Karnataka MLC elections: ಕರ್ನಾಟಕದಲ್ಲಿ ಎಂಎಲ್ಸಿ ಚುನಾವಣೆಗೆ ನಾಮಪತ್ರ ಭರಾಟೆ, ಯತೀಂದ್ರ, ಜವರಾಯಿಗೌಡ, ಸಿಟಿರವಿ ಉಮೇದುವಾರಿಕೆ photos
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Karnataka Mlc Elections: ಕರ್ನಾಟಕದಲ್ಲಿ ಎಂಎಲ್ಸಿ ಚುನಾವಣೆಗೆ ನಾಮಪತ್ರ ಭರಾಟೆ, ಯತೀಂದ್ರ, ಜವರಾಯಿಗೌಡ, ಸಿಟಿರವಿ ಉಮೇದುವಾರಿಕೆ Photos

Karnataka MLC elections: ಕರ್ನಾಟಕದಲ್ಲಿ ಎಂಎಲ್ಸಿ ಚುನಾವಣೆಗೆ ನಾಮಪತ್ರ ಭರಾಟೆ, ಯತೀಂದ್ರ, ಜವರಾಯಿಗೌಡ, ಸಿಟಿರವಿ ಉಮೇದುವಾರಿಕೆ photos

  • ಕರ್ನಾಟಕ ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯುವ ಚುನಾವಣೆಗೆ ಸೋಮವಾರ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆದು ಪ್ರಮುಖರು ತಮ್ಮ ಉಮೇದುವಾರಿಕೆ ಸಲ್ಲಿಸಿದರು.

ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಚಿವ ಸಿ.ಟಿ.ರವಿ ಅವರು ಉಮೇದುವಾರಿಕೆ ಪತ್ರವನ್ನು ಸಲ್ಲಿಸಿದರು.  ಈ ವೇಳೆ ಮಾಜಿ ಸಿಎಂ ಡಿ.ವಿ.ಸದಾನಂದಗೌಡ, ಪಕ್ಷದ ಅಧ್ಯಕ್ಷ  ಬಿ.ವೈ.ವಿಜಯೇಂದ್ರ, ಪ್ರತಿಪಕ್ಷ ನಾಯಕರಾದ ಆರ್‌.ಅಶೋಕ, ಶ್ರೀನಿವಾಸಪೂಜಾರಿ ಹಾಜರಿದ್ದರು.
icon

(1 / 7)

ಕಾಂಗ್ರೆಸ್‌ ನ ಅಭ್ಯರ್ಥಿಗಳಾದ ಐವಾನ್‌ ಡಿಸೋಜಾ, ಜಗದೇವ್‌ ಗುತ್ತೇದಾರ್‌, ವಸಂತಕುಮಾರ್‌, ಗೋವಿಂದರಾಜು, ಬಲ್ಕಿಷ್‌ ಬಾನು, ಡಾ.ಯತೀಂದ್ರ ಸಿದ್ದರಾಮಯ್ಯ ಉಮೇದುವಾರಿಕೆ ಸಲ್ಲಿಸುವ ಮುನ್ನ ವಿಜಯದ ಸಂಕೇತ ತೋರಿದರು.
icon

(2 / 7)

ಬಿಜೆಪಿಯ ಅಭ್ಯರ್ಥಿಯಾಗಿ ಹಾಲಿ ಸದಸ್ಯ ಎನ್‌.ರವಿಕುಮಾರ್‌ ಅವರು ಉಮೇದುವಾರಿಕೆಯನ್ನು ಸಲ್ಲಿಸಿದರು.
icon

(3 / 7)

ಕಾಂಗ್ರೆಸ್‌ನ ಯತೀಂದ್ರ ಸಿದ್ದರಾಮಯ್ಯ ಅವರ ನಾಮಪತ್ರ ಸಲ್ಲಿಕೆ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಹಾಗೂ ಇತರರು ಜತೆಗಿದ್ದರು.
icon

(4 / 7)

ಬಿಜೆಪಿಯ ಅಭ್ಯರ್ಥಿಯಾಗಿ ಬೀದರ್‌ನ ಎಂ.ಜಿ.ಮುಳೆ ಅವರು ನಾಮಪತ್ರವನ್ನು ಸಲ್ಲಿಸಿದರು.,
icon

(5 / 7)

ಕಾಂಗ್ರೆಸ್‌ನ ಅಭ್ಯರ್ಥಿಯಾಘಿರುವ ಡಾ.ಯತೀಂದ್ರ ಸಿದ್ದರಾಮಯ್ಯ ಅವರನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಅಭಿನಂದಿಸಿದರು.
icon

(6 / 7)

ವಿಧಾನಪರಿಷತ್‌ ಚುನಾವಣೆಗೆ ಜೆಡಿಎಸ್‌ ಅಭ್ಯರ್ಥಿಯಾಗಿ ಟಿ.ಎನ್.ಜವರಾಯಿಗೌಡ ಅವರು ಉಮೇದುವಾರಿಕೆ ಸಲ್ಲಿಸಿದರು. ಈ ವೇಳೆ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ, ಶಾಸಕರಾದ ಜಿ.ಟಿ.ದೇವೇಗೌಡ, ಎಂ.ಟಿ.ಕೃಷ್ಣಪ್ಪ ಮತ್ತಿತರರು ಜತೆಗಿದ್ದರು.
icon

(7 / 7)

ಇತರ ಗ್ಯಾಲರಿಗಳು