ಕರ್ನಾಟಕದಲ್ಲಿ ಕನಕದಾಸರ ಜಯಂತಿ: ಕುಲ ಕುಲ ಕುಲ ಎಂದು ಹೊಡೆದಾಡದಿರಿ ಎಂದ ದಾಸ ಶ್ರೇಷ್ಠರಿಗೆ ಕರುನಾಡ ಗೌರವ ಹೀಗಿತ್ತು
- ದಾಸ ಶ್ರೇಷ್ಠರಾದ ಕನಕದಾಸರ ಜಯಂತಿಯನ್ನು ಕರ್ನಾಟಕದ ನಾನಾ ಭಾಗಗಳಲ್ಲಿ ಸೋಮವಾರ ಆಚರಿಸಲಾಯಿತು. ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ಸಲ್ಲಿಸಲಾಯಿತು. ಹೀಗಿತ್ತು ನಾನಾ ಭಾಗಗಳ ಕಾರ್ಯಕ್ರಮ
- ದಾಸ ಶ್ರೇಷ್ಠರಾದ ಕನಕದಾಸರ ಜಯಂತಿಯನ್ನು ಕರ್ನಾಟಕದ ನಾನಾ ಭಾಗಗಳಲ್ಲಿ ಸೋಮವಾರ ಆಚರಿಸಲಾಯಿತು. ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ಸಲ್ಲಿಸಲಾಯಿತು. ಹೀಗಿತ್ತು ನಾನಾ ಭಾಗಗಳ ಕಾರ್ಯಕ್ರಮ
(1 / 10)
ಬೆಂಗಳೂರಿನಲ್ಲಿ ನಡೆದ ಕನಕದಾಸ ಜಯಂತಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಸಚಿವರಾದ ಡಾ.ಮಹದೇವಪ್ಪ. ಶಿವರಾಜ ತಂಡಗಡಿ, ಪ್ರಿಯಾಂಕ್ ಖರ್ಗೆ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತತಿರರು ಇದ್ದರು.
(3 / 10)
ಶ್ರೀ ಕನಕದಾಸರ ಜಯಂತಿ ಅಂಗವಾಗಿ ಮುಂಡಗೋಡ ಪಟ್ಟಣದಲ್ಲಿರುವ ಕನಕದಾಸರ ಪುತ್ಥಳಿಗೆ ಶಾಸಕ ಶಿವರಾಮ ಹೆಬ್ಬಾರ್ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿ,ಸಭಾ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕವಾಗಿ ಉದ್ಘಾಟಿಸಿದರು
(4 / 10)
ಕೋಲಾರ ನಗರದ ಮಾಸ್ತಿ ಬಡಾವಣೆಯಲ್ಲಿ ಶ್ರೀ ಭಕ್ತ ಕನಕದಾಸರ ಜಯಂತಿ ಕಾರ್ಯಕ್ರಮವನ್ನು ಮಾಜಿ ಶಾಸಕ ವರ್ತೂರು ಪ್ರಕಾಶ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ನಮ್ಮ ಪಕ್ಷದ ಮುಖಂಡರುಗಳು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
(5 / 10)
ಸಿಂಧನೂರು ತಾಲೂಕಾ ಅಡಳಿತ ದಿಂದ ತಹಶೀಲ್ದಾರ್ ರವರ ಕಾರ್ಯಾಲಯದಲ್ಲಿ*ಶ್ರೀ ಕನಕದಾಸ ಜಯಂತಿ* ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಜಯಂತಿಯನ್ನು ಆಚರಿಸಲಾಯಿತು. ಶಾಸಕ ಹಂಪನಗೌಡ ಬಾದರ್ಲಿ, ಮಾಜಿ ಶಾಸಕ ವೆಂಕಟರಾವ್ ನಾಡಗೌಡ ಹಾಜರಿದ್ದರು,
(6 / 10)
ಉಡುಪಿಯಲ್ಲಿ ನಡೆದ ಕನಕದಾಸ ಜಯಂತಿ 461ನೇ ಸಂಗೀತ ಕಾರ್ಯಕ್ರಮ ಪಾಡಿಗಾರು ಲಕ್ಷ್ಮೀನಾರಾಯಣ ಉಪಾಧ್ಯ, ಸುಧೀರ್ ರಾವ್ ಕೊಡವೂರು, ಶರತ್ ಹಳೆಯಂಗಡಿ, ಬಾಲ ಚಂದ್ರ ಭಾಗವತ್ ಅವರ ತಂಡದೊಂದಿಗೆ ಸಂಗೀತ ಕಾರ್ಯಕ್ರಮ ನಡೆಯಿತು.
(7 / 10)
ಗದಗದ ಕನಕದಾಸ ವೃತ್ತದಲ್ಲಿ ಆಯೋಜಿಸಲಾದ ಶ್ರೇಷ್ಠ ದಾರ್ಶನಿಕ ಕವಿ ಕನಕದಾಸ ಜಯಂತಿ ಯಲ್ಲಿ ಸಚಿವ ಎಚ್.ಕೆ.ಪಾಟೀಲ್ ಪುಷ್ಪಾರ್ಚನೆ ಸಲ್ಲಿಸಿದರು.
(8 / 10)
ಮಂಡ್ಯದಲ್ಲಿ ನಡೆದ ಕನಕದಾಸರ ಜಯಂತಿ ಮೆರವಣಿಗೆಗೆ ಡಿಸಿ ಡಾ.ಕುಮಾರ ಪುಪಾರ್ಚನೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.
(9 / 10)
ಹಾವೇರಿ ಜಿಲ್ಲೆ ಹಿರೇಕೆರೂರ ರಟ್ಟಿಹಳ್ಳಿ ತಾಲೂಕು ಶಾಸಕ ಯು ಬಿ ಬಣಕಾರ ಗೃಹ ಕಚೇರಿಯಲ್ಲಿ ಕನಕದಾಸ ಜಯಂತಿ ಆಚರಣೆ ಮಾಡಲಾಯಿತು
ಇತರ ಗ್ಯಾಲರಿಗಳು