ಇನ್‌ಸ್ಟಾಗ್ರಾಮ್‌ನಲ್ಲಿ ಅತಿ ಹೆಚ್ಚು ಫಾಲೋವರ್ಸ್; ನರೇಂದ್ರ ಮೋದಿ ಹಿಂದಿಕ್ಕಿ 2ನೇ ಸ್ಥಾನಕ್ಕೇರಿದ ಶ್ರದ್ಧಾ ಕಪೂರ್-bollywood news priyanka chopra tops shraddha kapoor clinches second spot in most followed indian actors on instagram jra ,ಫೋಟೋ ಗ್ಯಾಲರಿ ಸುದ್ದಿ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಇನ್‌ಸ್ಟಾಗ್ರಾಮ್‌ನಲ್ಲಿ ಅತಿ ಹೆಚ್ಚು ಫಾಲೋವರ್ಸ್; ನರೇಂದ್ರ ಮೋದಿ ಹಿಂದಿಕ್ಕಿ 2ನೇ ಸ್ಥಾನಕ್ಕೇರಿದ ಶ್ರದ್ಧಾ ಕಪೂರ್

ಇನ್‌ಸ್ಟಾಗ್ರಾಮ್‌ನಲ್ಲಿ ಅತಿ ಹೆಚ್ಚು ಫಾಲೋವರ್ಸ್; ನರೇಂದ್ರ ಮೋದಿ ಹಿಂದಿಕ್ಕಿ 2ನೇ ಸ್ಥಾನಕ್ಕೇರಿದ ಶ್ರದ್ಧಾ ಕಪೂರ್

  • ಇನ್‌ಸ್ಟಾಗ್ರಾಮ್‌ನಲ್ಲಿ ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ ಭಾರತೀಯ ನಟರುಗಳ ಪಟ್ಟಿಯಲ್ಲಿ ಪ್ರಿಯಾಂಕಾ ಚೋಪ್ರಾ ಮೊದಲ ಸ್ಥಾನದಲ್ಲಿದ್ದರೆ, ಶ್ರದ್ಧಾ ಕಪೂರ್ ಎರಡನೇ ಸ್ಥಾನಕ್ಕೇರಿದ್ದಾರೆ. ಈ ಪಟ್ಟಿಯಲ್ಲಿ ಆಲಿಯಾ ಭಟ್, ಕತ್ರಿನಾ ಕೈಫ್, ದೀಪಿಕಾ ಪಡುಕೋಣೆ, ಸಲ್ಮಾನ್ ಖಾನ್, ಅನುಷ್ಕಾ ಶರ್ಮಾ ಮತ್ತು ಅಕ್ಷಯ್ ಕುಮಾರ್ ಸೇರಿದ್ದಾರೆ.

ಪ್ರಿಯಾಂಕಾ ಚೋಪ್ರಾ ಇನ್‌ಸ್ಟಾಗ್ರಾಮ್‌ನಲ್ಲಿ ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ ಭಾರತೀಯ ನಟಿಯಾಗಿದ್ದಾರೆ (ಪುರುಷ ಮತ್ತು ಮಹಿಳೆ ಸೇರಿ). ಇವರಿಗೆ 91.8 ಮಿಲಿಯನ್ ಫಾಲೋವರ್ಸ್ ಇದ್ದಾರೆ. ಪ್ರಿಯಾಂಕಾ ಇತ್ತೀಚೆಗಷ್ಟೇ ತಮ್ಮ ಮುಂಬರುವ ಚಿತ್ರ ದಿ ಬ್ಲಫ್ ಚಿತ್ರೀಕರಣ ಮುಗಿಸಿದ್ದಾರೆ.
icon

(1 / 10)

ಬಾಲಿವುಡ್ ನಟಿ ಶ್ರದ್ಧಾ ಕಪೂರ್ ಸದ್ಯ ಎರಡನೇ ಸ್ಥಾನಕ್ಕೆ ಲಗ್ಗೆ ಹಾಕಿದ್ದಾರೆ. ಆಗಸ್ಟ್‌ 21ರ ಬುಧವಾರ, ಇವರು ಪ್ರಧಾನಿ ನರೇಂದ್ರ ಮೋದಿಯವರನ್ನು ಹಿಂದಿಕ್ಕಿ ಇನ್‌ಸ್ಟಾಗ್ರಾಮ್‌ನಲ್ಲಿ ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ ಭಾರತ ಮೂರನೇ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರಸ್ತುತ, ಇನ್‌ಸ್ಟಾದಲ್ಲಿ ಎರಡನೇ ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ ನಟಿಯಾಗಿದ್ದಾರೆ. ಇವರಿಗೆ 91.4 ಮಿಲಿಯನ್ ಫಾಲೋವರ್ಸ್ ಇದ್ದಾರೆ. ಅವರು ಇತ್ತೀಚೆಗೆ ಬಾಕ್ಸ್ ಆಫೀಸ್ ಹಿಟ್ ಚಿತ್ರ ಸ್ತ್ರೀ 2ನಲ್ಲಿ ನಟಿಸಿದ್ದಾರೆ.
icon

(2 / 10)

ಇನ್‌ಸ್ಟಾಗ್ರಾಮ್‌ನಲ್ಲಿ 85.1 ಮಿಲಿಯನ್ ಫಾಲೋವರ್ಸ್ ಹೊಂದಿರುವ ಆಲಿಯಾ ಭಟ್ ಸದ್ಯ ಮೂರನೇ ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ ನಟಿಯಾಗಿದ್ದಾರೆ. ಅಕ್ಟೋಬರ್ 11ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿರುವ ಜಿಗ್ರಾ ಚಿತ್ರದಲ್ಲಿ ಅವರು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
icon

(3 / 10)

ಕತ್ರಿನಾ ಕೈಫ್ ಇನ್‌ಸ್ಟಾಗ್ರಾಮ್‌ನಲ್ಲಿ 80.4 ಮಿಲಿಯನ್ ಫಾಲೋವರ್ಸ್ ಹೊಂದಿರುವ ಮೂಲಕ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಅವರು ಕೊನೆಯ ಬಾರಿಗೆ ಮೇರಿ ಕ್ರಿಸ್ಮಸ್ ಚಿತ್ರದಲ್ಲಿ ವಿಜಯ್ ಸೇತುಪತಿ ಜೊತೆಗೆ ಕಾಣಿಸಿಕೊಂಡಿದ್ದರು.
icon

(4 / 10)

ದೀಪಿಕಾ ಪಡುಕೋಣೆ ಇನ್‌ಸ್ಟಾಗ್ರಾಮ್‌ನಲ್ಲಿ 79.8 ಮಿಲಿಯನ್ ಫಾಲೊವರ್‌ಗಳೊಂದಿಗೆ ಐದನೇ ಸ್ಥಾನದಲ್ಲಿದ್ದಾರೆ. ಅವರು ಮುಂದೆ ಸಿಂಗಂ ಅಗೈನ್ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದು ದೀಪಾವಳಿ ಹಬ್ಬದ ಸಂದರ್ಭದಲ್ಲಿ ತೆರೆಕಾಣಲಿದೆ.
icon

(5 / 10)

ಊರ್ವಶಿ ರೌತೆಲಾ  ಇನ್‌ಸ್ಟಾದಲ್ಲಿ ಒಟ್ಟು 73 ಮಿಲಿಯನ್ ಅನುಯಾಯಿಗಳನ್ನು ಹೊಂದಿದ್ದಾರೆ. ಇತ್ತೀಚೆಗೆ ಗಣೇಶನ್ ನಿರ್ದೇಶನದ ಘುಸ್ಪೈಥಿಯಾ ಚಿತ್ರದಲ್ಲಿ ಕಾಣಿಸಿಕೊಂಡರು.
icon

(6 / 10)

ಜಾಕ್ವೆಲಿನ್ ಫರ್ನಾಂಡಿಸ್ ಇನ್‌ಸ್ಟಾಗ್ರಾಮ್‌ನಲ್ಲಿ 70.5 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ಅವರು ತಮ್ಮ ಮುಂಬರುವ ಚಿತ್ರ ಫತೇಹ್‌ನಲ್ಲಿ ಸೋನು ಸೂದ್ ಅವರೊಂದಿಗೆ ಕಾಣಿಸಿಕೊಳ್ಳಲಿದ್ದಾರೆ.
icon

(7 / 10)

ಸಲ್ಮಾನ್ ಖಾನ್ 69.3 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ.
icon

(8 / 10)

ಸಲ್ಮಾನ್ ಖಾನ್ 69.3 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ.

ಅನುಷ್ಕಾ ಶರ್ಮಾ ಇನ್‌ಸ್ಟಾಗ್ರಾಮ್‌ನಲ್ಲಿ ಒಟ್ಟು 68.5 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ಭಾರತದ ಮಾಜಿ ಕ್ರಿಕೆಟಿಗ ಜೂಲನ್ ಗೋಸ್ವಾಮಿ ಅವರ ಜೀವನವನ್ನು ಆಧರಿಸಿದ ಮುಂಬರುವ ಕ್ರೀಡಾ ಜೀವನಚರಿತ್ರೆ ಚಿತ್ರ ಚಕ್ಡಾ ಎಕ್ಸ್‌ಪ್ರೆಸ್‌ನಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ.
icon

(9 / 10)

ಅಕ್ಷಯ್ ಕುಮಾರ್ ಇನ್‌ಸ್ಟಾದಲ್ಲಿ 67.8 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ನಟ ಇತ್ತೀಚೆಗೆ ಮುದಾಸರ್ ಅಜೀಜ್ ನಿರ್ದೇಶನದ ಖೇಲ್ ಖೇಲ್ ಮೇ ಚಿತ್ರದಲ್ಲಿ ಕಾಣಿಸಿಕೊಂಡರು.
icon

(10 / 10)

ಇತರ ಗ್ಯಾಲರಿಗಳು