ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ತುಲಾ ರಾಶಿಯವರ ಜುಲೈ ತಿಂಗಳ ಮಾಸ ಭವಿಷ್ಯ; ಸಾಲ ಕೊಡುವುದು, ತೆಗೆದುಕೊಳ್ಳುವುದು ಕೂಡ ಒಳ್ಳೆಯದಲ್ಲ, ಮತ್ತೇನು ಹೇಳುತ್ತೆ ಮಾಸ ಭವಿಷ್ಯ

ತುಲಾ ರಾಶಿಯವರ ಜುಲೈ ತಿಂಗಳ ಮಾಸ ಭವಿಷ್ಯ; ಸಾಲ ಕೊಡುವುದು, ತೆಗೆದುಕೊಳ್ಳುವುದು ಕೂಡ ಒಳ್ಳೆಯದಲ್ಲ, ಮತ್ತೇನು ಹೇಳುತ್ತೆ ಮಾಸ ಭವಿಷ್ಯ

ತುಲಾ ರಾಶಿ ಜುಲೈ ತಿಂಗಳ ಭವಿಷ್ಯ; ಪ್ರತಿ ತಿಂಗಳ ಆರಂಭದಲ್ಲಿ 'ಮಾಸ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಜ್ಯೋತಿಷ್ಯ ಶಾಸ್ತ್ರವನ್ನು ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಅವರು ಎಲ್ಲ ರಾಶಿಗಳ ಭವಿಷ್ಯವನ್ನು ಅಂಥವರಿಗಾಗಿ ಶ್ರದ್ಧೆಯಿಂದ ಬರೆಯುತ್ತಾರೆ. ಅದನ್ನು ಆಧರಿಸಿದ ತುಲಾ ರಾಶಿಯವರ ಜುಲೈ ತಿಂಗಳ ಮಾಸ ಭವಿಷ್ಯ ಹೀಗಿದೆ. 

ತುಲಾ ರಾಶಿಯವರ ಜುಲೈ ತಿಂಗಳ ಮಾಸ ಭವಿಷ್ಯದ ಪ್ರಕಾರ, ಈ ರಾಶಿಯವರುಸಾಲ ಕೊಡುವುದು ತೆಗೆದುಕೊಳ್ಳುವುದು ಎರಡು ಕೂಡ ಒಳ್ಳೆಯದಲ್ಲ,
icon

(1 / 9)

ವಿದ್ಯಾರ್ಥಿಗಳು ಜವಾಬ್ದಾರಿಯನ್ನು ಅರಿತು ತಮ್ಮ ಕರ್ತವ್ಯ ಪಾಲನೆ ಮಾಡುತ್ತಾರೆ. ಅವರ ಕಲಿಕೆಯು ಉತ್ತಮ ರೀತಿಯಲ್ಲಿ ಸಾಗಲಿದೆ.
icon

(2 / 9)

ತುಲಾ ರಾಶಿಯ ಜುಲೈ ಮಾಸ ಭವಿಷ್ಯದ ಪ್ರಕಾರ, ಉದ್ಯೋಗಸ್ಥರು ಉತ್ತಮ ಬದಲಾವಣೆಯನ್ನು ಪಡೆಯುತ್ತಾರೆ. ಸ್ಥಾನ ಪಲ್ಲಟ, ಉದ್ಯೋಗ ಬದಲಾವಣೆ ಹೀಗೆ ಯಾವುದೇ ರೀತಿಯಲ್ಲಾದರೂ ಬದಲಾವಣೆ ನಿರೀಕ್ಷಿಸಬಹುದು.
icon

(3 / 9)

 ಸರ್ಕಾರದ ಅನುಮತಿ ಪಡೆದು ಮಾಡುವ ಜನಸೇವೆಗೆ ಪೂರಕವಾದ ವ್ಯವಹಾರಗಳಲ್ಲಿ ಲಾಭ ದೊರೆಯುತ್ತದೆ.
icon

(4 / 9)

ತುಲಾ ರಾಶಿಯಲ್ಲಿ ಜನಿಸಿದ ರಾಜಕಾರಣಿಗಳಿಗೆ ಶುಭ ಫಲ ಸಿಗುವ ಸಾಧ್ಯತೆ ಇದೆ. ರಾಜಕಾರಣಿಗಳು ನಿರೀಕ್ಷಿತ ಸ್ಥಾನಮಾನ ಗಳಿಸುತ್ತಾರೆ.
icon

(5 / 9)

ತುಲಾ ರಾಶಿಯ ಜುಲೈ ತಿಂಗಳ ಮಾಸ ಭವಿಷ್ಯದ ಪ್ರಕಾರ, ಕುಟುಂಬದ ಹೆಚ್ಚಿನ ಜವಾಬ್ದಾರಿ ನಿಮಗಿರುತ್ತದೆ.
icon

(6 / 9)

ತುಲಾ ರಾಶಿಯ ಜುಲೈ ಮಾಸ ಭವಿಷ್ಯ ಮಹಿಳೆಯರಿಗೆ ಶುಭಫಲ ಸೂಚಿಸಿದೆ. ಸ್ತ್ರೀಯರಿಗೆ ವಿಶೇಷವಾದ ಸೌಕರ್ಯಗಳು ಲಭಿಸಬಹುದು.
icon

(7 / 9)

ಬೇಕರಿ ಅಥವಾ ಹೋಟೆಲ್ ವ್ಯಾಪಾರದಲ್ಲಿ ಉತ್ತಮ ಆದಾಯವಿರುತ್ತದೆ.  
icon

(8 / 9)

ಬೇಕರಿ ಅಥವಾ ಹೋಟೆಲ್ ವ್ಯಾಪಾರದಲ್ಲಿ ಉತ್ತಮ ಆದಾಯವಿರುತ್ತದೆ.  

ಗಮನಿಸಿ: ಈ ಲೇಖನದಲ್ಲಿರುವ ಮಾಹಿತಿಯನ್ನು ನಂಬಬೇಕೆ ಅಥವಾ ಬೇಡವೇ ಎಂಬುದು ಅವರವರ ನಂಬಿಕೆಗಳಿಗೆ ಬಿಟ್ಟ ವಿಚಾರ. ಇಲ್ಲಿ ಉಲ್ಲೇಖಿಸಲಾದ ಎಲ್ಲಾ ಮಾಹಿತಿ ವಿವಿಧ ಮಾಧ್ಯಮಗಳು / ಜ್ಯೋತಿಷಿಗಳು / ಪಂಚಾಂಗಗಳು / ಪ್ರವಚನಗಳು / ಧರ್ಮಗಳು / ಧರ್ಮಗ್ರಂಥಗಳಿಂದ ಸಂಗ್ರಹಿಸಲಾಗಿದೆ. ಮಾಹಿತಿ ನೀಡುವುದು ನಮ್ಮ ಉದ್ದೇಶ. ಸರಳವಾಗಿ ಹೇಳಬೇಕು ಎಂದರೆ ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ "ಹಿಂದೂಸ್ತಾನ್ ಟೈಮ್ಸ್ ಕನ್ನಡ" ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ
icon

(9 / 9)

ಇತರ ಗ್ಯಾಲರಿಗಳು