ಐಪಿಎಲ್ ಇತಿಹಾಸದಲ್ಲಿ ಇದೇ ಮೊದಲು; 9 ಬ್ಯಾಟರ್ಸ್ ಇಷ್ಟು ರನ್ ಪೂರೈಸಿ ಇತಿಹಾಸ ನಿರ್ಮಾಣ
2025ರ ಐಪಿಎಲ್ನಲ್ಲಿ ಬ್ಯಾಟರ್ಗಳು ಪ್ರಾಬಲ್ಯ ಮೆರೆದಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ 9 ಬ್ಯಾಟರ್ಗಳು 500ಕ್ಕೂ ಅಧಿಕ ರನ್ಗಳ ದಾಖಲಿಸಿದ ದಾಖಲೆ ನಿರ್ಮಿಸಿದ್ದಾರೆ. ಈ ಪಟ್ಟಿಯಲ್ಲಿ ಯಾರೆಲ್ಲಾ ಸ್ಥಾನ ಪಡೆದಿದ್ದಾರೆ? ಇಲ್ಲಿದೆ ವಿವರ.
(1 / 9)
2025ರ ಐಪಿಎಲ್ನಲ್ಲಿ 500ಕ್ಕೂ ಹೆಚ್ಚು ರನ್ ಗಳಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ಗುಜರಾತ್ ಟೈಟಾನ್ಸ್ ಆರಂಭಿಕ ಆಟಗಾರ ಸಾಯಿ ಸುದರ್ಶನ್ ಅಗ್ರಸ್ಥಾನದಲ್ಲಿದ್ದಾರೆ. 13 ಪಂದ್ಯಗಳಲ್ಲಿ ಒಂದು ಶತಕ ಸೇರಿದಂತೆ 638 ರನ್ ಗಳಿಸಿದ್ದಾರೆ.
(2 / 9)
ಗುಜರಾತ್ ಟೈಟಾನ್ಸ್ ನಾಯಕ ಶುಭ್ಮನ್ ಎರಡನೇ ಸ್ಥಾನದಲ್ಲಿದ್ದು, 13 ಪಂದ್ಯಗಳಲ್ಲಿ 636 ರನ್ ಗಳಿಸಿದ್ದಾರೆ. ಅವರು ಸುದರ್ಶನ್ ಅವರಿಗಿಂತ ಕೇವಲ ಎರಡು ರನ್ ಹಿಂದಿದ್ದಾರೆ.
(3 / 9)
ಮುಂಬೈ ಇಂಡಿಯನ್ಸ್ನ ಸೂರ್ಯಕುಮಾರ್ ಯಾದವ್ ಈ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದು, 13 ಪಂದ್ಯಗಳಲ್ಲಿ 583 ರನ್ ಗಳಿಸಿದ್ದಾರೆ.
(4 / 9)
ಲಕ್ನೋ ಸೂಪರ್ ಜೈಂಟ್ಸ್ನ ಮಿಚೆಲ್ ಮಾರ್ಷ್ 12 ಪಂದ್ಯಗಳಲ್ಲಿ ಒಟ್ಟು 560 ರನ್ ಗಳಿಸಿದ್ದಾರೆ. ಇವರು ನಾಲ್ಕನೇ ಸ್ಥಾನದಲ್ಲಿದ್ದಾರೆ.
(6 / 9)
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟರ್ ವಿರಾಟ್ ಕೊಹ್ಲಿ ಅದ್ಭುತ ಫಾರ್ಮ್ನಲ್ಲಿದ್ದು, 13 ಪಂದ್ಯಗಳಲ್ಲಿ 548 ರನ್ ಗಳಿಸಿದ್ದಾರೆ.
ಇತರ ಗ್ಯಾಲರಿಗಳು