ವಿದಾಯದ ಪಂದ್ಯದಲ್ಲಿ ರೋಹಿತ್ ಶರ್ಮಾ ದಾಖಲೆ ಸರಿಗಟ್ಟಿ ಐಪಿಎಲ್ನಲ್ಲಿ ಮೈಲಿಗಲ್ಲು ತಲುಪಿದ ದಿನೇಶ್ ಕಾರ್ತಿಕ್
- Dinesh Karthik : 17ನೇ ಆವೃತ್ತಿಯ ಐಪಿಎಲ್ನ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಆರ್ಸಿಬಿ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್, ರೋಹಿತ್ ಶರ್ಮಾ ಅವರ ದಾಖಲೆ ಸರಿಗಟ್ಟಿದ್ದಾರೆ.
- Dinesh Karthik : 17ನೇ ಆವೃತ್ತಿಯ ಐಪಿಎಲ್ನ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಆರ್ಸಿಬಿ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್, ರೋಹಿತ್ ಶರ್ಮಾ ಅವರ ದಾಖಲೆ ಸರಿಗಟ್ಟಿದ್ದಾರೆ.
(1 / 6)
ರಾಜಸ್ಥಾನ್ ವಿರುದ್ಧದ 17ನೇ ಆವೃತ್ತಿಯ ಐಪಿಎಲ್ನ ಎಲಿಮಿನೇಟರ್ ಪಂದ್ಯವು ಆರ್ಸಿಬಿ ವಿಕೆಟ್ ಕೀಪರ್ ಬ್ಯಾಟರ್ ದಿನೇಶ್ ಕಾರ್ತಿಕ್ ಅವರಿಗೆ ವಿದಾಯದ ಪಂದ್ಯವಾಗಿದೆ.(AFP)
(2 / 6)
ತನ್ನ ನಿವೃತ್ತಿಯ ಪಂದ್ಯದಲ್ಲಿ 7ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ದಿನೇಶ್ ಕಾರ್ತಿಕ್, 13 ಎಸೆತಗಳಲ್ಲಿ 1 ಬೌಂಡರಿ ಸಹಿತ 11 ರನ್ ಗಳಿಸಿ ನಿರಾಸೆ ಮೂಡಿಸಿದ್ದಾರೆ.(AFP)
(3 / 6)
ಈ ಪಂದ್ಯದೊಂದಿಗೆ ಕಣಕ್ಕಿಳಿಯುವುದರೊಂದಿಗೆ ಡಿಕೆ ವಿಶೇಷ ದಾಖಲೆ ಬರೆದಿದ್ದಾರೆ. ಇದರೊಂದಿಗೆ ರೋಹಿತ್ ಶರ್ಮಾ ದಾಖಲೆಯನ್ನು ಸರಿಗಟ್ಟಿದ್ದಾರೆ.(PTI)
(4 / 6)
ದಿನೇಶ್ ಕಾರ್ತಿಕ್ 257 ಪಂದ್ಯಗಳಲ್ಲಿ ಕಣಕ್ಕಿಳಿಯುವ ಮೂಲಕ ರೋಹಿತ್ ದಾಖಲೆ ಸರಿಗಟ್ಟಿದ್ದಾರೆ. ರೋಹಿತ್ ಕೂಡ ಅಷ್ಟೇ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ.(PTI)
(5 / 6)
ಐಪಿಎಲ್ನಲ್ಲಿ ಅತಿ ಹೆಚ್ಚು ಪಂದ್ಯಗಳನ್ನಾಡಿದ ಆಟಗಾರ ಅಂದರೆ ಎಂಎಸ್ ಧೋನಿ. ಅವರು 264 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ.(ANI)
ಇತರ ಗ್ಯಾಲರಿಗಳು