ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Ruturaj Weds Utkarsha: ಋತುರಾಜ್​ ವೆಡ್ಸ್​ ಉತ್ಕರ್ಷ; ವೈವಾಹಿಕ ಜೀವನಕ್ಕೆ ಕಾಲಿಟ್ಟ ಸಿಎಸ್​ಕೆ ಆಟಗಾರ ಗಾಯಕ್ವಾಡ್, ಆಕೆಯೂ ಕ್ರಿಕೆಟರ್

Ruturaj Weds Utkarsha: ಋತುರಾಜ್​ ವೆಡ್ಸ್​ ಉತ್ಕರ್ಷ; ವೈವಾಹಿಕ ಜೀವನಕ್ಕೆ ಕಾಲಿಟ್ಟ ಸಿಎಸ್​ಕೆ ಆಟಗಾರ ಗಾಯಕ್ವಾಡ್, ಆಕೆಯೂ ಕ್ರಿಕೆಟರ್

  • Ruturaj Gaikwad-Utkarsha Pawar Wedding: ಚೆನ್ನೈ ಸೂಪರ್ ಕಿಂಗ್ಸ್​ ತಂಡದ ಆರಂಭಿಕ ಆಟಗಾರ ಋತುರಾಜ್​ ಗಾಯಕ್ವಾಡ್​, ಉತ್ಕರ್ಷ ಪವಾರ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಐಪಿಎಲ್​​ನಲ್ಲಿ ಸಿಎಸ್​ಕೆ ತಂಡದ ಪರ ಆಡುವ ಆರಂಭಿಕ ಋತುರಾಜ್ ಗಾಯಕ್ವಾಡ್, ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಹಿಳಾ ಕ್ರಿಕೆಟರ್ ಉತ್ಕರ್ಷ ಪವಾರ್ ಅವರನ್ನು ಜೀವನ ಸಂಗತಿಯಾಗಿ ವರಿಸಿದ್ದಾರೆ.
icon

(1 / 8)

ಐಪಿಎಲ್​​ನಲ್ಲಿ ಸಿಎಸ್​ಕೆ ತಂಡದ ಪರ ಆಡುವ ಆರಂಭಿಕ ಋತುರಾಜ್ ಗಾಯಕ್ವಾಡ್, ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಹಿಳಾ ಕ್ರಿಕೆಟರ್ ಉತ್ಕರ್ಷ ಪವಾರ್ ಅವರನ್ನು ಜೀವನ ಸಂಗತಿಯಾಗಿ ವರಿಸಿದ್ದಾರೆ.

ತನ್ನ ಬಹುಕಾಲದ ಗೆಳತಿ ಉತ್ಕರ್ಷ ಅವರನ್ನು ಗಾಯಕ್ವಾಡ್ ಜೂನ್​ 3ರಂದು ಮಹಾಬಲೇಶ್ವರದಲ್ಲಿ ಮದುವೆಯಾಗಿದರು. ಋತುರಾಜ್ ಈ ಖುಷಿಯ ಕ್ಷಣವನ್ನು ತಮ್ಮ ಇನ್​ಸ್ಟಾಗ್ರಾಂ​​ನಲ್ಲಿ ಹಂಚಿಕೊಂಡಿದ್ದಾರೆ.
icon

(2 / 8)

ತನ್ನ ಬಹುಕಾಲದ ಗೆಳತಿ ಉತ್ಕರ್ಷ ಅವರನ್ನು ಗಾಯಕ್ವಾಡ್ ಜೂನ್​ 3ರಂದು ಮಹಾಬಲೇಶ್ವರದಲ್ಲಿ ಮದುವೆಯಾಗಿದರು. ಋತುರಾಜ್ ಈ ಖುಷಿಯ ಕ್ಷಣವನ್ನು ತಮ್ಮ ಇನ್​ಸ್ಟಾಗ್ರಾಂ​​ನಲ್ಲಿ ಹಂಚಿಕೊಂಡಿದ್ದಾರೆ.( Ruturaj Gaikwad Instagram)

ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ಪೋಟೋಗಳಿಗೆ ಕ್ಯಾಪ್ಶನ್ ಬರೆದಿದ್ದಾರೆ. ನಮ್ಮಬ್ಬರ ಪ್ರಯಾಣ ಆರಂಭ ಎಂದು ಅಡಿಬರಹ ಬರೆದಿದ್ದಾರೆ.
icon

(3 / 8)

ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ಪೋಟೋಗಳಿಗೆ ಕ್ಯಾಪ್ಶನ್ ಬರೆದಿದ್ದಾರೆ. ನಮ್ಮಬ್ಬರ ಪ್ರಯಾಣ ಆರಂಭ ಎಂದು ಅಡಿಬರಹ ಬರೆದಿದ್ದಾರೆ.( Ruturaj Gaikwad Instagram)

ಮಹಾರಾಷ್ಟ್ರದ ಪುಣೆಯವರಾದ ಉತ್ಕರ್ಷ ಪವಾರ್ ಜನಿಸಿದ್ದು, ಅಕ್ಟೋಬರ್ 13, 1998ರಂದು. ದೇಶೀಯ ಕ್ರಿಕೆಟ್​​ನಲ್ಲಿ ಮಹಾರಾಷ್ಟ್ರ ತಂಡವನ್ನು ಪ್ರತಿನಿಧಿಸಿದ್ದ 24 ವರ್ಷದ ಉತ್ಕರ್ಷ, ಉತ್ತಮ ಆಲ್​ರೌಂಡರ್.
icon

(4 / 8)

ಮಹಾರಾಷ್ಟ್ರದ ಪುಣೆಯವರಾದ ಉತ್ಕರ್ಷ ಪವಾರ್ ಜನಿಸಿದ್ದು, ಅಕ್ಟೋಬರ್ 13, 1998ರಂದು. ದೇಶೀಯ ಕ್ರಿಕೆಟ್​​ನಲ್ಲಿ ಮಹಾರಾಷ್ಟ್ರ ತಂಡವನ್ನು ಪ್ರತಿನಿಧಿಸಿದ್ದ 24 ವರ್ಷದ ಉತ್ಕರ್ಷ, ಉತ್ತಮ ಆಲ್​ರೌಂಡರ್.( Ruturaj Gaikwad Instagram)

18 ತಿಂಗಳುಗಳಿಂದ ಕ್ರಿಕೆಟ್​ನಿಂದ ದೂರವಿರುವ ಉತ್ಕರ್ಷ, ಪುಣೆಯ ಇನ್‌ಸ್ಟಿಟ್ಯೂಟ್ ಆಫ್ ನ್ಯೂಟ್ರಿಷನ್ ಮತ್ತು ಫಿಟ್‌ನೆಸ್ ಸೈನ್ಸಸ್‌ನಲ್ಲಿ (INFS) ಓದುತ್ತಿದ್ದಾರೆ.
icon

(5 / 8)

18 ತಿಂಗಳುಗಳಿಂದ ಕ್ರಿಕೆಟ್​ನಿಂದ ದೂರವಿರುವ ಉತ್ಕರ್ಷ, ಪುಣೆಯ ಇನ್‌ಸ್ಟಿಟ್ಯೂಟ್ ಆಫ್ ನ್ಯೂಟ್ರಿಷನ್ ಮತ್ತು ಫಿಟ್‌ನೆಸ್ ಸೈನ್ಸಸ್‌ನಲ್ಲಿ (INFS) ಓದುತ್ತಿದ್ದಾರೆ.( Ruturaj Gaikwad Instagram)

ಜೂನ್​ 7ರಿಂದ ಶುರುವಾಗುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯಕ್ಕೆ ಮೀಸಲು ಆಟಗಾರನಾಗಿ ಋತುರಾಜ್​ ಗಾಯಕ್ವಾಡ್​ ಆಯ್ಕೆಯಾಗಿದ್ದರು. ಆದರೆ ಮದುವೆ ಕಾರಣ, ಪಂದ್ಯದಿಂದ ಹಿಂದೆ ಸರಿದರು. ಆತನ ಬದಲಿಗೆ ಯಶಸ್ವಿ ಜೈಸ್ವಾಲ್​ ಆಯ್ಕೆಯಾಗಿದ್ದಾರೆ.
icon

(6 / 8)

ಜೂನ್​ 7ರಿಂದ ಶುರುವಾಗುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯಕ್ಕೆ ಮೀಸಲು ಆಟಗಾರನಾಗಿ ಋತುರಾಜ್​ ಗಾಯಕ್ವಾಡ್​ ಆಯ್ಕೆಯಾಗಿದ್ದರು. ಆದರೆ ಮದುವೆ ಕಾರಣ, ಪಂದ್ಯದಿಂದ ಹಿಂದೆ ಸರಿದರು. ಆತನ ಬದಲಿಗೆ ಯಶಸ್ವಿ ಜೈಸ್ವಾಲ್​ ಆಯ್ಕೆಯಾಗಿದ್ದಾರೆ.( Ruturaj Gaikwad Instagram)

ಚೆನ್ನೈ ಸೂಪರ್ ಕಿಂಗ್ಸ್​ ತಂಡದ ಆಟಗಾರರಾದ ಶಿವಂ ದುವೆ ಮತ್ತು ಪ್ರಶಾಂತ್​ ಸೋಲಂಕಿ ಮದುವೆಗೆ ಹಾಜರಾಗಿ ಶುಭಾಶಯ ಕೋರಿದರು. ಮಾಜಿ - ಹಾಲಿ ಕ್ರಿಕೆಟರ್​, ಅಭಿಮಾನಿಗಳು ಸೋಷಿಯಲ್​ ಮೀಡಿಯಾದಲ್ಲಿ ನವದಂಪತಿಗೆ ಹಾರೈಸುತ್ತಿದ್ದಾರೆ.
icon

(7 / 8)

ಚೆನ್ನೈ ಸೂಪರ್ ಕಿಂಗ್ಸ್​ ತಂಡದ ಆಟಗಾರರಾದ ಶಿವಂ ದುವೆ ಮತ್ತು ಪ್ರಶಾಂತ್​ ಸೋಲಂಕಿ ಮದುವೆಗೆ ಹಾಜರಾಗಿ ಶುಭಾಶಯ ಕೋರಿದರು. ಮಾಜಿ - ಹಾಲಿ ಕ್ರಿಕೆಟರ್​, ಅಭಿಮಾನಿಗಳು ಸೋಷಿಯಲ್​ ಮೀಡಿಯಾದಲ್ಲಿ ನವದಂಪತಿಗೆ ಹಾರೈಸುತ್ತಿದ್ದಾರೆ.( Ruturaj Gaikwad Instagram)

ಋತುರಾಜ್​ ವೆಡ್ಸ್​ ಉತ್ಕರ್ಷ
icon

(8 / 8)

ಋತುರಾಜ್​ ವೆಡ್ಸ್​ ಉತ್ಕರ್ಷ( Ruturaj Gaikwad Instagram)


ಟಿ20 ವರ್ಲ್ಡ್‌ಕಪ್ 2024

ಇತರ ಗ್ಯಾಲರಿಗಳು