ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಐಪಿಎಲ್‌ನಲ್ಲಿ ಈ ದಾಖಲೆ ಮಾಡಿದ ಏಕೈಕ ಆಟಗಾರ ರವೀಂದ್ರ ಜಡೇಜಾ; ಸಿಎಸ್‌ಕೆ ಆಲ್‌ರೌಂಡರ್ ವಿಶೇಷ ಮೈಲಿಗಲ್ಲು

ಐಪಿಎಲ್‌ನಲ್ಲಿ ಈ ದಾಖಲೆ ಮಾಡಿದ ಏಕೈಕ ಆಟಗಾರ ರವೀಂದ್ರ ಜಡೇಜಾ; ಸಿಎಸ್‌ಕೆ ಆಲ್‌ರೌಂಡರ್ ವಿಶೇಷ ಮೈಲಿಗಲ್ಲು

  • Ravindra Jadeja: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ, ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ವಿಶ್ವದ ಶ್ರೀಮಂತ ಕ್ರಿಕೆಟ್‌ ಲೀಗ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಹಾಗೂ ಏಕೈಕ ಕ್ರಿಕೆಟಿಗ ಎಂಬ ದಾಖಲೆ ಮಾಡಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಆಡುವ ರವೀಂದ್ರ ಜಡೇಜಾ, ಅಪರೂಪದ ಸಾಧನೆ ಮಾಡಿದ್ದಾರೆ. ಇಲ್ಲಿಯವರೆಗೆ ಈ ಟೂರ್ನಿಯಲ್ಲಿ ಬೇರೆ ಯಾರೂ ಇಂಥಾ ದಾಖಲೆ ಮಾಡಿಲ್ಲ. ಬ್ಯಾಟಿಂಗ್‌, ಬೌಲಿಂಗ್‌ ಮಾತ್ರವಲ್ಲದೆ ಬಲಿಷ್ಠ ಫೀಲ್ಡರ್‌ ಆಗಿರುವ ಜಡ್ಡು ಈ ದಾಖಲೆ ನಿರ್ಮಿಸಿದ್ದಾರೆ.
icon

(1 / 6)

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಆಡುವ ರವೀಂದ್ರ ಜಡೇಜಾ, ಅಪರೂಪದ ಸಾಧನೆ ಮಾಡಿದ್ದಾರೆ. ಇಲ್ಲಿಯವರೆಗೆ ಈ ಟೂರ್ನಿಯಲ್ಲಿ ಬೇರೆ ಯಾರೂ ಇಂಥಾ ದಾಖಲೆ ಮಾಡಿಲ್ಲ. ಬ್ಯಾಟಿಂಗ್‌, ಬೌಲಿಂಗ್‌ ಮಾತ್ರವಲ್ಲದೆ ಬಲಿಷ್ಠ ಫೀಲ್ಡರ್‌ ಆಗಿರುವ ಜಡ್ಡು ಈ ದಾಖಲೆ ನಿರ್ಮಿಸಿದ್ದಾರೆ.(PTI)

ಐಪಿಎಲ್‌ನಲ್ಲಿ 1000 ರನ್, 100 ವಿಕೆಟ್ ಜೊತೆಗೆ 100 ಕ್ಯಾಚ್ ಪಡೆದ ವಿಶ್ವದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ರವೀಂದ್ರ ಜಡೇಜಾ ಪಾತ್ರರಾಗಿದ್ದಾರೆ.
icon

(2 / 6)

ಐಪಿಎಲ್‌ನಲ್ಲಿ 1000 ರನ್, 100 ವಿಕೆಟ್ ಜೊತೆಗೆ 100 ಕ್ಯಾಚ್ ಪಡೆದ ವಿಶ್ವದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ರವೀಂದ್ರ ಜಡೇಜಾ ಪಾತ್ರರಾಗಿದ್ದಾರೆ.(CSK-X)

ಏಪ್ರಿಲ್ 9ರ ಸೋಮವಾರ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಜಡೇಜಾ ಮೂರು ವಿಕೆಟ್ ಪಡೆದರು. ಅಲ್ಲದೆ, ಶ್ರೇಯಸ್ ಅಯ್ಯರ್ ಕ್ಯಾಚ್ ಪಡೆದರು. ಇದರೊಂದಿಗೆ ಐಪಿಎಲ್‌ನಲ್ಲಿ 100 ಕ್ಯಾಚ್‌ಗಳನ್ನು ಪೂರೈಸಿದರು.
icon

(3 / 6)

ಏಪ್ರಿಲ್ 9ರ ಸೋಮವಾರ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಜಡೇಜಾ ಮೂರು ವಿಕೆಟ್ ಪಡೆದರು. ಅಲ್ಲದೆ, ಶ್ರೇಯಸ್ ಅಯ್ಯರ್ ಕ್ಯಾಚ್ ಪಡೆದರು. ಇದರೊಂದಿಗೆ ಐಪಿಎಲ್‌ನಲ್ಲಿ 100 ಕ್ಯಾಚ್‌ಗಳನ್ನು ಪೂರೈಸಿದರು.(AFP)

ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಅತಿ ಹೆಚ್ಚು ಬಾರಿ ಪಂದ್ಯಶ್ರೇಷ್ಠರಾದ ಮಹೇಂದ್ರ ಸಿಂಗ್ ಧೋನಿ ದಾಖಲೆಯಯನ್ನು ಜಡೇಜಾ ಸರಿಗಟ್ಟಿದರು. ಅವರು 15ನೇ ಬಾರಿಗೆ ಸಿಎಸ್‌ಕೆ ಪರ ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದರು. ಜಡೇಜಾ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ ಆಡಿದ 231 ಪಂದ್ಯಗಳಲ್ಲಿ 2,776 ರನ್, 156 ವಿಕೆಟ್ ಮತ್ತು 100 ಕ್ಯಾಚ್‌ ಪಡೆದಿದ್ದಾರೆ.
icon

(4 / 6)

ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಅತಿ ಹೆಚ್ಚು ಬಾರಿ ಪಂದ್ಯಶ್ರೇಷ್ಠರಾದ ಮಹೇಂದ್ರ ಸಿಂಗ್ ಧೋನಿ ದಾಖಲೆಯಯನ್ನು ಜಡೇಜಾ ಸರಿಗಟ್ಟಿದರು. ಅವರು 15ನೇ ಬಾರಿಗೆ ಸಿಎಸ್‌ಕೆ ಪರ ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದರು. ಜಡೇಜಾ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ ಆಡಿದ 231 ಪಂದ್ಯಗಳಲ್ಲಿ 2,776 ರನ್, 156 ವಿಕೆಟ್ ಮತ್ತು 100 ಕ್ಯಾಚ್‌ ಪಡೆದಿದ್ದಾರೆ.(IPL-X)

ಚೆಪಾಕ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡವು 7 ವಿಕೆಟ್‌ಗಳ ಗೆಲುವು ಸಾಧಿಸಿತು.
icon

(5 / 6)

ಚೆಪಾಕ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡವು 7 ವಿಕೆಟ್‌ಗಳ ಗೆಲುವು ಸಾಧಿಸಿತು.(AFP)

ರವೀಂದ್ರ ಜಡೇಜಾ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ ಆಡಿದ 231 ಪಂದ್ಯಗಳಲ್ಲಿ 2,776 ರನ್, 156 ವಿಕೆಟ್ ಮತ್ತು 100 ಕ್ಯಾಚ್‌ ಪಡೆದಿದ್ದಾರೆ.
icon

(6 / 6)

ರವೀಂದ್ರ ಜಡೇಜಾ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ ಆಡಿದ 231 ಪಂದ್ಯಗಳಲ್ಲಿ 2,776 ರನ್, 156 ವಿಕೆಟ್ ಮತ್ತು 100 ಕ್ಯಾಚ್‌ ಪಡೆದಿದ್ದಾರೆ.(AP)


IPL_Entry_Point

ಇತರ ಗ್ಯಾಲರಿಗಳು