ತನ್ನ 100ನೇ ಪಂದ್ಯದಲ್ಲಿ ಟಾಸ್ ಶುಭ್ಮನ್ ಗಿಲ್ ಚೇಸಿಂಗ್ ಆಯ್ಕೆ; ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಎರಡು ಬದಲಾವಣೆ
- Delhi Capitals vs Gujarat Titans: 17ನೇ ಆವೃತ್ತಿಯ ಐಪಿಎಲ್ನ 40ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
- Delhi Capitals vs Gujarat Titans: 17ನೇ ಆವೃತ್ತಿಯ ಐಪಿಎಲ್ನ 40ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
(1 / 6)
ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯುತ್ತಿರುವ ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಶುಭ್ಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್ ತಂಡವು ಟಾಸ್ ಜಯಿಸಿ ಮೊದಲು ಚೇಸಿಂಗ್ ಆಯ್ಕೆ ಮಾಡಿಕೊಂಡಿದೆ.(AFP)
(2 / 6)
ಗುಜರಾತ್ ಟೈಟಾನ್ಸ್ನಲ್ಲಿ ಯಾವುದೇ ಬದಲಾವಣೆ ಆಗಲಿಲ್ಲ. ಆದರೆ ಡೆಲ್ಲಿ ತಂಡದಲ್ಲಿ ಎರಡು ಬದಲಾವಣೆಯಾಗಿದ್ದು, ಡೇವಿಡ್ ವಾರ್ನರ್, ಸುಮಿತ್ ಕುಮಾರ್ ಬದಲಿಗೆ ಶಾಯ್ ಹೋಪ್ ಮತ್ತು ಲಲಿತ್ ಯಾದವ್ ತಂಡವನ್ನು ಕೂಡಿಕೊಂಡಿದ್ದಾರೆ.(PTI)
(3 / 6)
ಗುಜರಾತ್ ಟೈಟಾನ್ಸ್ (ಪ್ಲೇಯಿಂಗ್ XI): ವೃದ್ಧಿಮಾನ್ ಸಾಹ (ವಿಕೆಟ್ ಕೀಪರ್), ಶುಭ್ಮನ್ ಗಿಲ್ (ನಾಯಕ), ಡೇವಿಡ್ ಮಿಲ್ಲರ್, ಅಜ್ಮತುಲ್ಲಾ ಒಮರ್ಜಾಯ್, ರಾಹುಲ್ ತೆವಾಟಿಯಾ, ಶಾರುಖ್ ಖಾನ್, ರಶೀದ್ ಖಾನ್, ಸಾಯಿ ಕಿಶೋರ್, ನೂರ್ ಅಹ್ಮದ್, ಮೋಹಿತ್ ಶರ್ಮಾ, ಸಂದೀಪ್ ವಾರಿಯರ್.(AFP)
(4 / 6)
ಡೆಲ್ಲಿ ಕ್ಯಾಪಿಟಲ್ಸ್ (ಪ್ಲೇಯಿಂಗ್ XI): ಪೃಥ್ವಿ ಶಾ, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಅಭಿಷೇಕ್ ಪೊರೆಲ್, ಶಾಯ್ ಹೋಪ್, ರಿಷಭ್ ಪಂತ್ (ವಿಕೆಟ್ ಕೀಪರ್), ಟ್ರಿಸ್ಟಾನ್ ಸ್ಟಬ್ಸ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅನ್ರಿಚ್ ನೋಕಿಯಾ, ಖಲೀಲ್ ಅಹ್ಮದ್, ಮುಕೇಶ್ ಕುಮಾರ್.(PTI)
(5 / 6)
ಗುಜರಾತ್ ಟೈಟಾನ್ಸ್ ಇಂಪ್ಯಾಕ್ಟ್ ಪ್ಲೇಯರ್ಸ್: ಶರತ್ ಬಿಆರ್, ಸಾಯಿ ಸುದರ್ಶನ್, ಮಾನವ್ ಸುತಾರ್, ದರ್ಶನ್ ನಲ್ಕಂಡೆ, ವಿಜಯ್ ಶಂಕರ್(AFP)
ಇತರ ಗ್ಯಾಲರಿಗಳು