Chandrayaan 3: ಚಂದ್ರಯಾನ3 ಯಶಸ್ಸು: ಬೆಂಗಳೂರಲ್ಲಿ ಇಸ್ರೋ ತಂಡಕ್ಕೆ ಕರ್ನಾಟಕ ಸಿಎಂ, ಡಿಸಿಎಂ ಅಭಿನಂದನೆ ಹೀಗಿತ್ತು
- ಚಂದ್ರಯಾನ 3ರ ಯಶಸ್ವಿ ಲ್ಯಾಂಡಿಂಗ್ ಪ್ರಕ್ರಿಯೆಗಳು ಇಡೀ ವಿಶ್ವವೇ ಮೆಚ್ಚುವಂತೆ ಮಾಡಿದೆ. ಬೆಂಗಳೂರಿನಲ್ಲಿ ಕುಳಿತು ಈ ಎಲ್ಲಾ ಚಟುವಟಿಕೆ ರೂಪಿಸಿದ ಇಸ್ರೋದ ತಂಡವನ್ನು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದಿಸಿದರು. ಅಲ್ಲದೇ ಸದ್ಯವೇ ವಿಧಾನಸೌಧ ಸಭಾಂಗಣದಲ್ಲಿ ಇಸ್ರೋ ತಂಡಕ್ಕೆ ಗೌರವ ಸಲ್ಲಿಸುವುದಾಗಿಯೂ ಹೇಳಿದರು.

(1 / 6)
ಬೆಂಗಳೂರಿನಲ್ಲಿ ಇಸ್ರೋ ಕೇಂದ್ರಕ್ಕೆ ತೆರಳಿದ ಡಿಸಿಎಂ ಡಿಕೆ ಶಿವಕುಮಾರ್ ಹಿರಿಯ ವಿಜ್ಞಾನಿಗಳ ಜತೆಗೆ ಮಾತುಕತೆ ನಡೆಸಿದರು.
(2 / 6)
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿರುವ ಇಸ್ರೋ ಕೇಂದ್ರಕ್ಕೆ ತೆರಳಿ ಇಡೀ ತಂಡಕ್ಕೆ ಶುಭಾಶಯ ಕೋರಿ ಗ್ರೂಪ್ ಫೋಟೋ ತೆಗೆಯಿಸಿಕೊಂಡರು.
(3 / 6)
ಇಸ್ರೋದ ಅಧ್ಯಕ್ಷ ಡಾ.ಸೋಮನಾಥ್ ಅವರೊಂದಿಗೆ ಕರ್ನಾಟಕದ ಸಿಎಂ ಸಿದ್ದರಾಮಯ್ಯ ಮಾತುಕತೆ ನಡೆಸಿ ಚಂದ್ರಯಾನದ ಯಶಸ್ಸಿನ ಹಿನ್ನೆಲೆಯಲ್ಲಿ ಅಭಿನಂದಿಸಿದರು.
(4 / 6)
ಬೆಂಗಳೂರಿನಲ್ಲಿ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಅಲ್ಲಿನ ವಿಜ್ಞಾನಿಗಳನ್ನು ಅಭಿನಂದಿಸಿದರು.
(5 / 6)
ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಅವರನ್ನು ಆತ್ಮೀಯವಾಗಿ ಸನ್ಮಾನಿಸಿದ ಉಪಮುಖ್ಯಮಂತ್ರಿ ಡಿಕೆಶಿವಕುಮಾರ್ ಸಂತಸದ ಕ್ಷಣ.
ಇತರ ಗ್ಯಾಲರಿಗಳು