Budget 2024: ನೀವು ತೆರಿಗೆದಾರರೇ? ಈ ಸಲದ ಬಜೆಟ್‌ನಲ್ಲಿ ಟ್ಯಾಕ್ಸ್ ಸ್ಲ್ಯಾಬ್ ಬದಲಾವಣೆ ವಿವರ ಹೀಗಿದೆ
- ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆದಾಯ ತೆರಿಗೆ ಸಂಬಂಧಿಸಿ ಮಹತ್ವದ ತೆರಿಗೆ ವಿನಾಯಿತಿ ಘೋಷಣೆಗಳನ್ನು ಪ್ರಕಟಿಸಿದ್ದಾರೆ. ಇಂದು (ಜುಲೈ 23) 2024- 25 ನೇ ಸಾಲಿನ ಕೇಂದ್ರ ಬಜೆಟ್ (Union Budget 2024 25)ನಲ್ಲಿ ಆದಾಯ ತೆರಿಗೆಯ ಹೊಸ ಪದ್ಧತಿಯಲ್ಲಿ ಕೆಲವು ಬದಲಾವಣೆಗಳನ್ನು ಘೋಷಿಸಿದ್ದಾರೆ.
- ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆದಾಯ ತೆರಿಗೆ ಸಂಬಂಧಿಸಿ ಮಹತ್ವದ ತೆರಿಗೆ ವಿನಾಯಿತಿ ಘೋಷಣೆಗಳನ್ನು ಪ್ರಕಟಿಸಿದ್ದಾರೆ. ಇಂದು (ಜುಲೈ 23) 2024- 25 ನೇ ಸಾಲಿನ ಕೇಂದ್ರ ಬಜೆಟ್ (Union Budget 2024 25)ನಲ್ಲಿ ಆದಾಯ ತೆರಿಗೆಯ ಹೊಸ ಪದ್ಧತಿಯಲ್ಲಿ ಕೆಲವು ಬದಲಾವಣೆಗಳನ್ನು ಘೋಷಿಸಿದ್ದಾರೆ.
(1 / 9)
ಆದಾಯ ತೆರಿಗೆಯ ಹೊಸ ಪದ್ಧತಿಯಲ್ಲಿ ಕೆಲವು ಬದಲಾವಣೆಗಳನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಹೀಗಿದೆ ವಿವರ
(3 / 9)
3ಲಕ್ಷ ಮೇಲ್ಪಟ್ಟು 7 ಲಕ್ಷ ವಾರ್ಷಿಕ ಆದಾಯ ಹೊಂದಿರುವ ಜನರು ಹೊಸ ಮತ್ತು ಹಳೆಯ ತೆರಿಗೆ ವ್ಯವಸ್ಥೆಗಳ ಅಡಿಯಲ್ಲಿ 5 ಪ್ರತಿಶತ ತೆರಿಗೆಯನ್ನು ಪಾವತಿಸಬೇಕಾಗುತ್ತದೆ.
(4 / 9)
7 ಲಕ್ಷಕ್ಕಿಂತ ಹೆಚ್ಚು 10 ಲಕ್ಷಕ್ಕೂ ಕಡಿಮೆ ವಾರ್ಷಿಕ ಆದಾಯ ಹೊಂದಿರುವ ಜನರು ಹೊಸ ಮತ್ತು ಹಳೆಯ ತೆರಿಗೆ ವ್ಯವಸ್ಥೆಗಳ ಅಡಿಯಲ್ಲಿ 10 ಪ್ರತಿಶತ ತೆರಿಗೆಯನ್ನು ಪಾವತಿಸಬೇಕಾಗುತ್ತದೆ.
(5 / 9)
12 ಲಕ್ಷಕ್ಕಿಂತ ಹೆಚ್ಚು 12 ಲಕ್ಷಕ್ಕೂ ಕಡಿಮೆ ವಾರ್ಷಿಕ ಆದಾಯ ಹೊಂದಿರುವ ಜನರು ಹೊಸ ಮತ್ತು ಹಳೆಯ ತೆರಿಗೆ ವ್ಯವಸ್ಥೆಗಳ ಅಡಿಯಲ್ಲಿ 15 ಪ್ರತಿಶತ ತೆರಿಗೆಯನ್ನು ಪಾವತಿಸಬೇಕಾಗುತ್ತದೆ.
(6 / 9)
12 ಲಕ್ಷಕ್ಕಿಂತ ಹೆಚ್ಚು ವಾರ್ಷಿಕ ಆದಾಯ ಹೊಂದಿರುವ ಜನರು ಹೊಸ ಮತ್ತು ಹಳೆಯ ತೆರಿಗೆ ವ್ಯವಸ್ಥೆಗಳ ಅಡಿಯಲ್ಲಿ 20 ಪ್ರತಿಶತ ತೆರಿಗೆಯನ್ನು ಪಾವತಿಸಬೇಕಾಗುತ್ತದೆ.
(7 / 9)
15 ಲಕ್ಷಕ್ಕಿಂತ ಹೆಚ್ಚು ವಾರ್ಷಿಕ ಆದಾಯ ಹೊಂದಿರುವ ಜನರು ಹೊಸ ಮತ್ತು ಹಳೆಯ ತೆರಿಗೆ ವ್ಯವಸ್ಥೆಗಳ ಅಡಿಯಲ್ಲಿ 30 ಪ್ರತಿಶತ ತೆರಿಗೆಯನ್ನು ಪಾವತಿಸಬೇಕಾಗುತ್ತದೆ.
(8 / 9)
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತೆರಿಗೆದಾರರಿಗೆ ಸ್ಟ್ಯಾಂಡರ್ಡ್ ಡಿಡಕ್ಷನ್ ಮಿತಿಯನ್ನು 50 ಸಾವಿರದಿಂದ 75 ಸಾವಿರಕ್ಕೆ ಹೆಚ್ಚಿಸಿದ್ದಾರೆ. ಇದರೊಂದಿಗೆ ಹೊಸ ತೆರಿಗೆ ಸ್ಲ್ಯಾಬ್‌ನಲ್ಲಿ ಮತ್ತೊಮ್ಮೆ ಬದಲಾವಣೆ ಮಾಡಲಾಗಿದೆ.
ಇತರ ಗ್ಯಾಲರಿಗಳು