ಓಂ ನಮೋ ಭಗವತೇ ವಾಸುದೇವಾಯ ನಮ: ಮಂತ್ರ ಪಠಿಸುವುದರಿಂದ ಏನು ಪ್ರಯೋಜನ, ಯಾವ ದಿನ ಸ್ತುತಿಸಬೇಕು?
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಓಂ ನಮೋ ಭಗವತೇ ವಾಸುದೇವಾಯ ನಮ: ಮಂತ್ರ ಪಠಿಸುವುದರಿಂದ ಏನು ಪ್ರಯೋಜನ, ಯಾವ ದಿನ ಸ್ತುತಿಸಬೇಕು?

ಓಂ ನಮೋ ಭಗವತೇ ವಾಸುದೇವಾಯ ನಮ: ಮಂತ್ರ ಪಠಿಸುವುದರಿಂದ ಏನು ಪ್ರಯೋಜನ, ಯಾವ ದಿನ ಸ್ತುತಿಸಬೇಕು?

ಓಂ ನಮೋ ಭಗವತೇ ವಾಸುದೇವಾಯ ಎಂಬುದು ವಿಷ್ಣು ಮತ್ತು ಶ್ರೀಕೃಷ್ಣನನ್ನು ಸ್ಮರಿಸುವ ಮಂತ್ರವಾಗಿದೆ. ಈ ಮಂತ್ರವನ್ನು ಪಠಿಸುವುದರಿಂದ ಜೀವನದ ಅನೇಕ ಸಮಸ್ಯೆಗಳು ದೂರವಾಗುತ್ತವೆ ಎಂದು ನಂಬಲಾಗಿದೆ.

ಓಂ ನಮೋ ಭಗವತೇ ವಾಸುದೇವಾಯ ಎಂಬುದು ಮುಕ್ತಿ ಮಂತ್ರ ಎಂದೇ ಹೆಸರಾಗಿದೆ. ಈ ಮಂತ್ರ ವಿಷ್ಣುವಿಗೆ ಸಮರ್ಪಿಸಲಾಗಿದೆ. ಹಿಂದೂ ಧರ್ಮದಲ್ಲಿ ಕೃಷ್ಣನನ್ನು, ವಿಷ್ಣುವಿನ ಅವತಾರವೆಂದು ಪರಿಗಣಿಸಲಾಗಿದೆ. ಹಿಂದೂ ಧರ್ಮದ ಪ್ರಕಾರ, ಈ ಮಂತ್ರವನ್ನು ನಿಯಮಿತವಾಗಿ ಪಠಿಸುವುದರಿಂದ, ಜೀವನದಲ್ಲಿ ಅಡೆತಡೆಗಳು ದೂರವಾಗುತ್ತವೆ ಮತ್ತು ಇಷ್ಟಾರ್ಥಗಳು ಈಡೇರುತ್ತವೆ. ಪ್ರತಿನಿತ್ಯ ಓಂ ನಮೋ ಭಗವತೇ ವಾಸುದೇವಾಯ ಮಂತ್ರವನ್ನು ಪಠಿಸುವುದರಿಂದ ಏನೆಲ್ಲಾ ಫಲ ಸಿಗುತ್ತದೆ ಎಂಬುದನ್ನು ನೋಡೋಣ. 
icon

(1 / 8)

ಓಂ ನಮೋ ಭಗವತೇ ವಾಸುದೇವಾಯ ಎಂದರೆ ನಾನು ಭಗವಾನ್ ವಿಷ್ಣು ಅಥವಾ ಶ್ರೀಕೃಷ್ಣನಿಗೆ ನಮಸ್ಕರಿಸುತ್ತೇನೆ ಎಂದರ್ಥ. 
icon

(2 / 8)

ವಿಷ್ಣುವನ್ನು ಬ್ರಹ್ಮಾಂಡದ ಪೋಷಕ ಎಂದು ಕರೆಯಲಾಗುತ್ತದೆ. ಈ ಮಂತ್ರವನ್ನು ಪಠಿಸುವ ಮೂಲಕ ಭಕ್ತನು ವಿಷ್ಣುವಿನ ಆಶೀರ್ವಾದ ಪಡೆಯುತ್ತಾನೆ ಎಂದು ನಂಬಲಾಗಿದೆ. ಶ್ರೀ ಹರಿಯ ಕೃಪೆಯಿಂದ ವ್ಯಕ್ತಿಯ ಎಲ್ಲಾ ಸಮಸ್ಯೆಗಳು ಪರಿಹಾರವಾಗುತ್ತದೆ.
icon

(3 / 8)

ಓಂ ನಮೋ ಭಗವತೇ ವಾಸುದೇವಾಯ ಮಂತ್ರವನ್ನು ಪಠಿಸುವುದರಿಂದ ಜೀವನದ ಎಲ್ಲಾ ನಕಾರಾತ್ಮಕ ಶಕ್ತಿಗಳು ದೂರವಾಗುತ್ತವೆ ಮತ್ತು ಸುತ್ತಲೂ ಧನಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ ಎಂದು ನಂಬಲಾಗಿದೆ. ಜೀವನದಲ್ಲಿ ಒಳ್ಳೆಯ ಫಲ ಪ್ರಾಪ್ತಿಯಾಗುತ್ತದೆ.
icon

(4 / 8)

ಹಿಂದೂ ಧರ್ಮದ ನಂಬಿಕೆಗಳ ಪ್ರಕಾರ, ಈ ಮಂತ್ರವನ್ನು ಪಠಿಸುವುದರಿಂದ ತಿಳಿಯದೆ ಮಾಡಿದ ಪಾಪಗಳು ನಾಶವಾಗುತ್ತವೆ ಮತ್ತು ಜೀವನದಲ್ಲಿ ಎಲ್ಲಾ ರೀತಿಯ ಆಧ್ಯಾತ್ಮಿಕ ಅಡೆತಡೆಗಳನ್ನು ನಿವಾರಿಸುತ್ತದೆ.
icon

(5 / 8)

ಈ ಮಂತ್ರವನ್ನು ಪಠಿಸುವುದರಿಂದ ವ್ಯಕ್ತಿಯ ಅಹಂಕಾರವು ನಾಶವಾಗುತ್ತದೆ ಮತ್ತು ನಂಬಿಕೆ ಮತ್ತು ಭಕ್ತಿಯ ಭಾವನೆ ಬೆಳೆಯುತ್ತದೆ ಎಂದು ನಂಬಲಾಗಿದೆ.
icon

(6 / 8)

ಗುರುವಾರವನ್ನು ವಿಷ್ಣುವಿಗೆ ಸಮರ್ಪಿಸಲಾಗಿದೆ. ಆದ್ದರಿಂದ ಪ್ರತಿ ಗುರುವಾರ ಈ ಮಂತ್ರವನ್ನು ಪಠಿಸುವುದು ಅವಶ್ಯಕ. ಪ್ರತಿದಿನ ಬೆಳಗ್ಗೆ ಓಂ ನಮೋ ಭಗವತೇ ವಾಸುದೇವಾಯ ನಮಃ ಎಂಬ ಮಂತ್ರವನ್ನು ಪಠಿಸುವುದು ಅತ್ಯಂತ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ.
icon

(7 / 8)

ಗಮನಿಸಿ: ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ "ಹಿಂದೂಸ್ತಾನ್ ಟೈಮ್ಸ್ ಕನ್ನಡ" ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ.
icon

(8 / 8)

ಇತರ ಗ್ಯಾಲರಿಗಳು