ಕನ್ನಡ ಸುದ್ದಿ  /  Photo Gallery  /  Cm Basavaraj Bommai Had Breakfast With Cemetery Workers In Bengaluru Photos

CM Bommai breakfast with cemetery workers: ಸ್ಮಶಾನ ಕಾರ್ಮಿಕರೊಂದಿಗೆ ಉಪಹಾರ ಸೇವಿಸಿದ ಸಿಎಂ ಬೊಮ್ಮಾಯಿ: ಫೋಟೋಸ್

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು(ಜ.11, ಬುಧವಾರ) ತಮ್ಮ ರೇಸ್ ಕೋರ್ಸ್ ನ ಅಧಿಕೃತ ನಿವಾಸದಲ್ಲಿ ಸ್ಮಶಾನ ಕಾರ್ಮಿಕರೊಂದಿಗೆ ಬೆಳಗಿನ ಉಪಹಾರ ಸೇವಿಸಿದ್ದಾರೆ. ಅದರ ಫೋಟೋಗಳು ಇಲ್ಲಿವೆ. 

ಸಿಎಂ ಬೊಮ್ಮಾಯಿ ಅವರು ಇಂದು ತಮ್ಮ ರೇಸ್ ಕೋರ್ಸ್ ನ ಅಧಿಕೃತ ನಿವಾಸದಲ್ಲಿ ಸ್ಮಶಾನ ಕಾರ್ಮಿಕರೊಂದಿಗೆ ಬೆಳಗಿನ ಉಪಹಾರ ಸೇವಿಸಿದರು. 
icon

(1 / 6)

ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಚಿವರಾದ ಗೋವಿಂದ ಕಾರಜೋಳ, ಆರಗ ಜ್ಞಾನೇಂದ್ರ, ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ದೇವೇಂದ್ರ ನಾಥ್ , ಚಲವಾದಿ ನಾರಾಯಣಸ್ವಾಮಿ ಉಪಸ್ಥಿತರಿದ್ದರು.
icon

(2 / 6)

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಕೂಡ ಇದೇ ವೇಳೆ ಸ್ಮಶಾನ ಕಾರ್ಮಿಕರೊಂದಿಗೆ ಉಪಹಾರ ಸೇವಿಸಿದ್ದಾರೆ. 
icon

(3 / 6)

ಬೆಂಗಳೂರಿನಲ್ಲಿ 117 ಸ್ಮಶಾನ ಕಾರ್ಮಿಕರನ್ನು ಸೇವೆಯಲ್ಲಿ ಖಾಯಂ ಮಾಡಲಾಗಿದೆ. ಉಳಿದ 100 ಜನರಿಗೆ ಖಾಯಂ ನೇಮಕಾತಿ ಆದೇಶ ಹೊರಡಿಸಲಾಗುವುದು ಎಂದು ಸಿಎಂ  ಬೊಮ್ಮಾಯಿ ಇದೇ ವೇಳೆ ಪ್ರಕಟಿಸಿದ್ದಾರೆ.   
icon

(4 / 6)

ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸನ್ಮಾನಿಸಲಾಯಿತು. 
icon

(5 / 6)

ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸನ್ಮಾನಿಸಲಾಯಿತು. 

ಸನ್ಮಾನಿಸಿದ ಬಳಿಕ ಸ್ಮಶಾನ ಕಾರ್ಮಿಕರ ಮುಖಂಡರು ಸಿಎಂ ಬೊಮ್ಮಾಯಿ ಅವರೊಂದಿಗೆ ಫೋಟೋಗೆ ತೆಗೆಸಿಕೊಂಡರು. 
icon

(6 / 6)

ಸನ್ಮಾನಿಸಿದ ಬಳಿಕ ಸ್ಮಶಾನ ಕಾರ್ಮಿಕರ ಮುಖಂಡರು ಸಿಎಂ ಬೊಮ್ಮಾಯಿ ಅವರೊಂದಿಗೆ ಫೋಟೋಗೆ ತೆಗೆಸಿಕೊಂಡರು. 

IPL_Entry_Point

ಇತರ ಗ್ಯಾಲರಿಗಳು