ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Kempegowda: ಬೆಂಗಳೂರು ಕಟ್ಟಿದ ನಾಡಪ್ರಭು ಕೆಂಪೇಗೌಡರಿಗೆ ಗೌರವ ನಮನ, ನಾನಾ ಕಡೆ ಪುಷ್ಪಾರ್ಚನೆ Photos

Kempegowda: ಬೆಂಗಳೂರು ಕಟ್ಟಿದ ನಾಡಪ್ರಭು ಕೆಂಪೇಗೌಡರಿಗೆ ಗೌರವ ನಮನ, ನಾನಾ ಕಡೆ ಪುಷ್ಪಾರ್ಚನೆ photos

  • Bangalore News ಬೆಂಗಳೂರು ನಿರ್ಮಾತೃ ಕೆಂಪೇಗೌಡ ( Kempegowda) ಜಯಂತಿಯನ್ನು ರಾಜಧಾನಿಯಲ್ಲಿ ಗೌರವಪೂರ್ಣವಾಗಿ ಆಚರಿಸಲಾಯಿತು. 

ಬೆಂಗಳೂರು ಕಟ್ಟಿದ ದೊರೆ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿಯನ್ನು ಎಚ್ಎಸ್ಆರ್ ಬಡಾವಣೆಯಲ್ಲಿ ಇರುವಂತಹ ನಾಡಪ್ರಭು ಕೆಂಪೇಗೌಡರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಜಯಂತೋತ್ಸವವನ್ನು ಆಚರಿಸಲಾಯಿತು.
icon

(1 / 7)

ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡ ಅವರ ಬೃಹತ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು.
icon

(2 / 7)

ಐದು ಶತಮಾನಗಳ ಹಿಂದೆಯೇ ಬೆಂಗಳೂರು ನಿರ್ಮಿಸಿ ಅಮರರಾದ ನಾಡಪ್ರಭು ಕೆಂಪೇಗೌಡ ಅವರ ಜಯಂತಿಯನ್ನು ಗೌರವಪೂರ್ವಕವಾಗಿಯೇ ಆಚರಿಸಲಾಯಿತು.
icon

(3 / 7)

ನಾಡಪ್ರಭು ಕೆಂಪೇಗೌಡರ ಜಯಂತಿ ಹಿನ್ನೆಲೆಯಲ್ಲಿ ಅವರ ಪುತ್ಥಳಿಗೆ ಸಿಎಂ ಸಿದ್ದರಾಮಯ್ಯ ಅವರು ಪುಷ್ಪ ನಮನ ಸಲ್ಲಿಸಿದರು.
icon

(4 / 7)

ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಗೌರವ ಸಲ್ಲಿಸಿದರು.
icon

(5 / 7)

ಕೆಂಪೇಗೌಡರ 515 ನೇ ಜಯಂತೋತ್ಸವದ ಹಿನ್ನಲೆಯಲ್ಲಿ ಅವರ ಜನ್ಮಸ್ಥಳ ದೇವನಹಳ್ಳಿ ತಾಲ್ಲೂಕಿನ ಆವತಿಯಲ್ಲಿ ಶ್ರೀ ರಣಭೈರೇಗೌಡರ ಪ್ರತಿಮೆಗೆ ಮಾಲಾರ್ಪಣೆಯನ್ನು ಸಚಿವ ಕೆ.ಎಚ್‌.ಮುನಿಯಪ್ಪ ಮಾಡಿದರು. 
icon

(6 / 7)

ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಬೆಂಗಳೂರಿನ ಕಂಠೀರವ ಸ್ಟೇಡಿಯಂ ನಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕಲಾವಿದರು.
icon

(7 / 7)

ಇತರ ಗ್ಯಾಲರಿಗಳು