ಬೆಂಗಳೂರಿನ ಮಾಣೀಕ್ ಷಾ ಪರೇಡ್ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ, ಸಾಂಸ್ಕೃತಿಕ ಕಾರ್ಯಕ್ರಮದ ಆಕರ್ಷಕ ಫೋಟೋಸ್
Independence Day Photo; ಭಾರತದ 78ನೇ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ದೇಶದ ಉದ್ದಗಲಕ್ಕೂ ಕಾರ್ಯಕ್ರಮಗಳು ಗಮನಸೆಳಯುತ್ತಿವೆ. ಈ ಪೈಕಿ ನಮ್ಮ ಬೆಂಗಳೂರಿನ ಮಾಣೀಕ್ ಷಾ ಪರೇಡ್ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ, ಸಾಂಸ್ಕೃತಿಕ ಕಾರ್ಯಕ್ರಮದ ಆಕರ್ಷಕ ಫೋಟೋಸ್ ಇಲ್ಲಿವೆ ನೋಡಿ.
(1 / 10)
ಭಾರತದ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಬೆಂಗಳೂರಿನ ಮಾಣೀಕ್ ಷಾ ಪರೇಡ್ ಗ್ರೌಂಡ್‌ನಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗಮನಸೆಳೆದ ಬುಡಕಟ್ಟು ಜನಾಂಗದ ವೇಷ.
(3 / 10)
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನೃತ್ಯ ಪ್ರದರ್ಶನದಲ್ಲಿ ಗಮನಸೆಳೆದ ಗ್ಯಾರೆಂಟಿ ಯೋಜನೆ. ನೃತ್ಯದ ಒಂದೊಂದು ಹಂತದಲ್ಲಿ ಒಂದೊಂದು ಗ್ಯಾರೆಂಟಿ ಯೋಜನೆಗಳನ್ನು ಹೈಲೈಟ್ ಮಾಡಲಾಗಿದೆ. ಇದರಲ್ಲಿ ಗೃಹಲಕ್ಷ್ಮಿ ಯೋಜನೆ ಗಮನಸೆಳೆದಿದೆ.
(9 / 10)
ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಪಡೆಯ ಗೌರವ ರಕ್ಷೆ ಸ್ವೀಕರಿಸಿದರು. (CMO)
ಇತರ ಗ್ಯಾಲರಿಗಳು