ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ವೃಶ್ಚಿಕ ರಾಶಿ ಜುಲೈ ತಿಂಗಳ ಭವಿಷ್ಯ; ಹೃದಯದ ತೊಂದರೆ ಬಗ್ಗೆ ಎಚ್ಚರ, ಪ್ರೀತಿಯಿಂದ ಜಗತ್ತು ಗೆಲ್ಲಬಹುದು, ಮತ್ತೇನು ಹೇಳುತ್ತೆ ಮಾಸ ಭವಿಷ್ಯ

ವೃಶ್ಚಿಕ ರಾಶಿ ಜುಲೈ ತಿಂಗಳ ಭವಿಷ್ಯ; ಹೃದಯದ ತೊಂದರೆ ಬಗ್ಗೆ ಎಚ್ಚರ, ಪ್ರೀತಿಯಿಂದ ಜಗತ್ತು ಗೆಲ್ಲಬಹುದು, ಮತ್ತೇನು ಹೇಳುತ್ತೆ ಮಾಸ ಭವಿಷ್ಯ

ವೃಶ್ಚಿಕ ರಾಶಿ ಜುಲೈ ತಿಂಗಳ ಭವಿಷ್ಯ; ಪ್ರತಿ ತಿಂಗಳ ಆರಂಭದಲ್ಲಿ 'ಮಾಸ ಭವಿಷ್ಯ' ಹೇಗಿದೆ ಎಂದು ನೋಡುವ ರೂಢಿ ಇರಿಸಿಕೊಂಡಿದ್ದಾರೆ. ಜ್ಯೋತಿಷ್ಯ ಶಾಸ್ತ್ರವನ್ನು ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಅವರು ಎಲ್ಲ ರಾಶಿಗಳ ಭವಿಷ್ಯವನ್ನು ಅಂಥವರಿಗಾಗಿ ಶ್ರದ್ಧೆಯಿಂದ ಬರೆಯುತ್ತಾರೆ. ಅದನ್ನು ಆಧರಿಸಿದ ವೃಶ್ಚಿಕ ರಾಶಿಯವರ ಜುಲೈ ತಿಂಗಳ ಮಾಸ ಭವಿಷ್ಯ ಹೀಗಿದೆ.

ವೃಶ್ಚಿಕ ರಾಶಿಯವರ ಜುಲೈ ತಿಂಗಳ ಭವಿಷ್ಯ ಉತ್ತಮವಾಗಿದೆ. ಆದರೆ, ಹೃದಯದ ತೊಂದರೆ ಇರುವವರು ಎಚ್ಚರಿಕೆ ವಹಿಸಬೇಕು ಎಂಬ ಸೂಚನೆ ಇದೆ. ಆರೋಗ್ಯದ ಬಗ್ಗೆ ಕಾಳಜಿ ಇರಲಿ.
icon

(1 / 8)

ಜುಲೈ ತಿಂಗಳಲ್ಲಿ ವೃಶ್ಚಿಕ ರಾಶಿಯವರ ಪೈಕಿ ಯೋಗ, ಪ್ರಾಣಾಯಾಮ, ನಾಟ್ಯ ,ನಾಟಕದ ತರಬೇತಿ ನೀಡುವ ಪಾಂಡಿತ್ಯ ಉಳ್ಳವರಿಗೆ ವಿಶೇಷ ಅವಕಾಶ ದೊರೆಯುತ್ತದೆ.
icon

(2 / 8)

ಆದಾಯಕ್ಕೆ ಕೊರತೆ ಇಲ್ಲ. ಆದಾಗ್ಯೂ, ದುಡ್ಡಿದೆ ಎಂದು ಖರ್ಚು ಮಾಡುವ ಮನೋಭಾವ ಬೇಡ. ಅನಾವಶ್ಯಕ ಖರ್ಚು ವೆಚ್ಚಗಳನ್ನು ನಿಯಂತ್ರಿಸುವುದು ಒಳಿತು. 
icon

(3 / 8)

ವೃಶ್ಚಿಕ ರಾಶಿಯವರಿಗೆ ಜುಲೈ ತಿಂಗಳಲ್ಲಿ ಪಾಲುಗಾರಿಕೆಯ ವ್ಯಾಪಾರದಲ್ಲಿ ಉತ್ತಮ ಆದಾಯ ದೊರೆಯಬಹುದು. ಪಾಲುದಾರಿಕೆಗೆ ಗ್ರಹಗತಿಗಳು ಪೂರಕವಾಗಿವೆ.
icon

(4 / 8)

ವೃಶ್ಚಿಕ ರಾಶಿಯವರ ಪೈಕಿ ಔಷಧೀಯ ಮಾರಾಟಗಾರರು ಜುಲೈ ತಿಂಗಳಲ್ಲಿ ಹೆಚ್ಚಿನ ಆದಾಯ ಪಡೆಯುವ ಲಕ್ಷಣಗಳಿವೆ.
icon

(5 / 8)

ಪ್ರೀತಿ ವಿಶ್ವಾಸದಿಂದ ಜನರ ಮನಸ್ಸನ್ನು ಗೆಲ್ಲಬಹುದು. ಇದು ಸಾರ್ವಕಾಲಿಕ ಸತ್ಯದ ಮಾತಾಗಿದ್ದು, ಜುಲೈನಲ್ಲಿ ಹೆಚ್ಚಿನ ಯಶಸ್ಸು ನಿರೀಕ್ಷಿಸಬಹುದು.
icon

(6 / 8)

ಕುಟುಂಬದ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡಲ್ಲಿ ಮಾತ್ರ ಕೈ ಹಿಡಿದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಲಭಿಸುತ್ತದೆ. 
icon

(7 / 8)

ಗಮನಿಸಿ: ಈ ಲೇಖನದಲ್ಲಿರುವ ಮಾಹಿತಿಯನ್ನು ನಂಬಬೇಕೆ ಅಥವಾ ಬೇಡವೇ ಎಂಬುದು ಅವರವರ ನಂಬಿಕೆಗಳಿಗೆ ಬಿಟ್ಟ ವಿಚಾರ. ಇಲ್ಲಿ ಉಲ್ಲೇಖಿಸಲಾದ ಎಲ್ಲಾ ಮಾಹಿತಿ ವಿವಿಧ ಮಾಧ್ಯಮಗಳು / ಜ್ಯೋತಿಷಿಗಳು / ಪಂಚಾಂಗಗಳು / ಪ್ರವಚನಗಳು / ಧರ್ಮಗಳು / ಧರ್ಮಗ್ರಂಥಗಳಿಂದ ಸಂಗ್ರಹಿಸಲಾಗಿದೆ. ಮಾಹಿತಿ ನೀಡುವುದು ನಮ್ಮ ಉದ್ದೇಶ. ಸರಳವಾಗಿ ಹೇಳಬೇಕು ಎಂದರೆ ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ "ಹಿಂದೂಸ್ತಾನ್ ಟೈಮ್ಸ್ ಕನ್ನಡ" ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ
icon

(8 / 8)

ಇತರ ಗ್ಯಾಲರಿಗಳು