ಕೆಕೆಆರ್ ವಿರುದ್ಧ ಟಾಸ್ ಗೆದ್ದ ಎಸ್‌ಆರ್‌ಎಚ್ ನಾಯಕ ಪ್ಯಾಟ್ ಕಮಿನ್ಸ್ ಬ್ಯಾಟಿಂಗ್ ಆಯ್ಕೆ; ಹೀಗಿದೆ ಆಡುವ ಬಳಗ
- ಐಪಿಎಲ್ 2024ರ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಟಾಸ್ ಗೆದ್ದ ಸನ್‌ರೈಸರ್ಸ್ ಹೈದರಾಬಾದ್ ನಾಯಕ ಪ್ಯಾಟ್ ಕಮಿನ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
- ಐಪಿಎಲ್ 2024ರ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಟಾಸ್ ಗೆದ್ದ ಸನ್‌ರೈಸರ್ಸ್ ಹೈದರಾಬಾದ್ ನಾಯಕ ಪ್ಯಾಟ್ ಕಮಿನ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
(1 / 6)
ಸನ್‌ರೈಸರ್ಸ್ ಹೈದರಾಬಾದ್ ತಂಡವು ಯಾವುದೇ ಬದಲಾವಣೆಗಳಿಲ್ಲದೆ ಕಣಕ್ಕಿಳಿಯುತ್ತಿದೆ. ಪಂಜಾಬ್ ವಿರುದ್ಧ ಕಣಕ್ಕಿಳಿದ ತಂಡವೇ ಕೆಕೆಆರ್ ವಿರುದ್ಧ ಆಡುತ್ತಿದೆ.
(AFP)(2 / 6)
ಅತ್ತ ಕೆಕೆಆರ್ ತಂಡದಲ್ಲೂ ಯಾವುದೇ ಬದಲಾವಣೆಗಳಾಗಿಲ್ಲ. ರಹಮಾನುಲ್ಲಾ ಗುರ್ಬಾಜ್ ಆರಂಭಿಕರಾಗಿ ಆಡಲಿದ್ದಾರೆ.
(PTI)(3 / 6)
ಸನ್‌ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ XI: ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ನಿತೀಶ್ ರೆಡ್ಡಿ, ಹೆನ್ರಿಚ್ ಕ್ಲಾಸೆನ್(ವಿಕೆಟ್ ಕೀಪರ್), ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ವಿಜಯಕಾಂತ್ ವ್ಯಾಸಕಾಂತ್, ಟಿ ನಟರಾಜನ್.
(IPL)(4 / 6)
ಕೋಲ್ಕತ್ತಾ ನೈಟ್ ರೈಡರ್ಸ್ ಪ್ಲೇಯಿಂಗ್ XI: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ವೈಭವ್ ಅರೋರಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.
(ANI )(5 / 6)
ಸನ್‌ರೈಸರ್ಸ್ ಹೈದರಾಬಾದ್ ಇಂಪ್ಯಾಕ್ಟ್ ಆಟಗಾರರು: ಸನ್ವಿರ್ ಸಿಂಗ್, ಉಮ್ರಾನ್ ಮಲಿಕ್, ಗ್ಲೆನ್ ಫಿಲಿಪ್ಸ್, ವಾಷಿಂಗ್ಟನ್ ಸುಂದರ್, ಜಯದೇವ್ ಉನದ್ಕತ್
(PTI)ಇತರ ಗ್ಯಾಲರಿಗಳು