ಸಿಎಸ್‌ಕೆ ವಿರುದ್ಧ ಟಾಸ್ ಗೆದ್ದ ಲಕ್ನೋ ಬೌಲಿಂಗ್ ಆಯ್ಕೆ; ಚೆನ್ನೈ ತಂಡದಿಂದ ರಚಿನ್ ರವೀಂದ್ರ ಔಟ್
- ಐಪಿಎಲ್ 2024ರ 39ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಎದುರಾಗುತ್ತಿವೆ. ಸಿಎಸ್‌ಕೆ ತವರು ಮೈದಾನ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಪಂದ್ಯ ನಡೆಯುತ್ತಿದೆ. ಉಭಯ ತಂಡಗಳ ನಡುವಣ ಟೂರ್ನಿಯ ಎರಡನೇ ಪಂದ್ಯದ ಟಾಸ್ ಹಾಗೂ ಆಡುವ ಬಳಗದ ಅಪ್ಡೇಟ್ ಹೀಗಿದೆ.

(2 / 7)
ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಇಂದಿನ ಪಂದ್ಯಕ್ಕೆ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಕಳೆದ ಪಂದ್ಯದಲ್ಲಿ ಕಣಕ್ಕಿಳಿದ ತಂಡವೇ ಇಂದು ಕೂಡಾ ಆಡುತ್ತಿದೆ.
(AFP)(3 / 7)
ಅತ್ತ ಮೊದಲು ಬ್ಯಾಟಿಂಗ್ ಮಾಡುತ್ತಿರುವ ರಚಿನ್ ರವೀಂದ್ರ ಬದಲಿಗೆ ಡೇರಿಲ್ ಮಿಚೆಲ್ ಆಡುತ್ತಿದ್ದಾರೆ. ನಾಯಕ ರುತುರಾಜ್ ಅಗ್ರಕ್ರಮಾಂಕಕ್ಕೆ ಮರಳಲಿದ್ದಾರೆ.
(AP)(4 / 7)
ಲಕ್ನೋ ಸೂಪರ್ ಜೈಂಟ್ಸ್ ಪ್ಲೇಯಿಂಗ್ XI: ಕ್ವಿಂಟನ್ ಡಿ ಕಾಕ್, ಕೆಎಲ್ ರಾಹುಲ್ (ನಾಯಕ ಮತ್ತು ವಿಕೆಟ್ ಕೀಪರ್), ಮಾರ್ಕಸ್ ಸ್ಟೋಯ್ನಿಸ್, ದೀಪಕ್ ಹೂಡಾ, ನಿಕೋಲಸ್ ಪೂರನ್, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ಮ್ಯಾಟ್ ಹೆನ್ರಿ, ರವಿ ಬಿಷ್ಣೋಯ್, ಮೊಹ್ಸಿನ್ ಖಾನ್, ಯಶ್ ಠಾಕೂರ್.
(AP)(5 / 7)
ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್ XI: ಅಜಿಂಕ್ಯ ರಹಾನೆ, ರುತುರಾಜ್ ಗಾಯಕ್ವಾಡ್ (ನಾಯಕ), ಡೇರಿಲ್ ಮಿಚೆಲ್, ಮೊಯಿನ್ ಅಲಿ, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ ಧೋನಿ (ವಿಕೆಟ್ ಕೀಪರ್), ದೀಪಕ್ ಚಾಹರ್, ತುಷಾರ್ ದೇಶಪಾಂಡೆ, ಮುಸ್ತಾಫಿಜುರ್ ರೆಹಮಾನ್, ಮತೀಶ ಪತಿರಾಣ.
(ANI )(6 / 7)
ಲಕ್ನೋ ಸೂಪರ್ ಜೈಂಟ್ಸ್ ಸಬ್ಸ್: ದೇವದತ್ ಪಡಿಕ್ಕಲ್, ಅರ್ಶಿನ್ ಕುಲಕರ್ಣಿ, ಕೃಷ್ಣಪ್ಪ ಗೌತಮ್, ಯುಧ್ವೀರ್ ಸಿಂಗ್ ಚರಕ್, ಮಣಿಮಾರನ್ ಸಿದ್ಧಾರ್ಥ್.
(PTI)ಇತರ ಗ್ಯಾಲರಿಗಳು