ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Dr Ambedkar Jayanti: ಕರ್ನಾಟಕದಲ್ಲಿ ಡಾ.ಬಿ.ಆರ್.ಅಂಬೇಡ್ಕರ್‌ ಜಯಂತಿ, ಸಂವಿಧಾನ ಶಿಲ್ಪಿಗೆ ಗೌರವ ನಮನ

Dr Ambedkar Jayanti: ಕರ್ನಾಟಕದಲ್ಲಿ ಡಾ.ಬಿ.ಆರ್.ಅಂಬೇಡ್ಕರ್‌ ಜಯಂತಿ, ಸಂವಿಧಾನ ಶಿಲ್ಪಿಗೆ ಗೌರವ ನಮನ

  • Remembering Social Reformer ಕರ್ನಾಟಕದ ನಾನಾ ಭಾಗಗಳಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಜಯಂತಿಯನ್ನು ಭಾನುವಾರ ಆಚರಿಸಲಾಯಿತು.

ಬೆಂಗಳೂರಿನ ವಿಧಾನಸೌಧ ಎದುರಿನಲ್ಲಿ ಡಾ.ಅಂಬೇಡ್ಕರ್‌ ಅವರ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ, ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ಸಮಾಜ ಕಲ್ಯಾಣಸಚಿವ ಡಾ.ಎಚ್‌.ಸಿ.ಮಹದೇವಪ್ಪ ಪುಷ್ಪ ನಮನ ಸಲ್ಲಿಸಿದರು.
icon

(1 / 9)

ಉಡುಪಿಯಲ್ಲಿ ಜಿಲ್ಲಾಡಳಿತ ಭವನ ಎದುರಿನ ಡಾ.ಅಂಬೇಡ್ಕರ್‌ ಪ್ರತಿಮೆಗೆ ವಿಧಾನಪರಿಷತ್‌ ಪ್ರತಿಪಕ್ಷ ನಾಯಕ ಕೋಟಾ ಶ್ರೀನಿವಾಸಪೂಜಾರಿ, ಶಾಸಕ ಯಶಪಾಲ ಸುವರ್ಣ ಮತ್ತತಿರರು ಪುಷ್ಪ ಮಾಲೆ ಸಲ್ಲಿಸಿದರು.
icon

(2 / 9)

ವಿಜಯಪುರ ನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್‌ ಅವರ ಪ್ರತಿಮೆಗೆ ಬೃಹತ್‌ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್‌ ಮಾಲಾರ್ಪಣೆ ಮಾಡಿ ನಮಸ್ಕರಿಸಿದರು.
icon

(3 / 9)

ಕೋಲಾರದಲ್ಲಿ ಲೋಕಸಭೆ ಚುನಾವಣೆ ಜಾ.ದಳ- ಬಿಜೆಪಿ ಅಭ್ಯರ್ಥಿ ಮಲ್ಲೇಶ್‌ ಬಾಬು ಅವರು ಬಾಬಾ ಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.
icon

(4 / 9)

ಮಾಗಡಿಯ ಶಾಸಕರ ಕಚೇರಿಯಲ್ಲಿ ಕಾಂಗ್ರೆಸ್‌ ಶಾಸಕ ಬಾಲಕೃಷ್ಣ ಅವರು ಡಾ.ಅಂಬೇಡ್ಕರ್‌ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
icon

(5 / 9)

ಮೈಸೂರು ತಾಲ್ಲೂಕಿನ ಎಸ್.ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಡಾ.ಅಂಬೇಡ್ಕರ್‌ ಅವರ ಜಯಂತಿಯನ್ನು ಗೌರವಪೂರ್ಣವಾಗಿ ಆಚರಿಸಲಾಯಿತು.
icon

(6 / 9)

ಬೆಂಗಳೂರಿನ ಡಾ.ಅಂಬೇಡ್ಕರ್‌ ಕಾಲೇಜಿನ ಆವರಣದಲ್ಲಿರುವ ಡಾ.ಅಂಬೇಡ್ಕರ್‌ ಅವರ ಪ್ರತಿಮೆಗೆ ಸಂಸದ ಡಿ.ಕೆ.ಸುರೇಶ್‌, ವಿಧಾನಪರಿಷತ್‌ ಸದಸ್ಯ ಪುಟ್ಟಣ್ಣ ಮಾಲಾರ್ಪಣೆ ಮಾಡಿದರು.
icon

(7 / 9)

ಮೈಸೂರು ಜಿಲ್ಲಾಡಳಿತದಿಂದ ಪುರಭವನ ಎದುರಿನ ಡಾ.ಅಂಬೇಡ್ಕರ್‌ ಅವರ ಪ್ರತಿಮೆಗೆ ಮಾಲಾರ್ಪಣೆ ಸಲ್ಲಿಸಿ ನಂತರ ಅವರ ಭಾವಚಿತ್ರಕ್ಕೆ ಡಿಸಿ ಡಾ.ರಾಜೇಂದ್ರ, ಪೊಲೀಸ್‌ ಆಯುಕ್ತ ರಮೇಶ್‌ ಬಾನೋತ್‌, ಜಿಪಂ ಸಿಇಒ ಕೆ.ಎಂ.ಗಾಯತ್ರಿ, ಎಸ್ಪಿ ಸೀಮಾಲಾಟ್ಕರ್‌, ಪಾಲಿಕೆ ಆಯುಕ್ತೆ ಮಧು ಪುಷ್ಪ ನಮನ ಸಲ್ಲಿಸಿದರು.
icon

(8 / 9)

ಮಂಡ್ಯ ಜಿಲ್ಲಾಡಳಿತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಂಡ್ಯ ಡಿಸಿ ಡಾ.ಕುಮಾರ, ಎಸ್ಪಿ ಯತೀಶ್‌, ಜಿಪಂ ಸಿಇಒ ಶೇಖ್‌ ಆಸೀಫ್‌ ತನ್ವೀರ್‌ ಮತ್ತಿತರರು ಮಾಲಾರ್ಪಣೆ ಮಾಡಿದರು.
icon

(9 / 9)

IPL_Entry_Point

ಇತರ ಗ್ಯಾಲರಿಗಳು