ಬುದ್ದಂ ಶರಣಂ ಗಚ್ಛಾಮಿ:ಕರುಣೆಯ ಸಾಕಾರ ಮೂರ್ತಿ ಬುದ್ದನಿಗೆ ಕರ್ನಾಟಕದ ನಾನಾ ಭಾಗಗಳಲ್ಲಿ ಗೌರವ ನಮನ
ಕರ್ನಾಟಕದ ನಾನಾ ಭಾಗಗಳಲ್ಲಿ ಬುದ್ದ ಜಯಂತಿ ಅಂಗವಾಗಿ ಅವರ ಪ್ರತಿಮೆ, ಭಾವಚಿತ್ರಕ್ಕೆ ಪುಷ್ಪ ನಮನ ಹಾಗೂ ಬುದ್ದನ ಚಿಂತನೆಗಳ ಅಳವಡಿಕೆ ಕುರಿತು ವಿಚಾರ ಮಂಥನಗಳು ನಡೆದವು.
(2 / 8)
ಮೈಸೂರು ಜಿಲ್ಲೆಯ ಎಚ್.ಡಿಕೋಟೆಯಲ್ಲಿ ನಡೆದ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬುದ್ದ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.
(3 / 8)
ದಾವಣಗೆರೆಯ ಶ್ರೀರಾಮ ನಗರದಲ್ಲಿರುವ ಗಾಂಧಿಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಭಗವಾನ್ ಬುದ್ಧರ ಜಯಂತಿ ಕಾರ್ಯಕ್ರಮದಲ್ಲಿ ಬುದ್ಧನ ಭಾವಚಿತ್ರಕ್ಕೆ ಮಾಯಕೊಂಡ ಶಾಸಕರಾದ ಕೆ.ಎಸ್. ಬಸವಂತಪ್ಪ ಪುಷ್ಪಾರ್ಚನೆ ನೆರವೇರಿಸಿದರು.
(5 / 8)
ಮಂಡ್ಯ ಜಿಲ್ಲಾಡಳಿತ ಆಯೋಜಿಸಿದ್ದ ಬುದ್ದ ಜಯಂತಿ ವೇಳೆ ಅವರ ಪ್ರತಿಮೆಗೆ ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ ಪುಷ್ಪ ನಮನ ಸಲ್ಲಿಸಿದರು,
(6 / 8)
ಚಿತ್ರದುರ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಭಗವಾನ್ ಬುದ್ಧರ ಜಯಂತಿ ಆಚರಣೆ ಸಮಾರಂಭದಲ್ಲಿ ಬುದ್ಧರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.
(7 / 8)
ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಸೋಮವಾರ ಕುವೆಂಪು ರಂಗಮAದಿರದಲ್ಲಿ ಆಯೋಜಿಸಿದ್ದ ಭಗವಾನ್ ಶ್ರೀ ಬುದ್ದರ ಜಯಂತಿ ಕಾರ್ಯಕ್ರಮವನ್ನು ಶಾಸಕರಾದ ಎಸ್.ಎನ್. ಚನ್ನಬಸಪ್ಪ ಉದ್ಘಾಟಿಸಿದರು.
ಇತರ ಗ್ಯಾಲರಿಗಳು