Bharat Jodo yatra: ಕಣಿವೆ ನಾಡು ಪ್ರವೇಶಿದ ಭಾರತ್ ಜೋಡೋ ಯಾತ್ರೆ; 10 ದಿನಗಳಲ್ಲಿ ಮುಕ್ತಾಯ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Bharat Jodo Yatra: ಕಣಿವೆ ನಾಡು ಪ್ರವೇಶಿದ ಭಾರತ್ ಜೋಡೋ ಯಾತ್ರೆ; 10 ದಿನಗಳಲ್ಲಿ ಮುಕ್ತಾಯ

Bharat Jodo yatra: ಕಣಿವೆ ನಾಡು ಪ್ರವೇಶಿದ ಭಾರತ್ ಜೋಡೋ ಯಾತ್ರೆ; 10 ದಿನಗಳಲ್ಲಿ ಮುಕ್ತಾಯ

  • Bharat Jodo yatra enters Jammu and Kashmir: ಕನ್ಯಾಕುಮಾರಿಯಲ್ಲಿ ಆರಂಭವಾದ ಕಾಂಗ್ರೆಸ್‌ ಭಾರತ್ ಜೋಡೋ ಯಾತ್ರೆ ಅಂತಿಮ ಹಂತ ತಲುಪಿದೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಪಕ್ಷದ ಮಹತ್ವದ ಯಾತ್ರೆಯು ಗುರುವಾರ ಸಂಜೆ ಜಮ್ಮು ಮತ್ತು ಕಾಶ್ಮೀರವನ್ನು ಪ್ರವೇಶಿಸಿದೆ. ಇಲ್ಲಿ ಯಾತ್ರೆ ಮುಕ್ತಾಯಗೊಳ್ಳಲಿದೆ. ಜಮ್ಮು ಕಾಶ್ಮೀರಕ್ಕೆ ಬಂದರೆ ತನ್ನ ಮನೆಗೆ ಮರಳಿದ ಅನುಭವವಾಗುತ್ತದೆ ಎಂದು ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದಾರೆ. ಜನವರಿ 30 ರಂದು ಶ್ರೀನಗರದಲ್ಲಿ ಯಾತ್ರೆ ಮುಕ್ತಾಯಗೊಳ್ಳಲಿದೆ.

ಭಾರತ್ ಜೋಡೋ ಯಾತ್ರೆಯು ಜಮ್ಮು ಮತ್ತು ಕಾಶ್ಮೀರದ ಕಥುವಾದಿಂದ ಶುಕ್ರವಾರ ಮರು ಆರಂಭವಾಯಿತು.
icon

(1 / 6)

ಭಾರತ್ ಜೋಡೋ ಯಾತ್ರೆಯು ಜಮ್ಮು ಮತ್ತು ಕಾಶ್ಮೀರದ ಕಥುವಾದಿಂದ ಶುಕ್ರವಾರ ಮರು ಆರಂಭವಾಯಿತು.(INC Congress)

ಯಾತ್ರೆಯು ಜಮ್ಮುವಿಗೆ ಪ್ರವೇಶಿಸಿದ ಸಂದರ್ಭದಲ್ಲಿ ಸಾರ್ವಜನಿಕ ಸಭೆಯನ್ನು ಆಯೋಜಿಸಲಾಗಿತ್ತು.
icon

(2 / 6)

ಯಾತ್ರೆಯು ಜಮ್ಮುವಿಗೆ ಪ್ರವೇಶಿಸಿದ ಸಂದರ್ಭದಲ್ಲಿ ಸಾರ್ವಜನಿಕ ಸಭೆಯನ್ನು ಆಯೋಜಿಸಲಾಗಿತ್ತು.(INC Congress)

ಜನಸಾಗರದ ನಡುವೆ ಸಾಗಿದ ಭಾರತ್ ಜೋಡೋ ಯಾತ್ರೆ.
icon

(3 / 6)

ಜನಸಾಗರದ ನಡುವೆ ಸಾಗಿದ ಭಾರತ್ ಜೋಡೋ ಯಾತ್ರೆ.(INC Congress)

ಯುವಕರು ನಿಮ್ಮೊಂದಿಗೆ ನಾವೂ ನಡೆಯುತ್ತೇವೆ ಎಂಬ ಫಲಕಗಳನ್ನು ಪ್ರದರ್ಶಿಸಿದರು.
icon

(4 / 6)

ಯುವಕರು ನಿಮ್ಮೊಂದಿಗೆ ನಾವೂ ನಡೆಯುತ್ತೇವೆ ಎಂಬ ಫಲಕಗಳನ್ನು ಪ್ರದರ್ಶಿಸಿದರು.(INC Congress)

ಜಮ್ಮು ಮತ್ತು ಕಾಶ್ಮೀರದ ನಾಯಕ ಫಾರೂಕ್ ಅಬ್ದುಲ್ಲಾ ಅವರೊಂದಿಗೆ ರಾಹುಲ್ ಗಾಂಧಿ.
icon

(5 / 6)

ಜಮ್ಮು ಮತ್ತು ಕಾಶ್ಮೀರದ ನಾಯಕ ಫಾರೂಕ್ ಅಬ್ದುಲ್ಲಾ ಅವರೊಂದಿಗೆ ರಾಹುಲ್ ಗಾಂಧಿ.(INC Congress)

ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ರಾಹುಲ್ ಗಾಂಧಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.
icon

(6 / 6)

ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ರಾಹುಲ್ ಗಾಂಧಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.(INC Congress)


ಇತರ ಗ್ಯಾಲರಿಗಳು