂಧಿಸಿ ಪ್ರಯಾಣ ಸಾಧ್ಯತೆ. ನಿಮ್ಮ ದೈನಂದಿನ ದಿನಚರಿಯಿಂದ ವಿರಾಮ ಪಡೆಯಿರಿ. ಕಠಿಣ ಪರಿಶ್ರಮಕ್ಕೆ ತಕ್ಕ ಪ್ರತಿಫಲ. ವೃತ್ತಿ ಜೀವನದಲ್ಲಿ ಪ್ರಮುಖ ಬದಲಾವಣೆಗಳಾಗಲಿವೆ. ಎಲ್ಲಾ ಕೆಲಸಗಳಲ್ಲೂ ಯಶಸ್ಸು. ಬಹುಕಾಲದಿಂದ ಬಾಕಿ ಉಳಿದಿರುವ ಕೆಲಸಗಳು ಯಶಸ್ವಿಯಾಗುತ್ತವೆ. ರೋಮ್ಯಾಂಟಿಕ್ ಜೀವನ ಉತ್ತಮವಾಗಿರುತ್ತದೆ. ಸಂಬಂಧಗಳಲ್ಲಿ ಪ್ರೀತಿ ಹೆಚ್ಚಾಗುತ್ತದೆ. ಸಂಗಾತಿಯಿಂದ ಸಂಪೂರ್ಣ ಬೆಂಬಲ. 
icon

(6 / 13)

ಕನ್ಯಾ ರಾಶಿ: ಪಾಲುದಾರಿಕೆ ವ್ಯವಹಾರದಲ್ಲಿ ಬಹಳ ಜಾಗರೂಕರಾಗಿರಿ. ಹಣಕಾಸಿನ ವಿಷಯಗಳಲ್ಲಿ ಯಾರನ್ನೂ ಕುರುಡಾಗಿ ನಂಬಬೇಡಿ. ಇದರಿಂದ ಆರ್ಥಿಕ ನಷ್ಟ ಉಂಟಾಗಬಹುದು. ಹೊಸ ಹೂಡಿಕೆಯ ಅವಕಾಶಗಳ ಮೇಲೆ ಕಣ್ಣಿಡಿ. ಹೂಡಿಕೆಗೂ ಮುನ್ನ ಚಿಂತನೆ ನಡೆಸಿ. ಕೆಲಸದ ಜವಾಬ್ದಾರಿ ಹೆಚ್ಚಾಗುತ್ತವೆ. ಆರ್ಥಿಕ ಲಾಭಕ್ಕಾಗಿ ಹೊಸ ಅವಕಾಶಗಳು. ಸಾಮಾಜಿಕ ಕಾರ್ಯಕ್ರಮಗಳಿಗೆ ಆಹ್ವಾನ.
icon

(7 / 13)

ತುಲಾ ರಾಶಿ: ಹೊಸ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಶುಭ ಸುದ್ದಿ. ಹಣಕ್ಕೆ ಸಂಬಂಧಿಸಿದ ವಿವಾದಗಳಿಗೆ ಪರಿಹಾರ ನೀಡಲು ಪ್ರಯತ್ನಿಸುತ್ತೀರಿ. ಹಣಕಾಸಿನ ವಿಷಯಗಳಲ್ಲಿ ಬುದ್ಧಿವಂತಿಕೆಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳಿ. ವೃತ್ತಿ ಜೀವನದಲ್ಲಿ ಪ್ರಗತಿಗೆ ಹಲವು ಸುವರ್ಣಾವಕಾಶಗಳು ದೊರೆಯಲಿವೆ. ವೃತ್ತಿಯಲ್ಲಿ ನಿರೀಕ್ಷಿತ ಫಲಿತಾಂಶ. ಜೀವನದಲ್ಲಿ ಹೊಸ ಅನಿರೀಕ್ಷಿತ ಬದಲಾವಣೆ. ಕಷ್ಟಗಳಿಗೆ ಹೆದರಬೇಡಿ.
icon

(8 / 13)

ವೃಶ್ಚಿಕ ರಾಶಿ: ಬಿಡುವಿಲ್ಲದ ವೇಳಾಪಟ್ಟಿಯಿಂದ ವಿರಾಮ ಪಡೆಯಿರಿ. ಸಂಗಾತಿಯೊಂದಿಗೆ ಸ್ಮರಣೀಯ ಕ್ಷಣಗಳನ್ನು ಕಳೆಯುತ್ತೀರಿ. ಇದು ಪ್ರೀತಿಯ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುತ್ತದೆ. ಆದಾಗ್ಯೂ, ಹೆಚ್ಚಿನ ಜವಾಬ್ದಾರಿಯಿಂದ ಕಚೇರಿ ಕೆಲಸ ನಿರ್ವಹಿಸಿ. ಆದಾಯದ ಹೊಸ ಮೂಲಗಳು ಸೃಷ್ಟಿ. ಖರ್ಚು ಹೆಚ್ಚಳ. ಕೌಟುಂಬಿಕ ಜೀವನದಲ್ಲಿ ಸಂತೋಷ ನೆಲೆಸುತ್ತದೆ. ಕೆಲವರಿಗೆ ಮದುವೆ ನಿಶ್ಚಯ.
icon

(9 / 13)

ಧನು ರಾಶಿ: ಸಂಬಂಧಗಳಲ್ಲಿ ತಪ್ಪು ತಿಳುವಳಿಕೆ ಹೆಚ್ಚಾಗಲು ಬಿಡಬೇಡಿ. ಆರೋಗ್ಯಕರ ಆಹಾರ ಸೇವಿಸಿ. ಪ್ರತಿದಿನ ಯೋಗ ಮತ್ತು ಧ್ಯಾನ ಮಾಡಿ. ಅಲ್ಲದೆ, ಹಣಕ್ಕೆ ಸಂಬಂಧಿಸಿದ ನಿರ್ಧಾರ ತೆಗೆದುಕೊಳ್ಳುವಾಗ ಎಚ್ಚರ. ಮಿಶ್ರ ಫಲಿತಾಂಶ ಸಿಗುತ್ತದೆ. ಜೀವನದಲ್ಲಿ ಬದಲಾವಣೆಗಳಾಗುವ ಸಾಧ್ಯತೆ. ಸವಾಲುಗಳು ಹೆಚ್ಚಾಗುತ್ತವೆ. ಕೆಲಸದ ನಿಮಿತ್ತ ಪ್ರಯಾಣ. ಸಂಗಾತಿಯೊಂದಿಗೆ ಪ್ರಾಮಾಣಿಕವಾಗಿರಿ.
icon

(10 / 13)

ಮಕರ ರಾಶಿ: ಹಣಕಾಸಿನ ವಿಷಯಗಳಲ್ಲಿ ಯಾರನ್ನೂ ನಂಬಬೇಡಿ. ಹಣಕಾಸಿನ ನಿರ್ಧಾರಗಳನ್ನು ತರಾತುರಿಯಲ್ಲಿ ತೆಗೆದುಕೊಳ್ಳಬೇಡಿ. ಸಂಗಾತಿಯೊಂದಿಗೆ ಗುಣಮಟ್ಟದ ಸಮಯ ಕಳೆಯಿರಿ. ಆರೋಗ್ಯವು ಉತ್ತಮವಾಗಿರುತ್ತದೆ. ಕೆಲಸದ ಒತ್ತಡ ಇರಬಹುದು. ವಿದ್ಯಾರ್ಥಿಗಳಿಗೆ ಶುಭ ದಿನ. ಶೈಕ್ಷಣಿಕ ಕೆಲಸದಲ್ಲಿ ನಿರೀಕ್ಷಿತ ಫಲಿತಾಂಶ. ಉದ್ಯೋಗಿಗಳು ಸಣ್ಣ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ವ್ಯಾಪಾರ ವಹಿವಾಟುಗಳಿಗೆ ಸಹಿ ಹಾಕುವಾಗ ವ್ಯಾಪಾರಸ್ಥರು ಎಚ್ಚರಿಕೆ ವಹಿಸಬೇಕು.
icon

(11 / 13)

ಕುಂಭ ರಾಶಿ: ಕೆಲಸದಲ್ಲಿ ನೀವು ಬಯಸಿದ ಫಲಿತಾಂಶ ಪಡೆಯುತ್ತೀರಿ. ವ್ಯಾಪಾರ ಪರಿಸ್ಥಿತಿ ಬಲವಾಗಿರುತ್ತದೆ. ಹಣದ ಹರಿವಿಗೆ ಹೊಸ ದಾರಿಗಳು ಸುಗಮವಾಗಲಿವೆ. ಕಚೇರಿಯಲ್ಲಿ ಬಾಸ್ ನಿಮ್ಮ ಕೆಲಸವನ್ನು ಹೊಗಳುತ್ತಾರೆ. ಸಾಮಾಜಿಕ ಕಾರ್ಯಗಳಲ್ಲಿ ಭಾಗಿ. ಸಮಾಜದಲ್ಲಿ ಗೌರವ ಹೆಚ್ಚುತ್ತದೆ.ಸಂಗಾತಿಯಿಂದ ಬೆಂಬಲ. ನಿಮ್ಮನ್ನು ನಂಬಿರಿ ಮತ್ತು ಪ್ರೀತಿಯ ಕಡೆಗೆ ಒಂದು ಹೆಜ್ಜೆ ಮುಂದಿಡಲು ಹಿಂಜರಿಯದಿರಿ.
icon

(12 / 13)

ಮೀನ ರಾಶಿ: ಮದುವೆ ನಿಶ್ಚಯವಾಗಬಹುದು. ಕೆಲಸದಲ್ಲಿ ಹೆಚ್ಚುವರಿ ಜವಾಬ್ದಾರಿಗಳಿಗೆ ಸಿದ್ಧರಾಗಿರಿ. ಇದು ವೃತ್ತಿಜೀವನದ ಬೆಳವಣಿಗೆಯ ಸಾಧ್ಯತೆಗಳನ್ನು ಹೆಚ್ಚಿಸುತ್ತದೆ. ಹೊಸ ವ್ಯವಹಾರವನ್ನು ಪ್ರಾರಂಭಿಸುವ ಸಾಧ್ಯತೆಗಳು ಹೆಚ್ಚು. ಆದಾಯ ಹೆಚ್ಚಳದ ಸಾಧ್ಯತೆ. ಪ್ರಣಯ ಜೀವನದಲ್ಲಿ ಉತ್ಸಾಹವನ್ನು ಅನುಭವಿಸಬಹುದು.
icon

(13 / 13)

ಇತರ ಗ್ಯಾಲರಿಗಳು