ಆರ್ಆರ್ ವಿರುದ್ಧ ಹೃದಯ ವಿದ್ರಾವಕ ಸೋಲಿಗೆ ಇವರೇ ಕಾರಣವೆಂದ ಆರ್ಸಿಬಿ ನಾಯಕ ಫಾಫ್ ಡು ಪ್ಲೆಸಿಸ್
- Faf Du Plessis: ಐಪಿಎಲ್ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೋಲಿಗೆ ಕಾರಣ ಏನೆಂದು ನಾಯಕ ಫಾಫ್ ಡು ಪ್ಲೆಸಿಸ್ ಬಹಿರಂಗಪಡಿಸಿದ್ದಾರೆ.
- Faf Du Plessis: ಐಪಿಎಲ್ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೋಲಿಗೆ ಕಾರಣ ಏನೆಂದು ನಾಯಕ ಫಾಫ್ ಡು ಪ್ಲೆಸಿಸ್ ಬಹಿರಂಗಪಡಿಸಿದ್ದಾರೆ.
(1 / 5)
17ನೇ ಆವೃತ್ತಿಯ ಐಪಿಎಲ್ನ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 4 ವಿಕೆಟ್ಗಳ ಅಂತರದಿಂದ ಗೆದ್ದುಕೊಂಡಿತು. ಇದರೊಂದಿಗೆ ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.(AFP)
(2 / 5)
ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಆರ್ಸಿಬಿ, 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 173 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಆರ್ಆರ್, 19 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 174 ರನ್ ಗಳಿಸಿತು. ಇದರೊಂದಿಗೆ ಎರಡನೇ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆ ಪಡೆಯಿತು.(AFP)
(3 / 5)
ಪಂದ್ಯದ ನಂತರ ಮಾತನಾಡಿದ ನಾಯಕ ಫಾಫ್ ಡು ಪ್ಲೆಸಿಸ್ ಅವರು ಸೋಲಿಗೆ ಕಾರಣ ಏನೆಂಬುದನ್ನು ಬಹಿರಂಗಪಡಿಸಿದ್ದಾರೆ. ಅಲ್ಲದೆ, ಟೂರ್ನಿಯುದ್ದಕ್ಕೂ ತಂಡವು ಹೋರಾಡಿದ ಪರಿಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. (AFP)
(4 / 5)
ಕಳಪೆ ಬ್ಯಾಟಿಂಗ್ ನಡೆಸಿದ ಕಾರಣ ನಾವು 200 ರನ್ ಗಳಿಸಲು ಸಾಧ್ಯವಾಗಿಲ್ಲ. ಇಬ್ಬನಿಯೂ ಬ್ಯಾಟ್ನಿಂದ ಹಿನ್ನಡೆ ಅನುಭವಿಸಲು ಕಾರಣವಾಯಿತು. ಇನ್ನೂ 20 ರನ್ ಕೊರತೆ ಇತ್ತು. ಆದರೂ ಕಠಿಣ ಹೋರಾಟ ನೀಡಿದ ತಂಡದ ಆಟಗಾರರಿಗೆ ಕ್ರೆಡಿಟ್ ನೀಡಬೇಕು ಎಂದು ಹೇಳಿದ್ದಾರೆ ಫಾಫ್.(ANI)
ಇತರ ಗ್ಯಾಲರಿಗಳು