Skoda Enyaq iV EV: ಫೆ 27ಕ್ಕೆ ಸ್ಕೋಡಾ ಎನ್ಯಾಕ್ 4 ಎಲೆಕ್ಟ್ರಿಕ್ ಎಸ್‌ಯುವಿ ಭಾರತದಲ್ಲಿ ಬಿಡುಗಡೆ; ಕಾರಿನ ಬೆಲೆ, ವೈಶಿಷ್ಟ್ಯ ತಿಳಿಯಿರಿ
- ನವದೆಹಲಿಯಲ್ಲಿ ನಡೆದ 2024 ರ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಸ್ಕೋಡಾ ಎನ್ಯಾಕ್ 4 ಎಲೆಕ್ಟ್ರಿಕ್ ಎಸ್‌ಯುವಿಯನ್ನು ಪ್ರದರ್ಶಿಸಲಾಗಿತ್ತು. ನಾಳೆ (ಫೆ 27) ಭಾರತದ ಮಾರುಕಟ್ಟೆಯಲ್ಲಿ ಈ ಕಾರನ್ನ ಬಿಡುಗಡೆ ಮಾಡಲಾಗುತ್ತಿದೆ.
- ನವದೆಹಲಿಯಲ್ಲಿ ನಡೆದ 2024 ರ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಸ್ಕೋಡಾ ಎನ್ಯಾಕ್ 4 ಎಲೆಕ್ಟ್ರಿಕ್ ಎಸ್‌ಯುವಿಯನ್ನು ಪ್ರದರ್ಶಿಸಲಾಗಿತ್ತು. ನಾಳೆ (ಫೆ 27) ಭಾರತದ ಮಾರುಕಟ್ಟೆಯಲ್ಲಿ ಈ ಕಾರನ್ನ ಬಿಡುಗಡೆ ಮಾಡಲಾಗುತ್ತಿದೆ.
(1 / 5)
ಭಾರತ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಸ್ಕೋಡಾ ಎನ್ಯಾಕ್ 4 ಇವಿ 4,648 ಎಂಎಂ ಉದ್ದ, 1,877 ಎಂಎಂ ಅಗಲ ಹಾಗೂ 1,618 ಎಂಎಂ ಎತ್ತರವನ್ನು ಹೊಂದಿದೆ. ಇದು 77 ಕಿಲೋವ್ಯಾಟ್ ಬ್ಯಾಟರಿಯನ್ನು ಹೊಂದಿದ್ದು, ಎಂಜಿನ್ 282 ಬಿ ಹೆಚ್ ಪಿ ಪವರ್ ಮತ್ತು 310 ಎನ್ ಎಂ ಟಾರ್ಕ್ ಉತ್ಪಾದಿಸುತ್ತದೆ.(SKODA)
(2 / 5)
ಸ್ಕೋಡಾ ಕಂಪನಿಯ ಈ ಹೊಸ ಎಲೆಕ್ಟ್ರಿಕ್ ಎಸ್‌ಯುವಿ ಒಂದು ಬಾರಿ ಚಾರ್ಜ್ ಮಾಡಿದರೆ 500 ಕಿ.ಮೀ ದೂರವನ್ನು ಓಡುವ ಸಾಮರ್ಥ್ಯವನ್ನು ನಿರೀಕ್ಷಿಸಲಾಗಿದೆ. ಕೇವಲ 6.7 ಸೆಕೆಂಡುಗಳಲ್ಲಿ 0-100 ಕಿ.ಮೀ ವೇಗವನ್ನು ತಲುಪುತ್ತದೆ.(SKODA)
(3 / 5)
ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಕಾರಿನಲ್ಲಿ 360 ಡಿಗ್ರಿ ಕ್ಯಾಮೆರಾ, ಇನ್‌ಸ್ಟ್ರುಮೆಂಟ್ ಕನ್ಸೋಲ್, ಇನ್ಫೋಟೈನ್ಮೆಂಟ್ ಸಿಸ್ಟಮ್‌ಗಾಗಿ ಡ್ಯುಯಲ್ ಸ್ಕ್ರೀನ್ ಮತ್ತು ಲೆದರ್ ಅಪ್‌ಹೋಲಿಸ್ಟ್ರಿಯಂತಹ ವೈಶಿಷ್ಟ್ಯಗಳನ್ನು ಹೊಂದಿದೆ.(SKODA)
(4 / 5)
ಆಲ್-ವೀಲ್ ಡ್ರೈವ್ ಕಾನ್ಫಿಗರೇಶನ್‌ನೊಂದಿಗೆ ಭಾರತದ ಮಾರುಕಟ್ಟೆಗೆ ನಾಳೆ (ಫೆಬ್ರವರಿ 27, ಮಂಗಳವಾರ) ಬರಲಿದೆ. ಸುರಕ್ಷತೆಗಾಗಿ ಅನೆಕ್ ಅಡಾಸ್ ವೈಶಿಷ್ಟ್ಯಗಳೊಂದಿಗೆ ಬರುತ್ತದೆ.(SKODA)
ಇತರ ಗ್ಯಾಲರಿಗಳು