ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ನ್ಯೂಯಾರ್ಕ್‌ನಲ್ಲಿ ಭಾರತ Vs ಬಾಂಗ್ಲಾದೇಶ ಅಭ್ಯಾಸ ಪಂದ್ಯಕ್ಕೆ ಕಿಕ್ಕಿರಿದು ಸೇರಿದ ಫ್ಯಾನ್ಸ್;‌ ಮೈದಾನಕ್ಕೆ ನುಗ್ಗಿದ ಅಭಿಮಾನಿ

ನ್ಯೂಯಾರ್ಕ್‌ನಲ್ಲಿ ಭಾರತ vs ಬಾಂಗ್ಲಾದೇಶ ಅಭ್ಯಾಸ ಪಂದ್ಯಕ್ಕೆ ಕಿಕ್ಕಿರಿದು ಸೇರಿದ ಫ್ಯಾನ್ಸ್;‌ ಮೈದಾನಕ್ಕೆ ನುಗ್ಗಿದ ಅಭಿಮಾನಿ

  • ಅಮೆರಿಕದಲ್ಲಿ ಟಿ20 ವಿಶ್ವಕಪ್‌ಗೆ ಚಾಲನೆ ಸಿಕ್ಕಿದೆ. ಶನಿವಾರ ರಾತ್ರಿ ಭಾರತ ಮತ್ತು ಬಾಂಗ್ಲಾದೇಶ ತಂಡಗಳ ನಡುವೆ ಅಭ್ಯಾಸ ಪಂದ್ಯ ನಡೆಯಿತು. ನ್ಯೂಯಾರ್ಕ್‌ನ ನೂತನ ಸ್ಟೇಡಿಯಂನಲ್ಲಿ ನಡೆದ ಮೊದಲ ಪಂದ್ಯಕ್ಕೆ ಅಪಾರ ಸಂಖ್ಯೆಯ ಅಭಿಮಾನಿಗಳು ಹಾಜರಾಗಿದ್ದರು. ಅಭ್ಯಾಸ ಪಂದ್ಯಕ್ಕೆ ಫ್ಯಾನ್ಸ್‌ ಕ್ರೇಜ್ ನೋಡಿದರೆ, ಮುಂದೆ ಭಾರಿ ಸಂಖ್ಯೆಯ ಅಭಿಮಾನಿಗಳು ಹಾಜರಾಗುವ ನಿರೀಕ್ಷೆ ಇದೆ.

ವಿಶ್ವಕಪ್‌ಗಾಗಿ ನಿರ್ಮಿಸಲಾಗಿರುವ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಬಾಂಗ್ಲಾದೇಶ ಮತ್ತು ಭಾರತ ನಡುವಿನ ಅಭ್ಯಾಸ ಪಂದ್ಯ ನಡೆಯಿತು. ಪಂದ್ಯದಲ್ಲಿ ಭಾರತ ಜಯ ಸಾಧಿಸಿತು. ನೂತನ ಕ್ರೀಡಾಂಗಣದಲ್ಲಿ ನಡೆದ ಮೊದಲ ಪಂದ್ಯಕ್ಕೆ ಭಾರಿ ಸಂಖ್ಯೆಯಲ್ಲಿ ಅಭಿಮಾನಿಗಳು ಹಾಜರಾಗಿದ್ದಾರೆ. ಇದರಲ್ಲಿ ಭಾರತೀಯ ಅಭಿಮಾನಿಗಳೇ ಹೆಚ್ಚಿದ್ದರು. ಅಭ್ಯಾಸ ಪಂದ್ಯಕ್ಕೆ ಇಂಥಾ ಬೆಂಬಲ ನೋಡಿದರೆ, ಮುಂದೆ ನಡೆಯುವ ಟೂರ್ನಿಯ ಮುಖ್ಯ ಪಂದ್ಯಗಳಿಗೆ ಭಾರಿ ಸಂಖ್ಯೆಯಲ್ಲಿ ಅಭಿಮಾನಿಗಳು ಹಾಜರಾಗುವ ನಿರೀಕ್ಷೆ ಇದೆ.
icon

(1 / 6)

ವಿಶ್ವಕಪ್‌ಗಾಗಿ ನಿರ್ಮಿಸಲಾಗಿರುವ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಬಾಂಗ್ಲಾದೇಶ ಮತ್ತು ಭಾರತ ನಡುವಿನ ಅಭ್ಯಾಸ ಪಂದ್ಯ ನಡೆಯಿತು. ಪಂದ್ಯದಲ್ಲಿ ಭಾರತ ಜಯ ಸಾಧಿಸಿತು. ನೂತನ ಕ್ರೀಡಾಂಗಣದಲ್ಲಿ ನಡೆದ ಮೊದಲ ಪಂದ್ಯಕ್ಕೆ ಭಾರಿ ಸಂಖ್ಯೆಯಲ್ಲಿ ಅಭಿಮಾನಿಗಳು ಹಾಜರಾಗಿದ್ದಾರೆ. ಇದರಲ್ಲಿ ಭಾರತೀಯ ಅಭಿಮಾನಿಗಳೇ ಹೆಚ್ಚಿದ್ದರು. ಅಭ್ಯಾಸ ಪಂದ್ಯಕ್ಕೆ ಇಂಥಾ ಬೆಂಬಲ ನೋಡಿದರೆ, ಮುಂದೆ ನಡೆಯುವ ಟೂರ್ನಿಯ ಮುಖ್ಯ ಪಂದ್ಯಗಳಿಗೆ ಭಾರಿ ಸಂಖ್ಯೆಯಲ್ಲಿ ಅಭಿಮಾನಿಗಳು ಹಾಜರಾಗುವ ನಿರೀಕ್ಷೆ ಇದೆ.(AP)

ಬಾಂಗ್ಲಾದೇಶ ಮತ್ತು ಭಾರತ ನಡುವಿನ ಅಭ್ಯಾಸ ಪಂದ್ಯದ ವೇಳೆ ಅಭಿಮಾನಿಯೊಬ್ಬ ಮೈದಾನಕ್ಕೆ ನುಗ್ಗಿದ್ದಾನೆ. ಈ ವೇಳೆ ಮೈದಾನದ ಸಿಬ್ಬಂದಿ ಅವರನ್ನು ತಡೆದಿದ್ದಾರೆ.
icon

(2 / 6)

ಬಾಂಗ್ಲಾದೇಶ ಮತ್ತು ಭಾರತ ನಡುವಿನ ಅಭ್ಯಾಸ ಪಂದ್ಯದ ವೇಳೆ ಅಭಿಮಾನಿಯೊಬ್ಬ ಮೈದಾನಕ್ಕೆ ನುಗ್ಗಿದ್ದಾನೆ. ಈ ವೇಳೆ ಮೈದಾನದ ಸಿಬ್ಬಂದಿ ಅವರನ್ನು ತಡೆದಿದ್ದಾರೆ.(AP)

ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಬಾಂಗ್ಲಾದೇಶ ಮತ್ತು ಭಾರತ ನಡುವಿನ ಅಭ್ಯಾಸ ಪಂದ್ಯದ ವೇಳೆ ಮೈದಾನಕ್ಕೆ ನುಗ್ಗಿದ ಅಭಿಮಾನಿಯನ್ನು ಪೊಲೀಸರು ಬಂಧಿಸಿದ್ದಾರೆ.
icon

(3 / 6)

ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಬಾಂಗ್ಲಾದೇಶ ಮತ್ತು ಭಾರತ ನಡುವಿನ ಅಭ್ಯಾಸ ಪಂದ್ಯದ ವೇಳೆ ಮೈದಾನಕ್ಕೆ ನುಗ್ಗಿದ ಅಭಿಮಾನಿಯನ್ನು ಪೊಲೀಸರು ಬಂಧಿಸಿದ್ದಾರೆ.(AP)

ಬಾಂಗ್ಲಾದೇಶ ಮತ್ತು ಭಾರತ ನಡುವಿನ ಪಂದ್ಯದ ನಡುವೆ ಭಾರತ ತಂಡದ ಉಪನಾಯಕ ಹಾರ್ದಿಕ್ ಪಾಂಡ್ಯ ಅಭಿಮಾನಿಗಳಿಗೆ ಆಟೋಗ್ರಾಫ್‌ ನೀಡಿದರು. ಅಮೆರಿಕದಲ್ಲಿ ಸೇರಿದ ಫ್ಯಾನ್ಸ್‌ ಅಭಿಮಾನಕ್ಕೆ ಹಾರ್ದಿಕ್‌ ಮನಸೋತರು.
icon

(4 / 6)

ಬಾಂಗ್ಲಾದೇಶ ಮತ್ತು ಭಾರತ ನಡುವಿನ ಪಂದ್ಯದ ನಡುವೆ ಭಾರತ ತಂಡದ ಉಪನಾಯಕ ಹಾರ್ದಿಕ್ ಪಾಂಡ್ಯ ಅಭಿಮಾನಿಗಳಿಗೆ ಆಟೋಗ್ರಾಫ್‌ ನೀಡಿದರು. ಅಮೆರಿಕದಲ್ಲಿ ಸೇರಿದ ಫ್ಯಾನ್ಸ್‌ ಅಭಿಮಾನಕ್ಕೆ ಹಾರ್ದಿಕ್‌ ಮನಸೋತರು.(AP)

ಭಾರತ ತಂಡವು ಅಭ್ಯಾಸ ಪಂದ್ಯದಲ್ಲಿ 60 ರನ್‌ಗಳಿಂದ ಜಯ ಸಾಧಿಸಿದೆ. ಮುಂದೆ ನ್ಯೂಯಾರ್ಕ್‌ನ ಇದೇ ಮೈದಾನದಲ್ಲಿ ತಂಡವು ಜೂನ್‌ 5ರಂದು ಐರ್ಲೆಂಡ್‌ ತಂಡವನ್ನು ಎದುರಿಸಲಿದೆ.
icon

(5 / 6)

ಭಾರತ ತಂಡವು ಅಭ್ಯಾಸ ಪಂದ್ಯದಲ್ಲಿ 60 ರನ್‌ಗಳಿಂದ ಜಯ ಸಾಧಿಸಿದೆ. ಮುಂದೆ ನ್ಯೂಯಾರ್ಕ್‌ನ ಇದೇ ಮೈದಾನದಲ್ಲಿ ತಂಡವು ಜೂನ್‌ 5ರಂದು ಐರ್ಲೆಂಡ್‌ ತಂಡವನ್ನು ಎದುರಿಸಲಿದೆ.(AP)

ಪಂದ್ಯದ ಸಂದರ್ಭದಲ್ಲಿ ಮೈದಾನಕ್ಕೆ ನುಗ್ಗಿದ್ದ ಅಭಿಮಾನಿಯನ್ನು  ಸಿಬ್ಬಂದಿ ಹಿಡಿದ ದೃಶ್ಯ.
icon

(6 / 6)

ಪಂದ್ಯದ ಸಂದರ್ಭದಲ್ಲಿ ಮೈದಾನಕ್ಕೆ ನುಗ್ಗಿದ್ದ ಅಭಿಮಾನಿಯನ್ನು  ಸಿಬ್ಬಂದಿ ಹಿಡಿದ ದೃಶ್ಯ.(AP)


ಟಿ20 ವರ್ಲ್ಡ್‌ಕಪ್ 2024

ಇತರ ಗ್ಯಾಲರಿಗಳು