ಐಪಿಎಲ್ ಇತಿಹಾಸದಲ್ಲೇ ಅತ್ಯಧಿಕ ರನ್ ಸೋರಿಕೆ; ಕಳಪೆ ಅಂಕಿ-ಅಂಶ ದಾಖಲಿಸಿದ ಜೋಫ್ರಾ ಆರ್ಚರ್
- Jofra Archer: ಇಂಗ್ಲೆಂಡ್ ಕ್ರಿಕೆಟ್ ತಂಡದ ಬಲಿಷ್ಠ ಬೌಲರ್‌ಗಳಲಿ ಒಬ್ಬರಾದ ವೇಗಿ ಜೋಫ್ರಾ ಆರ್ಚರ್, ಐಪಿಎಲ್‌ನ ಅತ್ಯಂತ ದುಬಾರಿ ಬೌಲರ್ ಎಂಬ ಕುಖ್ಯಾತಿಗೆ ಪಾತ್ರರಾಗಿದ್ದಾರೆ. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲಿ ಅನಗತ್ಯ ದಾಖಲೆ ನಿರ್ಮಿಸಿದ್ದಾರೆ.

(1 / 9)
ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಆರ್ಚರ್ ಅನಗತ್ಯ ದಾಖಲೆ ಮಾಡಿದ್ದಾರೆ. ನಾಲ್ಕು ಓವರ್‌ಗಳಲ್ಲಿ ವಿಕೆಟ್ ಪಡೆಯದೆ 76 ರನ್‌ಗಳನ್ನು ಬಿಟ್ಟುಕೊಟ್ಟಿದ್ದಾರೆ. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲಿ ಅತ್ಯಂತ ದುಬಾರಿ ಬೌಲಿಂಗ್ ಅಂಕಿಅಂಶಗಳನ್ನು ದಾಖಲಿಸುವ ಮೂಲಕ ಅನಗತ್ಯ ದಾಖಲೆಯನ್ನು ನಿರ್ಮಿಸಿದರು.
(AP)(2 / 9)
ಪಂದ್ಯದಲ್ಲಿ ಒಟ್ಟು 16 ಬೌಂಡರಿಗಳು ಮತ್ತು 4 ಸಿಕ್ಸರ್‌ಗಳನ್ನು ಆರ್ಚರ್ ಬಿಟ್ಟುಕೊಟ್ಟರು. ನಾಲ್ಕು ಓವರ್‌ಗಳ ಕೋಟಾದಲ್ಲಿ ಒಂದೇ ಒಂದು ಡಾಟ್ ಬಾಲ್ ಮಾತ್ರ ಎಸೆದರು. ಐಪಿಎಲ್ ಇತಿಹಾಸದಲ್ಲಿ ಅತ್ಯಂತ ದುಬಾರಿ ಬೌಲಿಂಗ್ ಯಾರದ್ದು ಎಂಬ ಪಟ್ಟಿ ಇಲ್ಲಿದೆ.
(REUTERS)(3 / 9)
ಐಪಿಎಲ್ 2024ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ವೇಗಿ ಮೋಹಿತ್ ಶರ್ಮಾ 73 ರನ್ ಬಿಟ್ಟುಕೊಟ್ಟಿದ್ದರು. ಇದೀಗ ಈ ಕಳಪೆ ದಾಖಲೆಯನ್ನು ಆರ್ಚರ್ ಮೀರಿಸಿದ್ದಾರೆ.
(PTI)ಇತರ ಗ್ಯಾಲರಿಗಳು