ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್​ಕೆ ಬೌಲಿಂಗ್ ಆಯ್ಕೆ: ಗುಜರಾತ್ ಟೈಟಾನ್ಸ್ ಗೆದ್ದರಷ್ಟೆ ಆರ್​​ಸಿಬಿಗೆ ಲಾಭ

ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್​ಕೆ ಬೌಲಿಂಗ್ ಆಯ್ಕೆ: ಗುಜರಾತ್ ಟೈಟಾನ್ಸ್ ಗೆದ್ದರಷ್ಟೆ ಆರ್​​ಸಿಬಿಗೆ ಲಾಭ

  • Gujarat Titans vs Chennai Super Kings : 17ನೇ ಆವೃತ್ತಿಯ ಐಪಿಎಲ್​ನ 59ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಟಾಸ್ ಜಯಿಸಿ ಬೌಲಿಂಗ್ ಆಯ್ಕೆ ಮಾಡಿಒಂಡಿದೆ.

ಐಪಿಎಲ್​ನ ಮತ್ತೊಂದು ಮಹತ್ವದ ಪಂದ್ಯದಲ್ಲಿ ಶುಭ್ಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್ ವಿರುದ್ಧ ಟಾಸ್ ಗೆದ್ದ ಋತುರಾಜ್ ಗಾಯಕ್ವಾಡ್ ಸಾರಥ್ಯದ ಚೆನ್ನೈ ಸೂಪರ್ ಕಿಂಗ್ಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಜಿಟಿ ಈ ಪಂದ್ಯದಲ್ಲಿ ಸೋತರೆ ಎಲಿಮಿನೇಟ್ ಆಗಲಿದೆ.
icon

(1 / 7)

ಐಪಿಎಲ್​ನ ಮತ್ತೊಂದು ಮಹತ್ವದ ಪಂದ್ಯದಲ್ಲಿ ಶುಭ್ಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್ ವಿರುದ್ಧ ಟಾಸ್ ಗೆದ್ದ ಋತುರಾಜ್ ಗಾಯಕ್ವಾಡ್ ಸಾರಥ್ಯದ ಚೆನ್ನೈ ಸೂಪರ್ ಕಿಂಗ್ಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಜಿಟಿ ಈ ಪಂದ್ಯದಲ್ಲಿ ಸೋತರೆ ಎಲಿಮಿನೇಟ್ ಆಗಲಿದೆ.(IPL-X)

ಈ ಪಂದ್ಯದಲ್ಲಿ ಗುಜರಾತ್ ಗೆದ್ದರೆ ಆರ್​ಸಿಬಿಗೂ ಲಾಭವಾಗಲಿದೆ. ಬೆಂಗಳೂರು ಪ್ಲೇಆಫ್​ ಪ್ರವೇಶಿಸಲು ಸಿಎಸ್​ಕೆ ಎಲ್ಲಾ ಪಂದ್ಯ ಸೋಲಬೇಕು. ಅಲ್ಲದೆ ಈ ಪಂದ್ಯ ಜಯಿಸಿದರೆ ಜಿಟಿ ಪ್ಲೇಆಫ್ ಆಸೆಯೂ ಜೀವಂತವಾಗಿರಲಿದೆ.
icon

(2 / 7)

ಈ ಪಂದ್ಯದಲ್ಲಿ ಗುಜರಾತ್ ಗೆದ್ದರೆ ಆರ್​ಸಿಬಿಗೂ ಲಾಭವಾಗಲಿದೆ. ಬೆಂಗಳೂರು ಪ್ಲೇಆಫ್​ ಪ್ರವೇಶಿಸಲು ಸಿಎಸ್​ಕೆ ಎಲ್ಲಾ ಪಂದ್ಯ ಸೋಲಬೇಕು. ಅಲ್ಲದೆ ಈ ಪಂದ್ಯ ಜಯಿಸಿದರೆ ಜಿಟಿ ಪ್ಲೇಆಫ್ ಆಸೆಯೂ ಜೀವಂತವಾಗಿರಲಿದೆ.(PTI)

ಚೆನ್ನೈ ಪಂದ್ಯದಲ್ಲಿ ಗ್ಲೀಸನ್ ಜಾಗಕ್ಕೆ ರಚಿನ್ ರವೀಂದ್ರ ತಂಡಕ್ಕೆ ಮರಳಿದ್ದಾರೆ. ಮ್ಯಾಥ್ಯೂ ವೇಡ್​ ಮತ್ತು ಕಾರ್ತಿಕ್ ತ್ಯಾಗಿ ಗುಜರಾತ್ ತಂಡದಲ್ಲಿ ಅವಕಾಶ ಪಡೆದಿದ್ದಾರೆ.
icon

(3 / 7)

ಚೆನ್ನೈ ಪಂದ್ಯದಲ್ಲಿ ಗ್ಲೀಸನ್ ಜಾಗಕ್ಕೆ ರಚಿನ್ ರವೀಂದ್ರ ತಂಡಕ್ಕೆ ಮರಳಿದ್ದಾರೆ. ಮ್ಯಾಥ್ಯೂ ವೇಡ್​ ಮತ್ತು ಕಾರ್ತಿಕ್ ತ್ಯಾಗಿ ಗುಜರಾತ್ ತಂಡದಲ್ಲಿ ಅವಕಾಶ ಪಡೆದಿದ್ದಾರೆ.(AFP)

ಚೆನ್ನೈ ಸೂಪರ್ ಕಿಂಗ್ಸ್ (ಪ್ಲೇಯಿಂಗ್ XI): ಋತುರಾಜ್ ಗಾಯಕ್ವಾಡ್ (ನಾಯಕ), ರಚಿನ್ ರವೀಂದ್ರ, ಡ್ಯಾರಿಲ್ ಮಿಚೆಲ್, ಶಿವಂ ದುಬೆ, ಮೊಯಿನ್ ಅಲಿ, ರವೀಂದ್ರ ಜಡೇಜಾ, ಎಂಎಸ್ ಧೋನಿ (ವಿಕೆಟ್ ಕೀಪರ್), ಮಿಚೆಲ್ ಸ್ಯಾಂಟ್ನರ್, ಶಾರ್ದೂಲ್ ಠಾಕೂರ್, ತುಷಾರ್ ದೇಶಪಾಂಡೆ, ಸಿಮರ್ಜೀತ್ ಸಿಂಗ್
icon

(4 / 7)

ಚೆನ್ನೈ ಸೂಪರ್ ಕಿಂಗ್ಸ್ (ಪ್ಲೇಯಿಂಗ್ XI): ಋತುರಾಜ್ ಗಾಯಕ್ವಾಡ್ (ನಾಯಕ), ರಚಿನ್ ರವೀಂದ್ರ, ಡ್ಯಾರಿಲ್ ಮಿಚೆಲ್, ಶಿವಂ ದುಬೆ, ಮೊಯಿನ್ ಅಲಿ, ರವೀಂದ್ರ ಜಡೇಜಾ, ಎಂಎಸ್ ಧೋನಿ (ವಿಕೆಟ್ ಕೀಪರ್), ಮಿಚೆಲ್ ಸ್ಯಾಂಟ್ನರ್, ಶಾರ್ದೂಲ್ ಠಾಕೂರ್, ತುಷಾರ್ ದೇಶಪಾಂಡೆ, ಸಿಮರ್ಜೀತ್ ಸಿಂಗ್(PTI)

ಗುಜರಾತ್ ಟೈಟಾನ್ಸ್ (ಪ್ಲೇಯಿಂಗ್ XI): ಶುಭ್ಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಶಾರುಖ್ ಖಾನ್, ಡೇವಿಡ್ ಮಿಲ್ಲರ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ರಾಹುಲ್ ತೆವಾಟಿಯಾ, ರಶೀದ್ ಖಾನ್, ನೂರ್ ಅಹ್ಮದ್, ಉಮೇಶ್ ಯಾದವ್, ಮೋಹಿತ್ ಶರ್ಮಾ, ಕಾರ್ತಿಕ್ ತ್ಯಾಗಿ
icon

(5 / 7)

ಗುಜರಾತ್ ಟೈಟಾನ್ಸ್ (ಪ್ಲೇಯಿಂಗ್ XI): ಶುಭ್ಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಶಾರುಖ್ ಖಾನ್, ಡೇವಿಡ್ ಮಿಲ್ಲರ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ರಾಹುಲ್ ತೆವಾಟಿಯಾ, ರಶೀದ್ ಖಾನ್, ನೂರ್ ಅಹ್ಮದ್, ಉಮೇಶ್ ಯಾದವ್, ಮೋಹಿತ್ ಶರ್ಮಾ, ಕಾರ್ತಿಕ್ ತ್ಯಾಗಿ(AFP)

ಚೆನ್ನೈ ಸೂಪರ್ ಕಿಂಗ್ಸ್ ಇಂಪ್ಯಾಕ್ಟ್ ಪ್ಲೇಯರ್​; ಅಜಿಂಕ್ಯ ರಹಾನೆ, ಶೇಕ್ ರಶೀದ್, ಅರವೆಲ್ಲಿ ಅವನೀಶ್, ಸಮೀರ್ ರಿಜ್ವಿ, ಮುಖೇಶ್ ಚೌಧರಿ
icon

(6 / 7)

ಚೆನ್ನೈ ಸೂಪರ್ ಕಿಂಗ್ಸ್ ಇಂಪ್ಯಾಕ್ಟ್ ಪ್ಲೇಯರ್​; ಅಜಿಂಕ್ಯ ರಹಾನೆ, ಶೇಕ್ ರಶೀದ್, ಅರವೆಲ್ಲಿ ಅವನೀಶ್, ಸಮೀರ್ ರಿಜ್ವಿ, ಮುಖೇಶ್ ಚೌಧರಿ(PTI)

ಗುಜರಾತ್ ಟೈಟಾನ್ಸ್ ಇಂಪ್ಯಾಕ್ಟ್ ಪ್ಲೇಯರ್: ಅಭಿನವ್ ಮನೋಹರ್, ಸಂದೀಪ್ ವಾರಿಯರ್, ಬಿಆರ್ ಶರತ್, ದರ್ಶನ್ ನಲ್ಕಂಡೆ, ಜಯಂತ್ ಯಾದವ್
icon

(7 / 7)

ಗುಜರಾತ್ ಟೈಟಾನ್ಸ್ ಇಂಪ್ಯಾಕ್ಟ್ ಪ್ಲೇಯರ್: ಅಭಿನವ್ ಮನೋಹರ್, ಸಂದೀಪ್ ವಾರಿಯರ್, ಬಿಆರ್ ಶರತ್, ದರ್ಶನ್ ನಲ್ಕಂಡೆ, ಜಯಂತ್ ಯಾದವ್(AFP)


IPL_Entry_Point

ಇತರ ಗ್ಯಾಲರಿಗಳು