ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಮಕರ ರಾಶಿ ಜುಲೈ ತಿಂಗಳ ಭವಿಷ್ಯ; ಮಾತು ಮನೆ ಕೆಡಿಸಿತು, ತೂತು ಒಲೆ ಕೆಡಿಸಿತು ಎಂಬ ಗಾದೆ ನೆನಪಿಡಿ, ಮತ್ತೇನು ಹೇಳುತ್ತೆ ಮಾಸ ಭವಿಷ್ಯ

ಮಕರ ರಾಶಿ ಜುಲೈ ತಿಂಗಳ ಭವಿಷ್ಯ; ಮಾತು ಮನೆ ಕೆಡಿಸಿತು, ತೂತು ಒಲೆ ಕೆಡಿಸಿತು ಎಂಬ ಗಾದೆ ನೆನಪಿಡಿ, ಮತ್ತೇನು ಹೇಳುತ್ತೆ ಮಾಸ ಭವಿಷ್ಯ

ಮಕರ ರಾಶಿ ಜುಲೈ ತಿಂಗಳ ಭವಿಷ್ಯ; ಪ್ರತಿ ತಿಂಗಳ ಆರಂಭದಲ್ಲಿ 'ಮಾಸ ಭವಿಷ್ಯ' ಹೇಗಿದೆ ಎಂದು ನೋಡುವ ರೂಢಿ ಇರಿಸಿಕೊಂಡಿದ್ದಾರೆ. ಜ್ಯೋತಿಷ್ಯ ಶಾಸ್ತ್ರವನ್ನು ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಅವರು ಎಲ್ಲ ರಾಶಿಗಳ ಭವಿಷ್ಯವನ್ನು ಅಂಥವರಿಗಾಗಿ ಶ್ರದ್ಧೆಯಿಂದ ಬರೆಯುತ್ತಾರೆ. ಅದನ್ನು ಆಧರಿಸಿದ ಮಕರ ರಾಶಿಯವರ ಜುಲೈ ತಿಂಗಳ ಮಾಸ ಭವಿಷ್ಯ ಹೀಗಿದೆ.

ಮಕರ ರಾಶಿಯವರ ಜುಲೈ ತಿಂಗಳ ಮಾಸ ಭವಿಷ್ಯದ ಪ್ರಕಾರ, ಈ ರಾಶಿಯವರು ಬಹ:ಳ ಒಳ್ಳೆಯವರು. ಮನಸ್ಸು ಒಳ್ಳೆಯದಾಗಿದ್ದರೂ, ದುಡುಕುತನದ ಮಾತುಗಳು ವಿವಾದಕ್ಕೆ ಏಡೆ ಮಾಡಿಕೊಡುತ್ತವೆ. ಹೀಗಾಗಿ ಮಾತಿನ ಮೇಲೆ ಹಿಡಿತ ಇರಬೇಕು ಎಂಬ ಸಲಹೆ ಇದೆ. ಸರಳವಾಗಿ ಹೇಳಬೇಕುಎಂದರೆ ಮಾತು ಮನೆ ಕೆಡಿಸಿತು, ತೂತು ಒಲೆ ಕೆಡಿಸಿತು ಎಂಬ ಗಾದೆ ನೆನಪಿಟ್ಟುಕೊಳ್ಳಿ.
icon

(1 / 7)

ಸದ್ಯ ಮಳೆಗಾಲವಾದ ಕಾರಣ ಸಹಜವಾಗಿಯೇ ಅನಾರೋಗ್ಯಗಳು ಕಾಡುತ್ತವೆ. ವಿಶೇಷವಾಗಿ ಮಕರ ರಾಶಿಯವರು ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು ಎಂದು ಜುಲೈ ತಿಂಗಳ ಮಾಸ ಭವಿಷ್ಯ ಹೇಳಿದೆ. ಶೀತವಾಯುದೋಷವೂ ಬಹುಕಾಲ ಭಾದಿಸಲಿವೆ ಎಂಬ ಸುಳಿವನ್ನೂ ನೀಡಿದೆ.
icon

(2 / 7)

ಮಕರ ರಾಶಿಯವರು ಸುಮ್ಮನೆ ಖಾಲಿ ಕೂರುವ ಜಾಯಮಾನದವರಲ್ಲ. ಯಾವುದಾದರೂ ಒಂದು ಕೆಲಸ ಕಾರ್ಯಗಳಲ್ಲಿ ನಿರತರಾಗುವಿರಿ.
icon

(3 / 7)

ಜುಲೈ ತಿಂಗಳ ಮಾಸ ಭವಿಷ್ಯದ ಪ್ರಕಾರ, ಮಕರ ರಾಶಿಯವರಿಗೆ ಉದ್ಯೋಗದಲ್ಲಿ ಬಿಡುವಿಲ್ಲದ ಕೆಲಸವಿರುತ್ತದೆ. ವ್ಯಾಪಾರ ವ್ಯವಹಾರಗಳು ಮಧ್ಯಮ ಗತಿಯಲ್ಲಿ ಸಾಗಲಿವೆ. 
icon

(4 / 7)

ತಂದೆಯವರು ಮಾಡುವ ಕೆಲಸ ಕಾರ್ಯಗಳಲ್ಲಿ ಅನಿವಾರ್ಯವಾಗಿ ಸಹಾಯ ಮಾಡುವಿರಿ.
icon

(5 / 7)

ತಂದೆಯವರು ಮಾಡುವ ಕೆಲಸ ಕಾರ್ಯಗಳಲ್ಲಿ ಅನಿವಾರ್ಯವಾಗಿ ಸಹಾಯ ಮಾಡುವಿರಿ.

ಮಕರ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಇರುತ್ತದೆ. ಆದರೆ, ಕ್ರಮೇಣ ಹಣಕಾಸಿನ ಪರಿಸ್ಥಿತಿಯು ಸುಧಾರಿಸುತ್ತದೆ. ಎಂತಹ ಕಷ್ಟದ ಸಂದರ್ಭ ಎಂದರಾದರೂ ಸಹ ಯಾರಿಂದಲೂ ಸಹಾಯವನ್ನು ನಿರೀಕ್ಷಿಸುವುದಿಲ್ಲ.
icon

(6 / 7)

ಗಮನಿಸಿ: ಈ ಲೇಖನದಲ್ಲಿರುವ ಮಾಹಿತಿಯನ್ನು ನಂಬಬೇಕೆ ಅಥವಾ ಬೇಡವೇ ಎಂಬುದು ಅವರವರ ನಂಬಿಕೆಗಳಿಗೆ ಬಿಟ್ಟ ವಿಚಾರ. ಇಲ್ಲಿ ಉಲ್ಲೇಖಿಸಲಾದ ಎಲ್ಲಾ ಮಾಹಿತಿ ವಿವಿಧ ಮಾಧ್ಯಮಗಳು / ಜ್ಯೋತಿಷಿಗಳು / ಪಂಚಾಂಗಗಳು / ಪ್ರವಚನಗಳು / ಧರ್ಮಗಳು / ಧರ್ಮಗ್ರಂಥಗಳಿಂದ ಸಂಗ್ರಹಿಸಲಾಗಿದೆ. ಮಾಹಿತಿ ನೀಡುವುದು ನಮ್ಮ ಉದ್ದೇಶ. ಸರಳವಾಗಿ ಹೇಳಬೇಕು ಎಂದರೆ ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ "ಹಿಂದೂಸ್ತಾನ್ ಟೈಮ್ಸ್ ಕನ್ನಡ" ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ
icon

(7 / 7)

ಇತರ ಗ್ಯಾಲರಿಗಳು