Tomorrow Horoscope: ಉದ್ಯೋಗಿಗಳಿಗೆ ಬಡ್ತಿ ಭಾಗ್ಯ, ವ್ಯಾಪಾರದಲ್ಲಿ ಲಾಭ; ಆಗಸ್ಟ್ 11ರ ಭಾನುವಾರದ ರಾಶಿ ಭವಿಷ್ಯ-astrology news tomorrow horoscope for august 11 sunday of all zodiac signs dina bhavishya rashi bhavishya in kannada ,ಫೋಟೋ ಗ್ಯಾಲರಿ ಸುದ್ದಿ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Tomorrow Horoscope: ಉದ್ಯೋಗಿಗಳಿಗೆ ಬಡ್ತಿ ಭಾಗ್ಯ, ವ್ಯಾಪಾರದಲ್ಲಿ ಲಾಭ; ಆಗಸ್ಟ್ 11ರ ಭಾನುವಾರದ ರಾಶಿ ಭವಿಷ್ಯ

Tomorrow Horoscope: ಉದ್ಯೋಗಿಗಳಿಗೆ ಬಡ್ತಿ ಭಾಗ್ಯ, ವ್ಯಾಪಾರದಲ್ಲಿ ಲಾಭ; ಆಗಸ್ಟ್ 11ರ ಭಾನುವಾರದ ರಾಶಿ ಭವಿಷ್ಯ

Tomorrow Horoscope, August 11th: ಆಗಸ್ಟ್​ 11ರ ಭಾನುವಾರದಂದು ಹಿಂದೂ ಧರ್ಮದಲ್ಲಿ ಸೂರ್ಯ ದೇವರನ್ನು ಪೂಜಿಸುವ ಸಂಪ್ರದಾಯ ಇದೆ. ಹಾಗಿದ್ದರೆ ಯಾವ ರಾಶಿಯವರಿಗೆ ಹೆಚ್ಚು ಪ್ರಯೋಜನ ಸಿಗಲಿದೆ? ಯಾವ ರಾಶಿಯವರ ದಾಂಪತ್ಯ ಜೀವನ ಉತ್ತಮವಾಗಿರುತ್ತದೆ? ಯಾರು ಎಚ್ಚರವಾಗಿರಬೇಕು ಎಂಬುದರ ವಿವರ ಇಲ್ಲಿದೆ.

ಜ್ಯೋತಿಷ್ಯದ ಪ್ರಕಾರ, ಆಗಸ್ಟ್ 11ರ ಭಾನುವಾರದಂದು ಕೆಲವು ರಾಶಿಯವರಿಗೆ ಸುದಿನವಾಗಲಿದೆ. ಕೆಲವು ರಾಶಿಯವರಿಗೆ ವೃತ್ತಿಪರ ಬಡ್ತಿ ಪಡೆಯಲಿದ್ದಾರೆ. ಆಗಸ್ಟ್ 11ರಂದು ಮೇಷ ರಾಶಿಯಿಂದ ಮೀನ ರಾಶಿಯವರೆಗಿನ ರಾಶಿ ಭವಿಷ್ಯ ಇಲ್ಲಿದೆ.
icon

(1 / 13)

ಮೇಷ ರಾಶಿ: ಶೈಕ್ಷಣಿಕ ವಿಚಾರದಲ್ಲಿ ಉತ್ತಮ ಫಲಿತಾಂಶ ಪಡೆಯಲಿದ್ದೀರಿ. ವೃತ್ತಿ ಜೀವನದಲ್ಲಿ ಹೊಸ ಜನರ ಪರಿಚಯ ಆಗಲಿದೆ. ವೃತ್ತಿ ಪ್ರಗತಿಗೆ ಹೊಸ ಅವಕಾಶಗಳು ದೊರೆಯಲಿವೆ. ಆದಾಯ ಹೆಚ್ಚಳದ ಸಾಧ್ಯತೆ ಇದೆ. ಆರ್ಥಿಕ ಸ್ಥಿತಿಯು ಬಲವಾಗುತ್ತದೆ. ಕೌಟುಂಬಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ನೆಲೆಸುತ್ತದೆ. ಆಸ್ತಿ ಸಂಬಂಧಿತ ವಿವಾದಗಳು ಬಗೆಹರಿಯಲಿವೆ. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
icon

(2 / 13)

ವೃಷಭ ರಾಶಿ: ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿ ಹೆಚ್ಚಾಗಲಿದೆ. ಸಾಮಾಜಿಕ ಸ್ಥಾನಮಾನ ಮತ್ತು ಪ್ರತಿಷ್ಠೆ ಹೆಚ್ಚಾಗುತ್ತದೆ. ಹಣದ ಒಳಹರಿವು ಹೆಚ್ಚಾಗುತ್ತದೆ. ವೃತ್ತಿ ಜೀವನ ಉತ್ತಮವಾಗಿರಲಿದೆ. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ಹೊಸ ಆದಾಯದ ಮೂಲಗಳಿಂದ ಆರ್ಥಿಕ ಲಾಭ ಇದೆ. ಜೀವನದಲ್ಲಿ ಹೊಸ ಧನಾತ್ಮಕ ಬದಲಾವಣೆಗಳು ಆಗಲಿವೆ. ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಪ್ರಗತಿಗೆ ಅನೇಕ ಸುವರ್ಣ ಅವಕಾಶಗಳು ದೊರೆಯುತ್ತವೆ. ವ್ಯಾಪಾರ ವಿಸ್ತರಣೆ ಆಗಲಿದೆ. ಆರೋಗ್ಯ ಮೊದಲಿಗಿಂತ ಉತ್ತಮವಾಗಿರುತ್ತದೆ. ಸುಖಮಯ ಜೀವನ ನಡೆಸುವಿರಿ.
icon

(3 / 13)

ಮಿಥುನ ರಾಶಿ: ಶೈಕ್ಷಣಿಕ ಕೆಲಸದಲ್ಲಿ ಪ್ರಗತಿ ಸಾಧಿಸಲು ಅವಕಾಶ ಪಡೆಯುತ್ತೀರಿ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಜೀವನದಲ್ಲಿ ಹೊಸ ರೋಚಕ ತಿರುವುಗಳನ್ನು ಪಡೆಯಲಿದ್ದೀರಿ. ಕೌಟುಂಬಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ನೆಲೆಸುತ್ತದೆ. ಉದ್ಯಮಿಗಳು ಹೊಸ ವ್ಯವಹಾರ ಪ್ರಾರಂಭಿಸಲು ಹಣಕಾಸಿನ ನೆರವು ಸಿಗಲಿದೆ. ಮನೆಯಲ್ಲಿ ಧಾರ್ಮಿಕ ಕಾರ್ಯಗಳನ್ನು ಆಯೋಜಿಸಲು ಇದು ಸಕಾಲ. ಸಾಮಾಜಿಕ ಕಾರ್ಯಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಿರಿ. ಕೆಲವರಿಗೆ ವಿವಾಹ ನಿಶ್ಚಯವಾಗಬಹುದು.
icon

(4 / 13)

ಕರ್ಕಾಟಕ ರಾಶಿ: ಸಾಮಾಜಿಕ ಕಾರ್ಯದಲ್ಲಿ ನಿಮ್ಮ ಆಸಕ್ತಿ ಹೆಚ್ಚಾಗಲಿದೆ. ವಿಶೇಷ ವ್ಯಕ್ತಿಯಿಂದ ನಿಮಗೆ ಆಶ್ಚರ್ಯಕರ ಉಡುಗೊರೆ ಸಿಗಲಿದೆ. ನೀವು ಸಂಜೆ ಹಳೆಯ ಸ್ನೇಹಿತರೊಂದಿಗೆ ಪಾರ್ಟಿಯಲ್ಲಿ ಪಾಲ್ಗೊಂಡು ಅಮೂಲ್ಯ ಕ್ಷಣಗಳನ್ನು ಆನಂದಿಸಬಹುದು. ನಿಮ್ಮ ಆಹಾರಕ್ರಮಕ್ಕೆ ಗಮನ ಕೊಡಿ. ನೀವು ಹೊಸ ಕೆಲಸವನ್ನು ಪ್ರಾರಂಭಿಸುವಿರಿ. ಉದ್ಯಮಿಗಳು ವ್ಯಾಪಾರ ವಿಸ್ತರಿಸಲು ಅನೇಕ ಸುವರ್ಣ ಅವಕಾಶಗಳು ಸಿಗಲಿವೆ. ಪ್ರೇಮ ಜೀವನದಲ್ಲಿ ಹೊಸ ರೋಚಕ ತಿರುವು ಪಡೆಯಲಿದ್ದೀರಿ. ನಿಮ್ಮ ಸಂಗಾತಿಯೊಂದಿಗೆ ಭಾವನಾತ್ಮಕ ಬಂಧವು ಬಲವಾಗಿರುತ್ತದೆ.
icon

(5 / 13)

ಸಿಂಹ ರಾಶಿ: ಈ ರಾಶಿಯವರಿಗೆ ಅತ್ಯಂತ ಮಂಗಳಕರ ದಿನ. ಬಹಳ ದಿನಗಳಿಂದ ಸಿಕ್ಕಿಹಾಕಿಕೊಂಡಿದ್ದ ಹಣವನ್ನು ಮರಳಿ ಪಡೆಯುವಿರಿ. ನಿಮ್ಮ ಗುರಿ ಸಾಧಿಸಲಿದ್ದೀರಿ. ಆಸ್ತಿ ಖರೀದಿಗೆ ಉತ್ತಮ ದಿನವಾಗಿರುತ್ತದೆ. ವೃತ್ತಿ ಜೀವನ ಸುಗಮವಾಗಿ ಸಾಗುತ್ತದೆ. ಸಾಮಾಜಿಕ ಸ್ಥಾನಮಾನ ಮತ್ತು ಪ್ರತಿಷ್ಠೆ ಹೆಚ್ಚಾಗಲಿದೆ. ಮನೆಯಲ್ಲಿ ಆಹ್ಲಾದಕರ ವಾತಾವರಣ ಇರುತ್ತದೆ. ಸಮಾಜದಲ್ಲಿ ಮನ್ನಣೆ ಸಿಗಲಿದೆ. ನೀವು ಸಂಜೆ ನಿಮ್ಮ ಸಂಗಾತಿಯೊಂದಿಗೆ ರೊಮ್ಯಾಂಟಿಕ್ ಡಿನ್ನರ್ ಅನ್ನು ಯೋಜಿಸಬಹುದು ಅಥವಾ ಲಾಂಗ್ ಡ್ರೈವ್‌ಗೆ ಹೋಗಬಹುದು.
icon

(6 / 13)

ಕನ್ಯಾ ರಾಶಿ: ನೀವು ಹಣ ಸಂಪಾದಿಸಲು ಹೊಸ ಅವಕಾಶಗಳನ್ನು ಪಡೆಯುತ್ತೀರಿ. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಕೆಲವರಿಗೆ ಉತ್ತಮ ಪ್ಯಾಕೇಜ್​ನೊಂದಿಗೆ ಹೊಸ ಉದ್ಯೋಗ ದೊರೆಯುತ್ತದೆ. ಕೌಟುಂಬಿಕ ಸಮಸ್ಯೆ ಪರಿಹರಿಸಲು ಸಹ ಇದು ಉತ್ತಮ ದಿನವಾಗಿದೆ. ನಿಮ್ಮ ಬಹುಕಾಲದ ಕೆಲಸಗಳು ಯಶಸ್ವಿಯಾಗುತ್ತವೆ. ಶಕ್ತಿ ಮತ್ತು ಆತ್ಮವಿಶ್ವಾಸ ಹೆಚ್ಚುತ್ತದೆ. ಪ್ರೇಮ ಜೀವನ ಚೆನ್ನಾಗಿರುತ್ತದೆ. ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಿ. ಪ್ರತಿದಿನ ಯೋಗ ಮತ್ತು ಧ್ಯಾನ ಮಾಡಿ. ಇದು ನಿಮ್ಮ ಒಟ್ಟಾರೆ ಆರೋಗ್ಯವನ್ನು ಸುಧಾರಿಸುತ್ತದೆ.
icon

(7 / 13)

ತುಲಾ ರಾಶಿ: ವೃತ್ತಿ ಜೀವನದಲ್ಲಿ ಕಠಿಣ ಪರಿಶ್ರಮಕ್ಕೆ ತಕ್ಕ ಗೌರವ ಪಡೆಯುತ್ತೀರಿ. ವ್ಯಾಪಾರದಲ್ಲಿ ವಿಸ್ತರಣೆಯಾಗಲಿದೆ. ನೀವು ಶೈಕ್ಷಣಿಕ ಕೆಲಸದಲ್ಲಿ ಉತ್ತಮ ಫಲಿತಾಂಶ ಪಡೆಯುತ್ತೀರಿ. ಕೆಲಸದ ನಿಮಿತ್ತ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಭಾವನೆಗಳಲ್ಲಿ ಏರುಪೇರು ಸಾಧ್ಯ. ಕೆಲವು ಭಾವನಾತ್ಮಕ ಅಡಚಣೆಗಳು ಉಂಟಾಗುತ್ತವೆ. ಆದರೆ, ಭಾವನಾತ್ಮಕವಾಗಿ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ. ಆದಾಗ್ಯೂ, ಸಂಗಾತಿಯೊಂದಿಗೆ ಭಾವನಾತ್ಮಕ ಬಂಧ ಬಲವಾಗಿರುತ್ತದೆ. ಆರೋಗ್ಯದ ಕಡೆ ಗಮನ ಕೊಡಿ. ಜಂಕ್ ಫುಡ್ ತಪ್ಪಿಸಿ.
icon

(8 / 13)

ವೃಶ್ಚಿಕ ರಾಶಿ: ನಿಮ್ಮ ಬಹುಕಾಲ ಬಾಕಿಯಿರುವ ಕೆಲಸಗಳು ಪ್ರಾರಂಭವಾಗಲಿವೆ. ಸಮಾಜಸೇವೆಯಲ್ಲಿ ಆಸಕ್ತಿ ಹೆಚ್ಚಲಿದೆ. ಉದ್ಯೋಗಿಗಳಿಗೆ ಬಡ್ತಿ ಸಿಗುತ್ತದೆ ಅಥವಾ ಕಚೇರಿಯಲ್ಲಿ ಪ್ರಮುಖ ಕೆಲಸದ ಜವಾಬ್ದಾರಿ ಪಡೆಯಬಹುದು. ಕುಟುಂಬದಲ್ಲಿ ಸಂತೋಷ ಮತ್ತು ಶಾಂತಿಯ ವಾತಾವರಣ ಇರಲಿದೆ. ಹೊಸ ಆದಾಯದ ಮೂಲಗಳಿಂದ ಆರ್ಥಿಕ ಲಾಭ ಇದೆ. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ರೋಮ್ಯಾಂಟಿಕ್ ಜೀವನವು ತುಂಬಾ ಚೆನ್ನಾಗಿರುತ್ತದೆ.
icon

(9 / 13)

ಧನು ರಾಶಿ: ಬಹಳ ಯೋಚಿಸಿ ಯಾವುದೇ ನಿರ್ಧಾರ ತೆಗೆದುಕೊಳ್ಳಿ. ವೃತ್ತಿಪರ ಜೀವನದಲ್ಲಿ ನಿಮ್ಮ ಎಲ್ಲಾ ಕೆಲಸಗಳಲ್ಲಿ ಧನಾತ್ಮಕ ಫಲಿತಾಂಶ ಪಡೆಯುತ್ತೀರಿ. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಆರ್ಥಿಕ ಲಾಭಕ್ಕಾಗಿ ಹೊಸ ಅವಕಾಶಗಳು ದೊರೆಯಲಿವೆ. ವೃತ್ತಿಯಲ್ಲಿನ ಅಡೆತಡೆಗಳು ನಿವಾರಣೆಯಾಗುತ್ತವೆ. ಕುಟುಂಬ ಸಮೇತ ಧಾರ್ಮಿಕ ಕ್ಷೇತ್ರಕ್ಕೆ ತೆರಳುವ ಅವಕಾಶ ಇರಲಿದೆ. ಆಧ್ಯಾತ್ಮಿಕ ಕೆಲಸದಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ಸಂಬಂಧಗಳಲ್ಲಿ ತಾಳ್ಮೆಯನ್ನು ಕಾಪಾಡಿಕೊಳ್ಳಿ. ಅಲ್ಲದೆ, ನಿಮ್ಮ ಭಾವನೆಗಳನ್ನು ಸಂಗಾತಿಯೊಂದಿಗೆ ಹಂಚಿಕೊಳ್ಳಲು ಹಿಂಜರಿಯಬೇಡಿ.
icon

(10 / 13)

ಮಕರ ರಾಶಿ: ಜೀವನದಲ್ಲಿ ಹೊಸ ರೋಚಕ ತಿರುವು ಪಡೆಯಲಿದ್ದೀರಿ. ವ್ಯಾಪಾರದಲ್ಲಿ ಲಾಭ ಇರುತ್ತದೆ. ವ್ಯಾಪಾರದಲ್ಲಿ ಬೆಳವಣಿಗೆಗೆ ಹೊಸ ಸುವರ್ಣಾವಕಾಶ ದೊರೆಯಲಿವೆ. ಆರ್ಥಿಕ ಸ್ಥಿತಿಯು ಬಲವಾಗುತ್ತದೆ. ಪ್ರತಿಯೊಂದು ಕೆಲಸದಲ್ಲೂ ಅಪಾರ ಯಶಸ್ಸನ್ನು ಪಡೆಯುತ್ತೀರಿ. ಸಿಂಗಲ್ ಇರುವವರು ತಮ್ಮ ಪ್ರೇಯಸಿಗೆ ಪ್ರಪೋಸ್ ಮಾಡಲು ಸೂಕ್ತ ದಿನ (ಆಗಸ್ಟ್​ 11) ಆಗಿರುತ್ತದೆ. ಅಲ್ಲದೆ, ಅವರಿಂದ ಸಕಾರಾತ್ಮಕ ಉತ್ತರವನ್ನೂ ಪಡೆಯಲಿದ್ದೀರಿ.
icon

(11 / 13)

ಕುಂಭ ರಾಶಿ: ವೃತ್ತಿಪರ ಜೀವನದಲ್ಲಿ ಕೆಲಸಕ್ಕೆ ಮೆಚ್ಚುಗೆ ಸಿಗಲಿದೆ. ನಿಮ್ಮ ಸಂಗಾತಿಯಿಂದ ನಿಮಗೆ ಹೆಚ್ಚಿನ ಬೆಂಬಲ ದೊರೆಯಲಿದೆ. ಕುಟುಂಬದೊಂದಿಗೆ ಗುಣಮಟ್ಟದ ಸಮಯ ಕಳೆಯುವಿರಿ. ಕೆಲವರು ಸಾಲದಿಂದ ಮುಕ್ತರಾಗುತ್ತಾರೆ. ವ್ಯಾಪಾರ ಪರಿಸ್ಥಿತಿ ಬಲವಾಗುತ್ತದೆ. ಸಂಪತ್ತು ವೃದ್ಧಿಯಾಗಲಿದೆ. ಆದಾಯ ಹೆಚ್ಚಲಿದೆ. ಉದ್ಯೋಗ ಮತ್ತು ವ್ಯಾಪಾರಕ್ಕೆ ವಾತಾವರಣವು ಅನುಕೂಲಕರವಾಗಿರುತ್ತದೆ.
icon

(12 / 13)

ಮೀನ ರಾಶಿ: ಶೈಕ್ಷಣಿಕ ಕೆಲಸದಲ್ಲಿ ಅಪಾರ ಯಶಸ್ಸು ಪಡೆಯುತ್ತೀರಿ. ಅತಿಥಿಗಳ ಭೇಟಿಯಿಂದ ಮನೆಯಲ್ಲಿ ಸಂತಸದ ವಾತಾವರಣ ಸೃಷ್ಟಿಯಾಗುತ್ತದೆ. ಹೊಸ ಕೆಲಸ ಪ್ರಾರಂಭಿಸಲು ಉತ್ತಮ ದಿನ. ವೃತ್ತಿ ಜೀವನದಲ್ಲಿ ಹೊಸ ಸಾಧನೆಗಳನ್ನು ಸಾಧಿಸುವಿರಿ. ವೃತ್ತಿಯಲ್ಲಿ ಉನ್ನತಿಗೆ ಹಲವು ಅವಕಾಶ ದೊರೆಯಲಿವೆ. ರೋಮ್ಯಾಂಟಿಕ್ ಜೀವನ ಉತ್ತಮವಾಗಿರುತ್ತದೆ. ಸಂಗಾತಿಯೊಂದಿಗಿನ ಸಂಬಂಧವು ಗಟ್ಟಿಯಾಗುತ್ತದೆ.
icon

(13 / 13)

ಇತರ ಗ್ಯಾಲರಿಗಳು