ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Mmbetta Ugadi Jatra:ಮಲೈಮಹದೇಶ್ವರ ಬೆಟ್ಟದಲ್ಲಿ ಯುಗಾದಿ ರಥೋತ್ಸವ, ಲಕ್ಷಾಂತರ ಭಕ್ತರ ಭಕ್ತಿ ಭಾವ Photos

MMBetta Ugadi Jatra:ಮಲೈಮಹದೇಶ್ವರ ಬೆಟ್ಟದಲ್ಲಿ ಯುಗಾದಿ ರಥೋತ್ಸವ, ಲಕ್ಷಾಂತರ ಭಕ್ತರ ಭಕ್ತಿ ಭಾವ Photos

  • Ugadi Rathotsav ಚಾಮರಾಜನಗರ ಜಿಲ್ಲೆಯ ಮಲೈಮಹದೇಶ್ವರ ಬೆಟ್ಟದಲ್ಲಿ ಮಂಗಳವಾರ ಯುಗಾದಿ ಹಬ್ಬದ ರಥೋತ್ಸವವು ಲಕ್ಷಾಂತರ ಭಕ್ತರ ಸಮ್ಮುಖ ನೆರವೇರಿತು.

ಚಾಮರಾಜನಗರ ಜಿಲ್ಲೆಯ ಪ್ರಸಿದ್ದ ಯಾತ್ರಾ ಸ್ಥಳವಾದ ಮಲೈ ಮಹದೇಶ್ವರ ಬೆಟ್ಟದಲ್ಲಿ ಮಂಗಳವಾರ ಯುಗಾದಿ ಹಬ್ಬದ ರಥೋತ್ಸವ ಸಡಗರ,ಸಂಭ್ರಮದಿಂದ ಜರುಗಿತು,
icon

(1 / 8)

ಕರ್ನಾಟಕಮಾತ್ರವಲ್ಲದೇ ತಮಿಳುನಾಡು, ಆಂಧ್ರಪ್ರದೇಶ, ಕೇರಳ ಭಾಗದಿಂದಲೂ ಆಗಮಿಸಿದ್ದ ಲಕ್ಷಾಂತರ ಭಕ್ತರು ಬೆಳಿಗ್ಗೆಯೇ ನಡೆದ ರಥೋತ್ಸವದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾದರು.,
icon

(2 / 8)

ನಾಲ್ಕು ದಿನದ ಕಾಲ ನಡೆಯುವ ಯುಗಾದಿ ಹಬ್ಬದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಕೊನೆ ದಿನ ರಥೋತ್ಸವ ಪ್ರಮುಖವಾದದ್ದು. ಹಿಂದಿನ ದಿನದಿಂದಲೇ ಭಕ್ತರು ಇದಕ್ಕಾಗಿ ಆಗಮಿಸುವುದು ವಿಶೇಷ. 
icon

(3 / 8)

ಯುಗಾದಿ ರಥೋತ್ಸವಕ್ಕಾಗಿ ಮಲೈ ಮಹದೇಶ್ವರ ಸ್ವಾಮಿ ವಿಗ್ರಹವನ್ನು ಅಣಿಗೊಳಿಸುತ್ತಿರುವ ದೇವಸ್ಥಾನದ ಸಿಬ್ಬಂದಿ.
icon

(4 / 8)

ಮಲೈ ಮಹದೇಶ್ವರ ಬೆಟ್ಟದ ಯುಗಾದಿ ಜಾತ್ರಾ ಮಹೋತ್ಸವಕ್ಕೆ ಬಂದ ಹಲವು ಭಕ್ತರು ಉರುಳು ಸೇವೆ ನಡೆಸಿ ತಮ್ಮ ಹರಕೆಗಳನ್ನು ತೀರಿಸಿದರು.
icon

(5 / 8)

ಜಾತ್ರೆಗೆ ಬರುವ ಭಕ್ತರಿಗೆ ಮಲೈಮಹದೇಶ್ವರ ದೇವಸ್ಥಾನ ಸಮಿತಿಯಿಂದ ನಿತ್ಯವೂ ದಾಸೋಹ ಇರುತ್ತದೆ. ಈ ಬಾರಿ ಜಾತ್ರೆಗೆ ಸಿದ್ದತೆ ಮಾಡಿಕೊಳ್ಳಲಾಗಿತ್ತು.
icon

(6 / 8)

ಜಾತ್ರಾ ಮಹೋತ್ಸವಕ್ಕೆ ತಮಿಳುನಾಡು. ಕರ್ನಾಟಕದಿಂದ ಆಗಮಿಸುವ ಭಕ್ತರಿಗೆ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.
icon

(7 / 8)

ಬೆಟ್ಟಕ್ಕೆ ಆಗಮಿಸುವ ಭಕ್ತರಿಗೆಂದೇ ವಿಶಾಲ ಮಂಟಪಗಳನ್ನು ನಿರ್ಮಿಸಲಾಗಿದ್ದು, ಅಲ್ಲಿ ವಿಶ್ರಾಂತಿ ಪಡೆದರು. ಜಾತ್ರೆ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುವುದರಿಂದ ವ್ಯವಸ್ಥೆ ಕಲ್ಪಿಸಲು ದೇವಸ್ಥಾನ ಮಂಡಳಿ ಹರಸಾಹಸ ಮಾಡಬೇಕಾಗುತ್ತದೆ.
icon

(8 / 8)

IPL_Entry_Point

ಇತರ ಗ್ಯಾಲರಿಗಳು