ಡೆಲ್ಲಿ ವಿರುದ್ಧ ಟಾಸ್‌ ಗೆದ್ದ ಲಕ್ನೋ ಬೌಲಿಂಗ್‌ ಆಯ್ಕೆ;‌ ಉಭಯ ತಂಡಗಳಲ್ಲೂ ಬದಲಾವಣೆ, ನಾಯಕನಾಗಿ ಮರಳಿದ ಪಂತ್
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಡೆಲ್ಲಿ ವಿರುದ್ಧ ಟಾಸ್‌ ಗೆದ್ದ ಲಕ್ನೋ ಬೌಲಿಂಗ್‌ ಆಯ್ಕೆ;‌ ಉಭಯ ತಂಡಗಳಲ್ಲೂ ಬದಲಾವಣೆ, ನಾಯಕನಾಗಿ ಮರಳಿದ ಪಂತ್

ಡೆಲ್ಲಿ ವಿರುದ್ಧ ಟಾಸ್‌ ಗೆದ್ದ ಲಕ್ನೋ ಬೌಲಿಂಗ್‌ ಆಯ್ಕೆ;‌ ಉಭಯ ತಂಡಗಳಲ್ಲೂ ಬದಲಾವಣೆ, ನಾಯಕನಾಗಿ ಮರಳಿದ ಪಂತ್

  • ದೆಹಲಿಯ ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್‌ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಟಾಸ್‌ ಗೆದ್ದ ಲಕ್ನೋ ಸೂಪರ್‌ ಜೈಂಟ್ಸ್‌ ನಾಯಕ ಕೆಎಲ್‌ ರಾಹುಲ್‌ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ತಂಡಕ್ಕೆ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿದೆ.

ಲಕ್ನೋ ತಂಡದಲ್ಲಿ ಇಂದಿನ ಪಂದ್ಯಕ್ಕಾಗಿ ಎರಡು ಬದಲಾವಣೆ ಮಾಡಲಾಗಿದೆ. ಯುಧ್ವೀರ್ ಸಿಂಗ್ ಆಡುವ ಬಳಗ ಸೇರಿಕೊಂಡಿದ್ದಾರೆ.
icon

(1 / 6)

ಲಕ್ನೋ ತಂಡದಲ್ಲಿ ಇಂದಿನ ಪಂದ್ಯಕ್ಕಾಗಿ ಎರಡು ಬದಲಾವಣೆ ಮಾಡಲಾಗಿದೆ. ಯುಧ್ವೀರ್ ಸಿಂಗ್ ಆಡುವ ಬಳಗ ಸೇರಿಕೊಂಡಿದ್ದಾರೆ.(AFP)

ಅತ್ತ ಡೆಲ್ಲಿ ಕ್ಯಾಪಿಟಲ್ಸ್‌ ತಂಡದಲ್ಲಿ ಇಂದಿನ ಪಂದ್ಯದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಕಳೆದ ಪಂದ್ಯದಿಂದ ಬ್ಯಾನ್‌ ಆಗಿದ್ದ ನಾಯಕ ರಿಷಬ್‌ ಪಂತ್‌ ಹಾಗೂ ಗುಲ್ಬದೀನ್‌ ತಂಡಕ್ಕೆ ಮರಳಿದ್ದಾರೆ.
icon

(2 / 6)

ಅತ್ತ ಡೆಲ್ಲಿ ಕ್ಯಾಪಿಟಲ್ಸ್‌ ತಂಡದಲ್ಲಿ ಇಂದಿನ ಪಂದ್ಯದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಕಳೆದ ಪಂದ್ಯದಿಂದ ಬ್ಯಾನ್‌ ಆಗಿದ್ದ ನಾಯಕ ರಿಷಬ್‌ ಪಂತ್‌ ಹಾಗೂ ಗುಲ್ಬದೀನ್‌ ತಂಡಕ್ಕೆ ಮರಳಿದ್ದಾರೆ.(AFP)

ಲಕ್ನೋ ಸೂಪರ್ ಜೈಂಟ್ಸ್ ಪ್ಲೇಯಿಂಗ್ XI: ಕೆಎಲ್ ರಾಹುಲ್ (ನಾಯಕ ಮತ್ತು ವಿಕೆಟ್‌ ಕೀಪರ್), ಕ್ವಿಂಟನ್ ಡಿ ಕಾಕ್, ಮಾರ್ಕಸ್ ಸ್ಟೋಯ್ನಿಸ್, ದೀಪಕ್ ಹೂಡಾ, ನಿಕೋಲಸ್ ಪೂರನ್, ಕೃನಾಲ್ ಪಾಂಡ್ಯ, ಯುಧ್ವೀರ್ ಸಿಂಗ್ ಚರಕ್, ಅರ್ಷದ್ ಖಾನ್, ರವಿ ಬಿಷ್ಣೋಯ್, ನವೀನ್-ಉಲ್-ಹಕ್, ಮೊಹ್ಸಿನ್ ಖಾನ್.
icon

(3 / 6)

ಲಕ್ನೋ ಸೂಪರ್ ಜೈಂಟ್ಸ್ ಪ್ಲೇಯಿಂಗ್ XI: ಕೆಎಲ್ ರಾಹುಲ್ (ನಾಯಕ ಮತ್ತು ವಿಕೆಟ್‌ ಕೀಪರ್), ಕ್ವಿಂಟನ್ ಡಿ ಕಾಕ್, ಮಾರ್ಕಸ್ ಸ್ಟೋಯ್ನಿಸ್, ದೀಪಕ್ ಹೂಡಾ, ನಿಕೋಲಸ್ ಪೂರನ್, ಕೃನಾಲ್ ಪಾಂಡ್ಯ, ಯುಧ್ವೀರ್ ಸಿಂಗ್ ಚರಕ್, ಅರ್ಷದ್ ಖಾನ್, ರವಿ ಬಿಷ್ಣೋಯ್, ನವೀನ್-ಉಲ್-ಹಕ್, ಮೊಹ್ಸಿನ್ ಖಾನ್.(AFP)

ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ XI: ಅಭಿಷೇಕ್ ಪೊರೆಲ್, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಶಾಯ್ ಹೋಪ್, ರಿಷಭ್ ಪಂತ್ (ನಾಯಕ ಮತ್ತು ವಿಕೆಟ್‌ ಕೀಪರ್), ಟ್ರಿಸ್ಟಾನ್ ಸ್ಟಬ್ಸ್, ಅಕ್ಸರ್ ಪಟೇಲ್, ಗುಲ್ಬದಿನ್ ನೈಬ್, ರಾಸಿಖ್ ದಾರ್ ಸಲಾಂ, ಮುಖೇಶ್ ಕುಮಾರ್, ಕುಲ್ದೀಪ್ ಯಾದವ್, ಖಲೀಲ್ ಅಹ್ಮದ್.
icon

(4 / 6)

ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ XI: ಅಭಿಷೇಕ್ ಪೊರೆಲ್, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಶಾಯ್ ಹೋಪ್, ರಿಷಭ್ ಪಂತ್ (ನಾಯಕ ಮತ್ತು ವಿಕೆಟ್‌ ಕೀಪರ್), ಟ್ರಿಸ್ಟಾನ್ ಸ್ಟಬ್ಸ್, ಅಕ್ಸರ್ ಪಟೇಲ್, ಗುಲ್ಬದಿನ್ ನೈಬ್, ರಾಸಿಖ್ ದಾರ್ ಸಲಾಂ, ಮುಖೇಶ್ ಕುಮಾರ್, ಕುಲ್ದೀಪ್ ಯಾದವ್, ಖಲೀಲ್ ಅಹ್ಮದ್.(ANI)

ಲಕ್ನೋ ಸೂಪರ್ ಜೈಂಟ್ಸ್ ಇಂಪ್ಯಾಕ್ಟ್ ಆಟಗಾರರು: ಮಣಿಮಾರನ್ ಸಿದ್ಧಾರ್ಥ್, ದೇವದತ್ ಪಡಿಕ್ಕಲ್, ಆಯುಷ್ ಬದೋನಿ, ಪ್ರೇರಕ್ ಮಂಕಡ್, ಕೃಷ್ಣಪ್ಪ ಗೌತಮ್.
icon

(5 / 6)

ಲಕ್ನೋ ಸೂಪರ್ ಜೈಂಟ್ಸ್ ಇಂಪ್ಯಾಕ್ಟ್ ಆಟಗಾರರು: ಮಣಿಮಾರನ್ ಸಿದ್ಧಾರ್ಥ್, ದೇವದತ್ ಪಡಿಕ್ಕಲ್, ಆಯುಷ್ ಬದೋನಿ, ಪ್ರೇರಕ್ ಮಂಕಡ್, ಕೃಷ್ಣಪ್ಪ ಗೌತಮ್.(AP)

ಡೆಲ್ಲಿ ಕ್ಯಾಪಿಟಲ್ಸ್ ಇಂಪ್ಯಾಕ್ಟ್ ಆಟಗಾರರು: ಇಶಾಂತ್ ಶರ್ಮಾ, ಕುಮಾರ್ ಕುಶಾಗ್ರಾ, ಪ್ರವೀಣ್ ದುಬೆ, ಸ್ವಸ್ತಿಕ್ ಚಿಕಾರಾ, ಲಲಿತ್ ಯಾದವ್.
icon

(6 / 6)

ಡೆಲ್ಲಿ ಕ್ಯಾಪಿಟಲ್ಸ್ ಇಂಪ್ಯಾಕ್ಟ್ ಆಟಗಾರರು: ಇಶಾಂತ್ ಶರ್ಮಾ, ಕುಮಾರ್ ಕುಶಾಗ್ರಾ, ಪ್ರವೀಣ್ ದುಬೆ, ಸ್ವಸ್ತಿಕ್ ಚಿಕಾರಾ, ಲಲಿತ್ ಯಾದವ್.(AP)


ಇತರ ಗ್ಯಾಲರಿಗಳು