ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಕನ್ಯಾ ರಾಶಿ ಜುಲೈ ತಿಂಗಳ ಭವಿಷ್ಯ; ನಿರೀಕ್ಷೆಗೆ ವಿರುದ್ಧ ಫಲಿತಾಂಶ ಬಂದರೆ ಹೌಹಾರದವರು, ಸ್ಥಿರ ಮನಸ್ಸಿನವರು, ಮತ್ತೇನು ಹೇಳುತ್ತೆ ಮಾಸ ಭವಿಷ್ಯ

ಕನ್ಯಾ ರಾಶಿ ಜುಲೈ ತಿಂಗಳ ಭವಿಷ್ಯ; ನಿರೀಕ್ಷೆಗೆ ವಿರುದ್ಧ ಫಲಿತಾಂಶ ಬಂದರೆ ಹೌಹಾರದವರು, ಸ್ಥಿರ ಮನಸ್ಸಿನವರು, ಮತ್ತೇನು ಹೇಳುತ್ತೆ ಮಾಸ ಭವಿಷ್ಯ

ಕನ್ಯಾ ರಾಶಿ ಜುಲೈ ತಿಂಗಳ ಭವಿಷ್ಯ; ಪ್ರತಿ ತಿಂಗಳ ಆರಂಭದಲ್ಲಿ 'ಮಾಸ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಜ್ಯೋತಿಷ್ಯ ಶಾಸ್ತ್ರವನ್ನು ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಅವರು ಎಲ್ಲ ರಾಶಿಗಳ ಭವಿಷ್ಯವನ್ನು ಅಂಥವರಿಗಾಗಿ ಶ್ರದ್ಧೆಯಿಂದ ಬರೆಯುತ್ತಾರೆ. ಅದನ್ನು ಆಧರಿಸಿದ ಕನ್ಯಾ ರಾಶಿಯವರ ಜುಲೈ ತಿಂಗಳ ಮಾಸ ಭವಿಷ್ಯ ಹೀಗಿದೆ.

ಜುಲೈ ತಿಂಗಳ ಮಾಸ ಭವಿಷ್ಯದ ಪ್ರಕಾರ, ಕನ್ಯಾ ರಾಶಿಯವರ ನಿರೀಕ್ಷೆ ಬಹಳಷ್ಟಿರುತ್ತವೆ. ಸಾಮಾನ್ಯವಾಗಿ ನಿಮ್ಮ ನಿರೀಕ್ಷೆಗೆ ವಿರುದ್ಧವಾದಂತಹ ಫಲಿತಾಂಶಗಳು ಬಂದರೂ ಯಾವುದೇ ತೊಂದರೆ ಕಾಣುವುದಿಲ್ಲ. ಹೌಹಾರುವುದಿಲ್ಲ. 
icon

(1 / 7)

ಸ್ಥಿರವಾದ ಮನಸ್ಸು ಬದಲಾಗದ ನಿರ್ಧಾರ - ಈ ಎರಡೂ ಕನ್ಯಾ ರಾಶಿಯವರ ಶಾಂತ ಜೀವನವನ್ನು ರೂಪಿಸುತ್ತದೆ.
icon

(2 / 7)

ಕನ್ಯಾ ರಾಶಿಯಲ್ಲಿ ಜನಿಸಿದ್ದು, ವೃತ್ತಿಯಲ್ಲಿ ಕಾನೂನು ಪಾಲಕರಾಗಿರುವವರು ದೊಡ್ಡ ಸಮಸ್ಯೆಗೆ ಒಳಗಾಗುತ್ತಾರೆ. ಅದನ್ನು ಎದುರಿಸುವುದಕ್ಕೆ ಬೇಕಾದ ಮನಸ್ಥಿತಿಯನ್ನೂ ಹೊಂದಿರುತ್ತಾರೆ.
icon

(3 / 7)

ಜುಲೈ ತಿಂಗಳ ಮಾಸ ಭವಿಷ್ಯದ ಪ್ರಕಾರ ಕನ್ಯಾ ರಾಶಿಯವರಿಗೆ ಆರೋಗ್ಯ ಸಮಸ್ಯೆ ಇರಲಿದೆ. ವಿಶೇಷವಾಗಿ ಅಜೀರ್ಣದ ತೊಂದರೆ ಪದೇಪದೇ ಬಾಧಿಸುತ್ತದೆ. ಆದ್ದರಿಂದ ಆಹಾರದ ಕಡೆಗೆ ಗಮನಹರಿಸಿ.
icon

(4 / 7)

 ಸಾರಿಗೆ ವ್ಯವಸ್ಥೆ ಕಲ್ಪಿಸುವ ಉದ್ಯೋಗದಲ್ಲಿ ಉತ್ತಮ ಆದಾಯ ದೊರೆಯುತ್ತದೆ.
icon

(5 / 7)

 ಸಾರಿಗೆ ವ್ಯವಸ್ಥೆ ಕಲ್ಪಿಸುವ ಉದ್ಯೋಗದಲ್ಲಿ ಉತ್ತಮ ಆದಾಯ ದೊರೆಯುತ್ತದೆ.

ಸಿದ್ಧ ಉಡುಪನ್ನು ವಿದೇಶಕ್ಕೆ ರಫ್ತುಮಾಡುವ ಸಂಸ್ಥೆಯನ್ನು ನಡೆಸುತ್ತಿದ್ದಲ್ಲಿ ಹಣದ ತೊಂದರೆ ಬಾರದು.
icon

(6 / 7)

ಗಮನಿಸಿ: ಈ ಲೇಖನದಲ್ಲಿರುವ ಮಾಹಿತಿಯನ್ನು ನಂಬಬೇಕೆ ಅಥವಾ ಬೇಡವೇ ಎಂಬುದು ಅವರವರ ನಂಬಿಕೆಗಳಿಗೆ ಬಿಟ್ಟ ವಿಚಾರ. ಇಲ್ಲಿ ಉಲ್ಲೇಖಿಸಲಾದ ಎಲ್ಲಾ ಮಾಹಿತಿ ವಿವಿಧ ಮಾಧ್ಯಮಗಳು / ಜ್ಯೋತಿಷಿಗಳು / ಪಂಚಾಂಗಗಳು / ಪ್ರವಚನಗಳು / ಧರ್ಮಗಳು / ಧರ್ಮಗ್ರಂಥಗಳಿಂದ ಸಂಗ್ರಹಿಸಲಾಗಿದೆ. ಮಾಹಿತಿ ನೀಡುವುದು ನಮ್ಮ ಉದ್ದೇಶ. ಸರಳವಾಗಿ ಹೇಳಬೇಕು ಎಂದರೆ ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ "ಹಿಂದೂಸ್ತಾನ್ ಟೈಮ್ಸ್ ಕನ್ನಡ" ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ
icon

(7 / 7)

ಇತರ ಗ್ಯಾಲರಿಗಳು